Monday, March 23, 2026
Advertisement
ADVERTISEMENT

Tag: ಸಂಸದ ರಾಘವೇಂದ್ರ

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು: ಸಚಿವ ಈಶ್ವರಪ್ಪ

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ. ಹಿಜಾಬ್ Hijab ಸಮವಸ್ತ್ರದ ಭಾಗವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ತೀರ್ಪು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದೆ ಎಂದು ಸಚಿವ ಕೆ. ...

ಉತ್ತಮ ಸಂಸ್ಕಾರದಿಂದ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯ: ಸಂಸದ ರಾಘವೇಂದ್ರ

ಉತ್ತಮ ಸಂಸ್ಕಾರದಿಂದ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಜಿಲ್ಲೆ ಶಿವ-ಶರಣರ ನಾಡಾಗಿದ್ದು, ಅಕ್ಕಮಹಾದೇವಿ ಸೇರಿದಂತೆ ಅನೇಕ ವಚನಕಾರ್ತಿಯರು ಲೋಕದ ಡೊಂಕನ್ನು ತಿದ್ದುವ ಕೆಲಸ ಮಾಡಿದರು. ಆಧುನಿಕತೆಯ ಯುಗದಲ್ಲಿ ತಾಯಂದಿರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು. ಆಗ ಮಾತ್ರ ಸುಸಂಸ್ಕೃತ ಸಮಾಜ ...

ಸಿದ್ಧಯ್ಯ ರಸ್ತೆಯಲ್ಲಿ ಮೆರವಣಿಗೆ ವೇಳೆ ಮತ್ತೆ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಣಕ್ಕೆ ಟಿಯರ್ ಗ್ಯಾಸ್ ಬಳಕೆ

ಸಿದ್ಧಯ್ಯ ರಸ್ತೆಯಲ್ಲಿ ಮೆರವಣಿಗೆ ವೇಳೆ ಮತ್ತೆ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಣಕ್ಕೆ ಟಿಯರ್ ಗ್ಯಾಸ್ ಬಳಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಿನ್ನೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ #Bajarangadal activist Harsha ಅಂತಿಮ ಯಾತ್ರೆ ವೇಳೆ ಸಿದ್ದಯ್ಯ ರಸ್ತೆಯಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಹರ್ಷನ ನಿವಾಸಕ್ಕೆ ಮೃತದೇಹ ತಂದ ನಂತರ ...

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ನಿಮಗಿಂತ ಜಾಸ್ತಿ ನನಗೆ ಸಿಟ್ಟಿದೆ, ನೀವು ಹೇಳಿದಂತೆ ಎನ್’ಕೌಂಟರ್ ಮಾಡೋಕಾಗಲ್ಲ: ಈಶ್ವರಪ್ಪ ಖಡಕ್ ಮಾತು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆ ಮಾಡಿದ ಕೃತ್ಯದ ಬಗ್ಗೆ ನಿಮಗಿಂತಲೂ ಹೆಚ್ಚು ನನಗೆ ಸಿಟ್ಟಿದೆ. ಹಾಗೆಂದು ನೀವು ಹೇಳಿದಂತೆ ಎನ್’ಕೌಂಟರ್ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ #Minister Eshwarappa ಖಡಕ್ ಆಗಿ ಹೇಳಿದ್ದಾರೆ. ...

ಮತೀಯ ಸಂಘಟನೆಗಳಿಂದ ಮಕ್ಕಳಲ್ಲಿ ವಿಷಬೀಜ ಬಿತ್ತುವ ಕಾರ್ಯ: ಸಂಸದ ರಾಘವೇಂದ್ರ ಕಿಡಿ

ಮತೀಯ ಸಂಘಟನೆಗಳಿಂದ ಮಕ್ಕಳಲ್ಲಿ ವಿಷಬೀಜ ಬಿತ್ತುವ ಕಾರ್ಯ: ಸಂಸದ ರಾಘವೇಂದ್ರ ಕಿಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಾಂತಿ, ಸುವ್ಯವಸ್ಥೆ ಹಾಗೂ ಸಹಬಾಳ್ವೆಯಿಂದಿರುವ ರಾಜ್ಯದಲ್ಲಿ ಕೆಲವು ಮತೀಯ ಸಂಘಟನೆಗಳು ಮಕ್ಕಳಲ್ಲಿ ವಿಷಬೀಜ ಬಿತ್ತುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕಾರ್ಯ ಮಾಡುತ್ತಿವೆ ಸಂಸದ ಬಿ.ವೈ. ರಾಘವೇಂದ್ರ #MP Raghavendra ಕಿಡಿ ಕಾರಿದ್ದಾರೆ. ...

ಶ್ರೀ ಕೋಟೆ ಆಂಜನೇಯ ಸ್ವಾಮಿ ರಥೋತ್ಸವ : ಸಂಸದ ರಾಘವೇಂದ್ರ ಪೂಜೆ ಸಲ್ಲಿಕೆ

ಶ್ರೀ ಕೋಟೆ ಆಂಜನೇಯ ಸ್ವಾಮಿ ರಥೋತ್ಸವ : ಸಂಸದ ರಾಘವೇಂದ್ರ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ದೇವರ ಧಾರ್ಮಿಕ ರಥೋತ್ಸವ ಕಾರ್ಯಕ್ರಮದಲ್ಲಿ ಸಂಸದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸುಡಾ ಅಧ್ಯಕ್ಷರಾದ ಜ್ಯೋತಿ ...

ಶಿವಮೊಗ್ಗ, ಭದ್ರಾವತಿಯಲ್ಲಿ ಭರದಿಂದ ಸಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ

ಶಿವಮೊಗ್ಗ, ಭದ್ರಾವತಿಯಲ್ಲಿ ಭರದಿಂದ ಸಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೈಲ್ವೆ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಅಂದಾಜು ವೆಚ್ಚ ರೂ. 116.31 ಕೋಟಿಗಳಾಗಿದ್ದು, ಇದರಲ್ಲಿ ಕಾಮಗಾರಿಯ ವೆಚ್ಚದ ಶೇ. 50 ರಷ್ಟು ಹಾಗೂ ಭೂಸ್ವಾಧೀನದ ಸಂಪೂರ್ಣ ವೆಚ್ಚವನ್ನು ರಾಜ್ಯ ...

ಯಾವುದೇ ಕಾರಣಕ್ಕೂ ನಮ್ಮ ಜನರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ: ಸಂಸದ ರಾಘವೇಂದ್ರ

ಯಾವುದೇ ಕಾರಣಕ್ಕೂ ನಮ್ಮ ಜನರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಕಲ್ಮನೆ / ಶಿಕಾರಿಪುರ  | ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನ ಹಾಗೂ ರಾಷ್ಟ್ರೀಯ ಮಹಿಳಾ ದಿನದ ಶುಭ ಸಂದರ್ಭದಲ್ಲಿ ಮಹಿಳಾ ಸಹಕಾರ ಸಂಘದ ಉದ್ಘಾಟನೆಗೊಳ್ಳುತ್ತಿರುವುದು ಸಂತಸ ತಂದಿದೆ ...

ಕೇಂದ್ರ ಬಜೆಟ್ ಬಗ್ಗೆ ಸಂಸದ ರಾಘವೇಂದ್ರ ಏನು ಹೇಳಿದ್ದಾರೆ? ಜಿಲ್ಲೆಗೆ ಲಭಿಸಿರುವ ಯೋಜನೆಗಳ ವಿವರ ಇಲ್ಲಿದೆ ನೋಡಿ

ಕೇಂದ್ರ ಬಜೆಟ್ ಬಗ್ಗೆ ಸಂಸದ ರಾಘವೇಂದ್ರ ಏನು ಹೇಳಿದ್ದಾರೆ? ಜಿಲ್ಲೆಗೆ ಲಭಿಸಿರುವ ಯೋಜನೆಗಳ ವಿವರ ಇಲ್ಲಿದೆ ನೋಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | 2022-23ನೇ ಸಾಲಿನ ಕೇಂದ್ರ ಬಜೆಟ್ #2022-23 Central Budget ಜನಸ್ನೇಹಿ, ಜನಪರ, ಬಜೆಟ್ ಆಗಿದೆ. ರೈತರು ಸೇರಿದಂತೆ ಎಲ್ಲ ವರ್ಗದವರಿಗೆ ಈ ಬಜೆಟ್‌ನಲ್ಲಿ ಮಾನ್ಯತೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP ...

ದೇವರ ಆಶೀರ್ವಾದದಿಂದ ಕೋವಿಡ್ ದೂರವಾಗಿ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಲಿ: ಸಂಸದ ರಾಘವೇಂದ್ರ

ದೇವರ ಆಶೀರ್ವಾದದಿಂದ ಕೋವಿಡ್ ದೂರವಾಗಿ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಲಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಸುಣ್ಣದಕೊಪ್ಪ / ಶಿಕಾರಿಪುರ  | ಮಠ ಮಂದಿರಗಳು ನಮ್ಮ ಧರ್ಮವನ್ನು ಅನೇಕ ವರ್ಷದಿಂದ ಕಾಪಾಡುತ್ತಿದೆ, ಇಂದು ಶ್ರೀ ಶಿದ್ದರಾಮೇಶ್ವರ ದೇವಸ್ಥಾನಕ್ಕೆ 20 ಲಕ್ಷ ಅನುದಾನ  ನೀಡಿದ್ದರಿಂದ ಸುಂದರ ದೇವಾಲಯ ನಿರ್ಮಾಣವಾಗಿದೆ, ಶ್ರೀ ದೇವರ ಆಶೀರ್ವಾದದಿಂದ ಕೋವಿಡ್ ...

Page 3 of 9 1 2 3 4 9
  • Trending
  • Latest
error: Content is protected by Kalpa News!!