ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು
May 18, 2026
Kalpa Media House | Bengaluru | Union Railway Minister Ashwini Vaishnaw on Monday virtually flagged off the new Train No....
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಹಾಗೂ ಶಾಲೆಗಳ ಕೊಠಡಿಗಳಿಗೆ ಸಚಿವ ಈಶ್ವರಪ್ಪ ಭೂಮಿ ಪೂಜೆ ನೆರವೇರಿಸಿ, ಸುಮಾರು 10 ಕೋಟಿ 30 ಲಕ್ಷ ವೆಚ್ಚದ ಎರಡು ಕಾಮಗಾರಿಗಳಿಗೆ ಚಾಲನೆ ನೀಡಿದರು. ಪಿಡಬ್ಲುಡಿ ವತಿಯಿಂದ 9 ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯಲ್ಲಿ ಶೇ.88ರಷ್ಟು ಮಂದಿ ಮೊದಲ ಬಾರಿಯ ಹಾಗೂ ಶೇ.41ರಷ್ಟು ಮಂದಿ ಎರಡನೆ ಬಾರಿಯ ಲಸಿಕೆಯನ್ನು ಪಡೆದಿದ್ದಾರೆ. ಈವರೆಗೆ ಲಸಿಕೆಯನ್ನೆ ಪಡೆಯದಿರುವ 2 ಲಕ್ಷ ಜನ ಲಸಿಕೆ ಪಡೆದು ತಮ್ಮ ಕುಟುಂಬದ ಹಾಗೂ ಸಾರ್ವಜನಿಕರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು ಎಂಬ ಕವಿ ವಾಣಿಯಂತೆ ನವೆಂಬರ್ ತಿಂಗಳು ಬಂತೆಂದರೆ ಕನ್ನಡ ನಾಡಿನಾದ್ಯಂತ ಎಲ್ಲರ ಮನೆ ಮನಗಳಲ್ಲಿ ಸಂಭ್ರಮ ಪುಟಿದೇಳುತ್ತದೆ. ವಿಶ್ವದೆಲ್ಲೆಡೆ ಪಸರಿಸಿರುವ ಕನ್ನಡಿಗರು ಇಂದು ಸಂಭ್ರಮದಿಂದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ ೨೧ರಂದು ೨೨೪ ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ...
ಕಲ್ಪ ಮೀಡಿಯಾ ಹೌಸ್ | ಕಲಬುರಗಿ | ಬಿಜೆಪಿಯ ಶಾಸಕರು ಸಿಂಹ ಇದ್ದ ಹಾಗೆ, ಯಾರೊಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಹೋಗೋದೇ ಇಲ್ಲ. ದೇಶದಲ್ಲಿ ಕಾಂಗ್ರೆಸ್ ಪೀಸ್ ಪೀಸ್ ಆಗಿದೆ. ನಮ್ಮ ಶಾಸಕರೆಲ್ಲ ಚಿನ್ನದ ಗಟ್ಟಿ ತರ ಇದ್ದಾರೆ. ಚುನಾವಣೆ ಬಂದರೆ ಬಿಜೆಪಿಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಮಾಜದಲ್ಲಿ ಹಿರಿಯ ನಾಗರೀಕರನ್ನು ಗೌರವದಿಂದ ಕಾಣುವುದು ಭಾರತೀಯ ಶ್ರೀಮಂತ ಸಂಸ್ಕೃತಿ - ಪರಂಪರೆಯ ಪ್ರತೀಕವಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿನ ನಿವಾಸಿShimಗಳಿಗೆ ಕಸದ ಬುಟ್ಟಿಗಳನ್ನು ನೀಡುವ ಸ್ವಚ್ಛ ಭಾರತದ ಯೋಜನೆಗೆ ಹಾಗೂ ಪಾಲಿಕೆಯ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : 75ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ರಾಜ್ಯದ 750 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಉದ್ದೇಶಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು 32ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಆಯ್ಕೆ ಮಾಡಲಾಗಿದೆ ...
Copyright © 2026 Kalpa News. Designed by KIPL