Tuesday, March 17, 2026
Advertisement
ADVERTISEMENT

Tag: ಸಚಿವ ಕೆ.ಎಸ್.ಈಶ್ವರಪ್ಪ

ಕೊರೋನಾ ಮುಂಜಾಗ್ರತೆ: ಶಿವಮೊಗ್ಗ ಜಿಲ್ಲಾಡಳಿತವನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಣಾಂತಿಕ ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಪ್ರಶಂಸನೀಯವಾಗಿದ್ದು, ನಿಗಧಿಪಡಿಸಿದ ದಿನಾಂಕದವರೆಗೂ ಇದೇ ಕ್ರಮವನ್ನು ಕಟ್ಟುನಿಟ್ಟಾಗಿ ಮುಂದುವರೆಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್, ಯುವ ಸಬಲೀಕರಣ ಮತ್ತು ...

ಸಚಿವ ಈಶ್ವರಪ್ಪ ಮನೆಯಲ್ಲಿ ಬೆಂಕಿ ಅನಾಹುತ: ಅಪಾಯದಿಂದ ಪಾರು

ಸಚಿವ ಈಶ್ವರಪ್ಪ ಮನೆಯಲ್ಲಿ ಬೆಂಕಿ ಅನಾಹುತ: ಅಪಾಯದಿಂದ ಪಾರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅದೃಷ್ಟವಷಾತ್ ಅವರು ಪಾರಾಗಿದ್ದಾರೆ. ಗಾಂಧಿ ಭವನದ ಸಮೀಪ ಇರುವ ಸಚಿವರ ಸರ್ಕಾರಿ ನಿವಾಸದಲ್ಲಿ ಸಚಿವರು ...

9 ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನದಿ ಹಾಗೂ ಅದರ ಸುತ್ತಲಿನ ಜಲಾನಯನ ಪ್ರದೇಶದ ಪುನಶ್ಚೇತನ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಥಮ ಹಂತದಲ್ಲಿ ಶಿವಮೊಗ್ಗ ಸೇರಿದಂತೆ 9 ಜಿಲ್ಲೆಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ...

ಭದ್ರಾವತಿ ಅಭಿವೃದ್ಧಿಗೆ 100 ಕೋಟಿ ರೂ. ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಸಚಿವರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್‌, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮಾಭಿವೃದ್ದಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ...

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ 87 ಸರ್ಕಾರಿ ಶಾಲೆಗಳ ದುರಸ್ತಿಗೆ 15 ಕೋಟಿ, ಗುಣಮಟ್ಟದಲ್ಲಿ ರಾಜಿಯಿಲ್ಲ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 87 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ಇದೇ ಪ್ರಥಮ ಬಾರಿಗೆ ಸರ್ಕಾರ 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಬಾರದು ಎಂದು ...

ಜನವರಿ 1ರೊಳಗಾಗಿ ನಗರದ ರಸ್ತೆಗಳ ದುರಸ್ತಿಕಾರ್ಯ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ ಸೂಚನೆ

ಜನವರಿ 1ರೊಳಗಾಗಿ ನಗರದ ರಸ್ತೆಗಳ ದುರಸ್ತಿಕಾರ್ಯ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭಾರಿ ಮಳೆಯಿಂದಾಗಿ ಹಾಳಾಗಿರುವ ಮತ್ತು ಗುಂಡಿಬಿದ್ದಿರುವ ರಸ್ತೆಗಳನ್ನು ಜನವರಿ 1ರೊಳಗಾಗಿ ದುರಸ್ತಿಗೊಳಿಸಿ, ಸಾರ್ವಜನಿಕ ಅನುಕೂಲಕ್ಕೆ ಮುಕ್ತವಾಗಿರುವಂತೆ ನೋಡಿಕೊಳ್ಳಲು ಪಾಲಿಕೆ ಅಯುಕ್ತರಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್’ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ...

ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳ ಪಾವಿತ್ರತೆಗೆ ಧಕ್ಕೆ ಬರದಂತೆ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿ: ಡಾ.ಭೀಮೇಶ್ವರ ಜೋಷಿ

ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳ ಪಾವಿತ್ರತೆಗೆ ಧಕ್ಕೆ ಬರದಂತೆ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿ: ಡಾ.ಭೀಮೇಶ್ವರ ಜೋಷಿ

ಶಿವಮೊಗ್ಗ: ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರಕ್ಕೇ ಮಾದರಿಯಾಗಬಲ್ಲ ಪ್ರವಾಸಿತಾಣಗಳಿವೆ. ದೂರದರ್ಶಿ ಆಲೋಚನೆ ಮತ್ತು ಸೂಕ್ತ ಯೋಜನೆಗಳ ಮೂಲಕ ಪ್ರವಾಸಿತಾಣ ಅಭಿವೃದ್ಧಿಪಡಿಸಿದರೆ ರಾಜ್ಯವು ವಿಶ್ವಪ್ರಸಿದ್ಧವಾಗಲು ಸಾಧ್ಯ. ಆ ಸಂದರ್ಭದಲ್ಲಿ ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆ ಹಾಗೂ ಪರಂಪರೆಗಳಿಗೆ ಧಕ್ಕೆಬಾರದಂತೆ ಪ್ರೇಕ್ಷಣೀಯ ಸ್ಥಳಗಳನ್ನು ಗುರುತಿಸಿ ಸೌಲಭ್ಯ ಕಲ್ಪಿಸುವ ...

ಶಿವಮೊಗ್ಗ-ತುಮಕೂರು ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಶೀರ್ಘ ಕಾರ್ಯಾರಂಭ: ಸಚಿವ ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ - ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಒದಗಿಸಲು ಹಾಗೂ ಈ ಭಾಗದಲ್ಲಿ ವಾಹನ ಸಂಚಾರದಟ್ಟಣೆ ನಿಯಂತ್ರಿಸಲು ಶಿವಮೊಗ್ಗ-ತುಮಕೂರು ನಡುವೆ ಚತುಷ್ಪಥ ರಸ್ತೆ ನಿರ್ಮಿಸಲು 3957 ಕೋಟಿ ರೂ.ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ...

ವಿಜಯ ಹಜಾರೆ ಕಪ್ ವಿಜೇತ ಕರ್ನಾಟಕ ತಂಡಕ್ಕೆ ಸಚಿವ ಈಶ್ವರಪ್ಪ ಅಭಿನಂದನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಜಯ ಹಜಾರೆ ಕಪ್, ಪಂದ್ಯದಲ್ಲಿ 4ನೆಯ ಬಾರಿ ಕರ್ನಾಟಕ ತಂಡವು ವಿಜಯ ಸಾಧಿಸಿದ್ದು, ಈ ತಂಡಕ್ಕೆ  ಯುವಜನ ಸಬಲೀಕರಣ ಮತ್ತು ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ...

ದಾವಣಗೆರೆ: ಸಚಿವರಿಂದ ಪ್ರವಾಹ ಪರಿಸ್ಥಿತಿಯ ಅವಲೋಕನ, ಸಭೆ

ದಾವಣಗೆರೆ: ಜಿಲ್ಲೆಯ ಹಲವೆಡೆ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯ ಖುದ್ಧು ಅವಲೋಕನ ನಡೆಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪ್ರವಾಹ ಪರಿಸ್ಥಿತಿಯ ಅವಲೋಕನದ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರವಾಹದ ಪ್ರಮಾಣ ಮತ್ತು ...

Page 13 of 14 1 12 13 14
  • Trending
  • Latest
error: Content is protected by Kalpa News!!