ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕುಂದಾಪುರದಲ್ಲಿ ಕಾರು–ಸ್ಕೂಟರ್ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು
October 12, 2026
Kalpa Media House | Special Article | The alarm rings, and you reach out to switch it off. But your...
Read moreDetailsಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಪ್ರವಾಹ ಪರಿಸ್ಥಿತಿಯ ಅವಲೋಕನದ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ...
ಮೈಸೂರು: ಮೈಸೂರು ದಸರಾ ಹಿನ್ನೆಲೆಯಲ್ಲಿ ಉಂಡುವಾಡಿ ಸಮೀಪ ಕೆಆರ್’ಎಸ್ ಹೀನ್ನೀರಿನಲ್ಲಿ ಆಯೋಜಿಸಿರುವ ದಸರಾ ಸಾಹಸ ಕ್ರೀಡಾಕೂಟವನ್ನು ವೀಕ್ಷಿಸಿದ ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ-ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ಬೋಟಿಂಗ್ ಮಾಡಿ ಸಂಭ್ರಮಿಸಿದರು. ಆನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ...
ರಾಣಿಬೆನ್ನೂರು: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ರಾಣೆಬೆನ್ನೂರು ಕ್ಷೇತ್ರಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಈ. ಕಾಂತೇಶ್ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.ಇಂತಹ ವಿಚಾರ ಪಕ್ಷದ ಮೊಗಸಾಲೆಯಲ್ಲಿ ಹರಿದಾಡುತ್ತಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ವಲಯದಲ್ಲಿ ಮಾತ್ರ ...
ಬೆಂಗಳೂರು: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್’ರಾಜ್ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೌಕರರ ಪದೋನ್ನತಿ ಮತ್ತು ಜೇಷ್ಠತೆ, ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕಾಲಮಿತಿಯೊಳಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಾಗಲಾಂಬಿಕಾದೇವಿ ಅವರಿಗೆ ಸಚಿವ ಕೆ.ಎಸ್. ಈಶ್ವರಪ್ಪ ...
ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಿಂದ ನೀಡಲಾಗುವ ಎಲ್ಲ ಸೌಲಭ್ಯಗಳು ಎಲ್ಲ ಅರ್ಹ ಜನತೆಗೆ ತಲುಪುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ನಿಗದಿತ ಗುರಿ ತಲುಪಲು ಶ್ರಮಿಸಬೇಕೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ...
ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ, ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖಾ ಸಚಿವರನ್ನು ಜಿಲ್ಲೆಗೆ ಆಹ್ವಾನಿಸಿ, ಅವರ ಸಮ್ಮುಖದಲ್ಲಿ ಚರ್ಚಿಸಿ, ಅಗತ್ಯ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗುವುದು ಎಂದು ಪಂಚಾಯತ್ ಮತ್ತು ...
Copyright © 2026 Kalpa News. Designed by KIPL