ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | IBM (NYSE: IBM) and Yotta Data Services Private Limited ("Yotta") today announced plans to...
Read moreDetailsಕಲ್ಪ ಮೀಡಿಯಾ ಹೌಸ್ | ಬಳ್ಳಾರಿ | ಟಿಕೇಟ್ ದೊರೆಯಲಿಲ್ಲ ಎಂಬ ಕಾರಣಕ್ಕಾಗಿ ಪಕ್ಷ ತೊರೆದ ಲಕ್ಷö್ಮಣ ಸವದಿ ಅವರು ಆತುರದ ಕೆಲಸ ಮಾಡಿಬಿಟ್ಟರು ಎಂದು ಸಚಿವ ಶ್ರೀರಾಮುಲು Minister Shriramulu ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಸವದಿ ...
ಕಲ್ಪ ಮೀಡಿಯಾ ಹೌಸ್ | ಗದಗ | ನಗರಕ್ಕೆ ಭೇಟಿ ನೀಡಿದ್ದ ಸಚಿವ ಶ್ರೀರಾಮುಲು Minister Shriramulu ಮುಂಜಾನೆಯೇ ಸಾರ್ವಜನಿಕರೊಂದಿಗೆ ಉಭಯಕುಶಲೋಪರಿ ವಿಚಾರಿಸಿದರು. ಈ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಗದಗ ಜಿಲ್ಲೆಗೂ ನನಗೂ ಬಿಡಿಸಲಾಗದ ಅವಿನಾಭಾವ ಸಂಬಂಧವಿದೆ. ಈ ಹಿಂದೆ ...
ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ | ಚಳ್ಳಕೆರೆ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಇನ್ನೂ ಸಮಗ್ರ ಅಭಿವೃದ್ಧಿಯಾಗಬೇಕಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು. ಬೊಸೆದೇವರಹಟ್ಟಿ ಗ್ರಾಮದಲ್ಲಿ ಮನೆಮನೆಗೆ ಹೋಗಿ ಮತಪ್ರಚಾರ ಮಾಡಿದ ಅವರು, ನಾಯಕನಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ...
ಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ಸಚಿವ ಶ್ರೀರಾಮುಲು ಅವರ ತಮ್ಮ ಸರಳತೆ ಹಾಗೂ ಜನಪರ ಕಾಳಜಿಯಿಂದಲೇ ಹೆಸರವಾಸಿಯಾದವರು. ಇಂತಹ ಸಚಿವರು ಈಗ ವಾನರ ಸೈನ್ಯದ ಜೊತೆ ಅಕ್ಷರಶಃ ಸಮಯ ಕಳೆದಿದ್ದು, ಅದರ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ | ತಳಕು ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ...
ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ | ಮೊಳಕಾಲ್ಮೂರಿನಲ್ಲಿಂದು ಕಸಸಂಗ್ರಹಣಾ ವಾಹನಗಳಿಗೆ ಸ್ವಯಂ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು, ಸಾರ್ವಜನಿಕರು ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು ಸ್ವಚ್ಚ, ಸುಂದರ ಹಾಗೂ ...
ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ | ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಸಂಜೆ 6:30ಕ್ಕೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯನಗರ ರಾಜ್ಯದ 31ನೆಯ ಜಿಲ್ಲೆಯಾಗಿ ಉದ್ಘಾಟನೆಯಾಯಿತು. ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಮತ್ತು ಮಾಜಿ ...
ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ | ಮಹಾತ್ಮ ಗಾಂಧೀಜಿಯವರಿಗೆ ಅತ್ಯಂತ ಪ್ರಿಯವಾದ ಖಾದಿ ಬಟ್ಟೆಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ . ಶ್ರೀರಾಮುಲು ಮನವಿ ಮಾಡಿದರು. ರಾಷ್ಟ್ರ ಪಿತ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕೊರೋನಾ ಉಂಟು ಮಾಡಿರುವ ಆರ್ಥಿಕ ಸಂಕಷ್ಟ ಹಾಗೂ ಬೆಲೆ ಏರಿಕೆಯ ಬಿಸಿ ನಡುವೆ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ರೆಡಿಯಾಗಿದೆ. ಏನೆಂದು ಯೋಚಿಸುತ್ತಿದ್ದೀರಾ? ಹೌದು... ರಾಜ್ಯ ಸರ್ಕಾರ ಆಟೋ ರಿಕ್ಷಾ ...
ಕಲ್ಪ ಮೀಡಿಯಾ ಹೌಸ್ ಮೈಸೂರು: ಮುಖ್ಯಮಂತ್ರಿ ಹುದ್ದೆ ಅನ್ನೋದು ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ ಅದೇನು ಶಾಶ್ವತ ಅಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಸಿಎಂ ಖುರ್ಚಿಯ ಬಗ್ಗೆ ನಿಗೂಢವಾಗಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಕುರ್ಚಿಯನ್ನು ...
Copyright © 2026 Kalpa News. Designed by KIPL