Thursday, February 26, 2026
Advertisement
ADVERTISEMENT

Tag: ಸರ್ಕಾರಿ ಶಾಲೆ

ಸೊರಬ | ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಸೌಲಭ್ಯ ಅಗತ್ಯ | ಜಯಶೀಲಗೌಡ

ಸೊರಬ | ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಸೌಲಭ್ಯ ಅಗತ್ಯ | ಜಯಶೀಲಗೌಡ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸರ್ಕಾರಿ ಶಾಲೆಗಳ ಬಗ್ಗೆ ಕಾಳಜಿ ವಹಿಸುವ ಜತೆಗೆ ಶಾಲಾಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸುವ ಗುಣ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲಗೌಡ ಹೇಳಿದರು. ತಾಲೂಕಿನ ಅಂಕರವಳ್ಳಿ ಗ್ರಾಮದ ...

ಶಿಕಾರಿಪುರ | ಸ್ಮಾರ್ಟ್ ಸ್ಕೂಲ್ ಆಗಿ ಬದಲಾಯ್ತು ಸರ್ಕಾರಿ ಶಾಲೆ | ಖಾಸಗಿ ಶಾಲೆಗೆ ಸೆಡ್ಡು

ಶಿಕಾರಿಪುರ | ಸ್ಮಾರ್ಟ್ ಸ್ಕೂಲ್ ಆಗಿ ಬದಲಾಯ್ತು ಸರ್ಕಾರಿ ಶಾಲೆ | ಖಾಸಗಿ ಶಾಲೆಗೆ ಸೆಡ್ಡು

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಅದು ಹೆಸರಿಗೆ ಸರ್ಕಾರಿ ಶಾಲೆ. ಆದರೆ, ಈಗ ಅತ್ಯಾಧುನಿಕ ಸ್ಪರ್ಶದೊಂದಿಗೆ ಯಾವುದೇ ಖಾಸಗೀ ಶಾಲೆಗೆ ಕಡಿಮೆಯಿಲ್ಲದಂತೆ ಬದಲಾಗಿದ್ದು, ಶಾಲೆಯ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ. ಹೌದು ಶಿಕಾರಿಪುರ #Shikaripura ಪಟ್ಟಣದ ಶಾಲೆ ಸರ್ಕಾರಿ ...

ಸೊರಬ | ಕಲ್ಪ ನ್ಯೂಸ್ ವರದಿ ಫಲಶೃತಿ | ಸೋರುತ್ತಿದ್ದ ಶಾಲಾ ಕೊಠಡಿಗೆ ಶೀಟ್ ಅಳವಡಿಕೆ

ಸೊರಬ | ಕಲ್ಪ ನ್ಯೂಸ್ ವರದಿ ಫಲಶೃತಿ | ಸೋರುತ್ತಿದ್ದ ಶಾಲಾ ಕೊಠಡಿಗೆ ಶೀಟ್ ಅಳವಡಿಕೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಮಳೆಗಾಲದಲ್ಲಿ ಸೋರಿಕೆಯುಂಟಾಗುತ್ತಿದ್ದ ತಾಲೂಕಿನ ಶಂಕ್ರಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯ ಮೇಲ್ಬಾಗದಲ್ಲಿ ಶೀಟ್ ಅಳವಡಿಕೆ ಮಾಡುವ ಮೂಲಕ ಅಧಿಕಾರಿಗಳು ಇಲ್ಲಿನ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಮಾಡಿದ್ದಾರೆ. ಈ ಶಾಲಾ ಕಟ್ಟಡ ಸೋರಿಕೆ ಕುರಿತಾಗಿ ...

ಸೊರಬ | ಸೋರುತ್ತಿವೆ ಕೊಠಡಿಗಳು, ಜೀವಭಯದಲ್ಲೇ ಪಾಠ ಕೇಳುವ ಅನಿವಾರ್ಯತೆಯಲ್ಲಿ ಮಕ್ಕಳು

ಸೊರಬ | ಸೋರುತ್ತಿವೆ ಕೊಠಡಿಗಳು, ಜೀವಭಯದಲ್ಲೇ ಪಾಠ ಕೇಳುವ ಅನಿವಾರ್ಯತೆಯಲ್ಲಿ ಮಕ್ಕಳು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಹೆಸರಿಗಷ್ಟೇ ಶಿಕ್ಷಣ ಸಚಿವರ ಕ್ಷೇತ್ರ. ಆದರೆ, ಇಲ್ಲಿನ ಈ ಒಂದು ಶಾಲೆಯಲ್ಲಿ ಜೀವ ಒತ್ತಯಿಟ್ಟು ಪಾಠ ಕೇಳಬೇಕಾದ ಅನಿವಾರ್ಯತೆಯಲ್ಲಿರುವ ವಿದ್ಯಾರ್ಥಿಗಳ ಗೋಳು ಮಾತ್ರ ದೇವರಿಗೆ ಪ್ರೀತಿ... ಹೌದು... ಇದು ಸೊರಬ #Soraba ತಾಲೂಕಿನ ಶಂಕ್ರಿಕೊಪ್ಪ ...

ಸರ್ಕಾರಿ ಶಾಲೆ ದತ್ತು ನೆಪದಲ್ಲಿ ಜಾಗ ಕಬಳಿಕೆ? ಶೌಚಾಲಯವಿಲ್ಲದೇ ಮಕ್ಕಳ ಪರದಾಟ

ಸರ್ಕಾರಿ ಶಾಲೆ ದತ್ತು ನೆಪದಲ್ಲಿ ಜಾಗ ಕಬಳಿಕೆ? ಶೌಚಾಲಯವಿಲ್ಲದೇ ಮಕ್ಕಳ ಪರದಾಟ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಸರ್ಕಾರಿ ಶಾಲೆಯನ್ನು ದತ್ತು ಪಡೆಯುತ್ತೇನೆ ಎಂದು ದಾಖಲೆ ರೂಪಿಸಿಕೊಂಡು ಶಾಲೆಯ ಜಾಗವನ್ನೇ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಹುಣಸೇಕಟ್ಟೆ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತಂತೆ ಜಿಲ್ಲಾಧಿಕಾರಿ, ಜಿಪಂ ಸಿಇಒ, ಡಿಡಿಪಿಐ ಹಾಗೂ ಭದ್ರಾವತಿ ಬಿಇಒಗೆ ಪ್ರತ್ಯೇಕ ...

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯಾವುದೇ ಕ್ಷೇತ್ರದಲ್ಲಾಗಲೀ, ವ್ಯವಸ್ಥೆಯಲ್ಲಾಗಲೀ ನಿರಂತರವಾಗಿ ಬದಲಾವಣೆಗಳಾಗುತ್ತಿದ್ದರೆ ಅದನ್ನು ಅಭಿವೃದ್ಧಿಯ ಮೆಟ್ಟಿಲುಗಳೆಂದು ಹೇಳಬಹುದು. ಹೀಗೇ ಯಾವುದೇ ಬದಲಾವಣೆಗಳನ್ನು ಮಾಡಬೇಕಾದರೂ ಅದರಲ್ಲಿ ದೃಢ ನಿರ್ಧಾರಗಳು ಮುಖ್ಯ. ಯಾವುದೇ ವ್ಯವಸ್ಥೆಯನ್ನು ಅರ್ಥಬದ್ಧವಾಗಿ ಮತ್ತು ಅಭಿವೃದ್ಧಿಗೆ ಪೂರಕವಾಗಿ ಬದಲಾಯಿಸಬೇಕು ಮತ್ತು ಅದು ...

15 ಕೋಟಿ ರೂ. ವೆಚ್ಚದಲ್ಲಿ 86 ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ: ಸಚಿವ ಕೆ.ಎಸ್. ಈಶ್ವರಪ್ಪ

15 ಕೋಟಿ ರೂ. ವೆಚ್ಚದಲ್ಲಿ 86 ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದ 86 ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲು 15 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್ ಅಂತ್ಯದ ಒಳಗಾಗಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ...

ಸರ್ಕಾರಿ ಶಾಲೆಗಳಿಗೆ ತುರ್ತು ಅಗತ್ಯವಿರುವ ವಿಷಯ ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸಿ: ಸಚಿವ ಈಶ್ವರಪ್ಪ ಸೂಚನೆ

ಸರ್ಕಾರಿ ಶಾಲೆಗಳಿಗೆ ತುರ್ತು ಅಗತ್ಯವಿರುವ ವಿಷಯ ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸಿ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪ್ರದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ಶಾಲೆಗಳಿಗೆ ಭೌತಿಕವಾಗಿ ತುರ್ತು ಅಗತ್ಯವಾಗಿರುವ ವಿಷಯಗಳನ್ನು ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ...

ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಕನ್ನಡ ನಿರ್ಲಕ್ಷ್ಯ ಮಾಡುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕನ್ನಡ ನೆಲದಲ್ಲಿ ನಡೆಯುವಂತಹ ಯಾವುದೇ ಶಾಲೆಯಾಗಿರಲಿ ಅಲ್ಲಿ ಕನ್ನಡ ಭಾಷೆಯ ಬೋಧನೆ ಕಡ್ಡಾಯವಾಗಿ ಆಗಲೇಬೇಕು. ಈ ಸಂಬಂಧದ ಕಡ್ಡಾಯ ಕನ್ನಡ ಕಲಿಕಾ ವಿಧೇಯಕ-2015ರ ಅನುಷ್ಠಾನಕ್ಕೆ ಅನಾದರ ಇಲ್ಲವೇ ನಿರ್ಲಕ್ಷ್ಯ ತೋರುವ ಶಿಕ್ಷಣಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ...

ಶಿಲ್ಪಾ ಫೌಂಡೇಷನ್ ವತಿಯಿಂದ ಮಂಡಗದ್ದೆ ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ್, ಸ್ಪೋರ್ಟ್ಸ್‌ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಅನುಕೂಲವಾಗಲೂ ಶಿಲ್ಪಾ ಫೌಂಡೇಷನ್ ವತಿಯಿಂದ ಸ್ಕೂಲ್ ಕಿಟ್ ಮತ್ತು ಸ್ಪೋರ್ಟ್ಸ್‌ ಕಿಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹಲವಾರು ...

Page 1 of 2 1 2
  • Trending
  • Latest
error: Content is protected by Kalpa News!!