Tag: ಸಾಂಕ್ರಾಮಿಕ ರೋಗ

ಬೇಸಿಗೆಯಿಂದ ಮಳೆಗಾಲದ ಪರ್ವ: ಡೆಂಗ್ಯೂ ಬಗ್ಗೆ ಈ ಮುಂಜಾಗ್ರತೆ ವಹಿಸಿ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಒಂದೆಡೆ ಕೊರೋನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬರುತ್ತಿದ್ದರೆ, ಇನ್ನೊಂದೆಡೆ ವಿವಿಧ ರೋಗ ಹರಡುವಿಕೆಯ ಭೀತಿಯೂ ಸಹ ಇಲ್ಲದೇ ...

Read more

ಸಾಂಕ್ರಾಮಿಕ ರೋಗ ತಡೆಯಲು ಆಯುಷ್ ಇಲಾಖೆ ಸೇವೆ ಪಡೆಯಲು ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರವೂ ಸಹ ಮುಖ್ಯವಾಗಿದ್ದು, ಇದರ ಭಾಗವಾಗಿ ಆಯುಷ್ ಇಲಾಖೆಯ ಸೇವೆಯನ್ನೂ ಸಹ ಪಡೆಯಿರಿ ಎಂದು ...

Read more

ಕೊರೋನಾ ವೈರಸ್ ಮಹಾಮಾರಿಯಿಂದ ಮಗುವನ್ನು ಹೇಗೆ ರಕ್ಷಿಸುವುದು? ಇಲ್ಲಿದೆ ತಜ್ಞ ವೈದ್ಯರ ಮಾರ್ಗದರ್ಶನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇಂದು ಇಡೀ ವಿಶ್ವವನ್ನೇ ಕಾಡುತ್ತಿರುವ, ಸಾಂಕ್ರಾಮಿಕ ರೋಗವೆಂದು ಘೋಷಿಸಲ್ಪಟ್ಟ ಕೊರೋನಾ ವೈರಸ್ ಭೌಗೋಳಿಕವಾಗಿ ಘಾತೀಯ ವೇಗದಲ್ಲಿ ಹರಡುತ್ತಿದೆ. ಕೊರೋನಾ ವೈರಸ್’ನ ಮೊದಲ ...

Read more

ಬಡ ವೃದ್ಧರಿಗೆ ಬೆಳಕಾಗುತ್ತಿರುವ ಬಂಗಾರ ಫೌಂಡೇಶನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಸುಮಾರು ದಿನಗಳಿಂದ ಕೋವಿಡ್19 ಮಹಾಮಾರಿ ಸಾಂಕ್ರಾಮಿಕ ರೋಗ ವಿಶ್ವದಾದ್ಯಂತ ಹರಡುತ್ತಿದ್ದು, ಅನೇಕ ಬಡ ಕುಟುಂಬಗಳು ಕೆಲಸವಿಲ್ಲದೇ ಮನೆಯಲ್ಲೇ ಕುಳಿತು ಕೊಳ್ಳುವ ...

Read more

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಮೇ 3ರವರೆಗೂ ದೇಶದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ...

Read more

ಮಾಸ್ಕ್‌-ಸಾಮಾಜಿಕ ಅಂತರವನ್ನು ಗೇಲಿ ಮಾಡಿದ್ದ ಸಮೀರ್ ಖಾನ್ ಈಗ ಕೊರೋನಾ ಸೋಂಕು ಪೀಡಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭೋಪಾಲ್: ಸಾಂಕ್ರಾಮಿಕ ರೋಗ ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟಲು ಮಾಸ್ಕ್‌ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಸರ್ಕಾರ ಹೇಳುತ್ತಿರುವಂತೆಯೇ, ಈ ...

Read more

ಕೊರೋನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ವೈದ್ಯ ಗಿರಿಧರ್ ಕಜೆ ಚಾಲೆಂಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಾಡಿನ ಖ್ಯಾತ ಆಯುರ್ವೇದ ತಜ್ಞರಾದ ಡಾ. ಗಿರಿಧರ ಕಜೆ ಅವರು ಕರ್ನಾಟಕ ರಾಜ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ...

Read more

ಡೆಂಗ್ಯೂ ಜ್ವರ ನಿರ್ಲಕ್ಷಿಸಿದರೆ ಮರಣ ನಿಶ್ಚಿತ: ಮುಂಜಾಗ್ರತೆಗೆ ಈ ಅಂಶಗಳನ್ನು ತಿಳಿದಿರಿ

ಆರೋಗ್ಯ ಲೇಖನ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಡೆಂಗ್ಯೂಜ್ವರ ಎಂಬುದು ಸೊಳ್ಳೆಗಳ ಕಡಿತದಿಂದ ಹರಡುವ ವೈರಾಣು ಜ್ವರ. ತೀವ್ರ ಸ್ವರೂಪದ ಡೆಂಗ್ಯೂ ಜ್ವರದಿಂದ ಬಳಲುವ ಐದು ರೋಗಿಗಳಲ್ಲಿ ...

Read more

ಬೇಸಿಗೆಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಇದನ್ನು ಪಾಲಿಸಿ

ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗಿರುವುದರಿಂದ ನೀರನ್ನು ಆದಷ್ಟು ಕುದಿಸಿ ಆರಿಸಿ ಕುಡಿಯುವ ಹವ್ಯಾಸ ಒಳ್ಳೆಯದು. ಭಾವಿ ಅಥವಾ ಅಂತರ್ಜಲ ನೀರನ್ನು ಬಳಸುವಾಗ ಎಚ್ಚರರಲಿ. ನೀರಿನ ಗುಣಮಟ್ಟ ...

Read more

ಪ್ರಾಣಿಗಳಿಂದ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಜಾಗ್ರತೆ ವಹಿಸಿ: ಡಿಎಚ್‌ಒ ಸಲಹೆ

ಶಿವಮೊಗ್ಗ: ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಹರಡುವ ಈ ಕಾಲದಲ್ಲಿ ಪ್ರಾಣಿಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು ಅತ್ಯಂತ ಅಪಾಯಕಾರಿಯಾಗಿದ್ದು, ಈ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ...

Read more
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!