ಸಾಂತ್ವನ ಕೇಂದ್ರಗಳ ರದ್ದು ಆದೇಶ ಹಿಂತೆಗೆತಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ 74 ಮಹಿಳಾ ಸಾಂತ್ವನ ಸಹಾಯವಾಣಿಗಳನ್ನು ಬಂದ್ ಮಾಡಿರುವ ಆದೇಶ ಹಿಂತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕರ್ನಾಟಕ ...
Read more