Tuesday, March 17, 2026
Advertisement
ADVERTISEMENT

Tag: ಸಾಗರ

ಸಾಗರದ ಐತಿಹಾಸಿಕ ಮಹಾಗಣಪತಿ ವಿಜೃಂಭಣೆಯ ರಥೋತ್ಸವ: ಶಾಸಕ ಹಾಲಪ್ಪ ಭಾಗಿ

ಸಾಗರದ ಐತಿಹಾಸಿಕ ಮಹಾಗಣಪತಿ ವಿಜೃಂಭಣೆಯ ರಥೋತ್ಸವ: ಶಾಸಕ ಹಾಲಪ್ಪ ಭಾಗಿ

ಕಲ್ಪ ಮೀಡಿಯಾ ಹೌಸ್ ಸಾಗರ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಮಹಾಗಣಪತಿ ಸ್ವಾಮಿಯವರ ಅದ್ಧೂರಿಯ ರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ವಿಶೇಷ ಪಂಚಾಮೃತ ಆಭಿಷೇಕ, ವಿಶೇಷ ಅಲಂಕಾರ, ಪೂಜೆ, ಹೋಮ ಹವನ, ಪಲ್ಲಕ್ಕಿ ಉತ್ಸವಗಳು ವೇದೋಕ್ತ ...

ಹಾಜರಾತಿ ಪುಸ್ತಕ ನೀಡಲು ತಡ ಮಾಡಿದ ಸಾಗರ ನಗರಸಭೆ ಸಿಬ್ಬಂದಿಗಳ ಚಳಿ ಬಿಡಿಸಿದ ಶಾಸಕ ಹಾಲಪ್ಪ

ಹಾಜರಾತಿ ಪುಸ್ತಕ ನೀಡಲು ತಡ ಮಾಡಿದ ಸಾಗರ ನಗರಸಭೆ ಸಿಬ್ಬಂದಿಗಳ ಚಳಿ ಬಿಡಿಸಿದ ಶಾಸಕ ಹಾಲಪ್ಪ

ಕಲ್ಪ ಮೀಡಿಯಾ ಹೌಸ್ ಸಾಗರ: ಸಿಬ್ಬಂದಿಗಳ ಹಾಜರಾತಿ ಪುಸ್ತಕ ಕೊಡಲು ವಿಳಂಬ ಧೋರಣೆ ಅನುಸರಿಸಿ, ಅನುಚಿತ ವರ್ತನೆ ಮಾಡಿದ ಹಿನ್ನೆಲೆಯಲ್ಲಿ ಸಾಗರ ನಗರಸಭೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಶಾಸಕ ಎಚ್. ಹಾಲಪ್ಪ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು 10:30 ಕ್ಕೆ ನಿಗದಿಯಾಗಿದ್ದ ...

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕಲ್ಪ ಮೀಡಿಯಾ ಹೌಸ್ ಸಾಗರ: ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಛತ್ತೀಸ್ ಘಢದ ಸುಕ್ಮಾ-ಬಿಜಾಪುರ ಅರಣ್ಯಪ್ರದೇಶದಲ್ಲಿ ನಡೆದ ನಕ್ದಲ್ ದಾಳಿಯಲ್ಲಿ ಹುತಾತ್ಮರಾದ 22 ಜನ ವೀರ ಯೋಧರಿಗೆ ಕ್ಯಾಂಡೆಲ್ ಹಚ್ಚುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಭಿಷೇಕ್ ...

ಮೊಬೈಲ್ ಕ್ಯಾಮೆರಾ ಕಣ್ಣಿಗೆ ಜೀವ ತುಂಬುವ ದಿನೇಶ್ ರಾಜ್ ಸಾಲ್ಯಾನ್

ಮೊಬೈಲ್ ಕ್ಯಾಮೆರಾ ಕಣ್ಣಿಗೆ ಜೀವ ತುಂಬುವ ದಿನೇಶ್ ರಾಜ್ ಸಾಲ್ಯಾನ್

ಕಲ್ಪ ಮೀಡಿಯಾ ಹೌಸ್ ರಾಜ್ಯ ಹಾಗೂ ರಾಷ್ಟ್ರಕ್ಕೆ ಹಲವಾರು ಸಾಧಕರನ್ನು ನೀಡಿರುವ ಕರ್ನಾಟಕದ ಹೆಮ್ಮೆಯ ಜಿಲ್ಲೆ ಕರಾವಳಿಯ ಉಡುಪಿ. ವಿವಿಧ ಕ್ಷೇತ್ರದಂತೆ ಫೋಟೋಗ್ರಫಿ ಕ್ಷೇತ್ರಕ್ಕೆ ಎಲೆಮರೆಯ ಕಾಯಿಯಂತಹ ಪ್ರತಿಭೆಯನ್ನು ಇದೇ ಜಿಲ್ಲೆಯ ನೀಡಿದ್ದು, ಅವರೇ ದಿನೇಶ್ ಸಾಲ್ಯಾನ್ ಅವರು. ಛಾಯಾಗ್ರಹಣ (ಫೋಟೊಗ್ರಫಿ) ...

ಪುಷ್ಪ ನಮನ ಸಲ್ಲಿಸಿ ಡಾ. ಬಾಬು ಜಗಜೀವನ ರಾಮ್ ಜನ್ಮದಿನ ಆಚರಣೆ

ಪುಷ್ಪ ನಮನ ಸಲ್ಲಿಸಿ ಡಾ. ಬಾಬು ಜಗಜೀವನ ರಾಮ್ ಜನ್ಮದಿನ ಆಚರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ಸ್ವಾತಂತ್ರ್ಯ ಹೋರಾಟಗಾರರು, ದೀನ ದಲಿತರ ಧ್ವನಿಯಾಗಿದ್ದ ಧೀಮಂತ ನಾಯಕ, ಹಸಿರು ಕ್ರಾಂತಿಯ ಹರಿಕಾರ, ದೇಶದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ೧೧೪ ನೇ ಜನ್ಮದಿನವನ್ನು ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಯಿತು. ನಗರಸಭೆ ...

ಸಾಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

ಸಾಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ; ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಸಾಗರ ತಾಲೂಕಿನಲ್ಲಿ 12 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ...

ಸಾಗರ ನಗರಸಭೆ ಹೊರಡಿಸಿದ್ದ ಆದೇಶ ರದ್ದು,

ಸಾಗರ ನಗರಸಭೆ ಹೊರಡಿಸಿದ್ದ ಆದೇಶ ರದ್ದು,

ಕಲ್ಪ ಮೀಡಿಯಾ ಹೌಸ್ ಸಾಗರ: ನಗರದಲ್ಲಿರುವ ಕಲ್ಯಾಣಮಂಟಪದಲ್ಲಿ ಸಭೆ ಸಮಾರಂಭ ನಡೆಸದಂತೆ ನೀಡಿದ ಆದೇಶವನ್ನು ಸಾಗರ ನಗರಸಭೆ ರದ್ದು ಪಡಿಸಿದೆ. ಇಂದು ಸಾಮಾನ್ಯ ಸಭೆಯಲ್ಲಿ ನಡೆದ ಚರ್ಚೆಯಲ್ಲಿ ನಗರಸಭೆ ಅದ್ಯಕ್ಷೆ ಮಧುರಾ ಶಿವಾನಂದ್ ತಿಳಿಸಿದ್ದಾರೆ. ಆದರೆ ಒಳಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದರೆ 250 ...

ಶಸ್ತ್ರಚಿಕಿತ್ಸೆ ಮೂಲಕ ಯುವತಿ ಹೊಟ್ಟೆಯಿಂದ 8 ಕೆಜಿ ತೂಕದ ಗೆಡ್ಡೆ ಹೊರತೆಗೆದ ಸಾಗರ ವೈದ್ಯರು

ಶಸ್ತ್ರಚಿಕಿತ್ಸೆ ಮೂಲಕ ಯುವತಿ ಹೊಟ್ಟೆಯಿಂದ 8 ಕೆಜಿ ತೂಕದ ಗೆಡ್ಡೆ ಹೊರತೆಗೆದ ಸಾಗರ ವೈದ್ಯರು

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ 20 ವರ್ಷದ ಯುವತಿಯ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗೆಡ್ಡೆಯನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. ತೀವ್ರವಾದ ಹೊಟ್ಟೆ ನೋವಿನಿಂದ ತೊಂದರೆ ...

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನಾ ಮತ್ತೆ ಎರಡನೇ ಅಲೆ ಪ್ರಾರಂಭಿಸಿದ್ದು, ಇದರ ಹಿನ್ನೆಲೆಯಲ್ಲಿ ತಾಲೂಕಿನ ಆನಂದಪುರ ಸಮೀಪದ ಶಿವಗಂಗೆಯಲ್ಲಿ ಕ್ಯಾನ್ಸರ್ ಪೀಡಿತರಿಗೆ ನೀಡುತ್ತಿದ್ದ ನಾಟಿ ಔಷಧಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದನ್ನು ಅರಿಯದೆ ದೂರದ ಮಹಾರಾಷ್ಟ್ರ, ಕೇರಳ, ತಮಿಳುನಾಡು, ತಿರುಪತಿ ...

ಶಿವಮೊಗ್ಗ-ಸಾಗರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದ್ದು ಏಕೆ?

ಶಿವಮೊಗ್ಗ-ಸಾಗರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದ್ದು ಏಕೆ?

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ಲಾಸ್ಟಿಕ್ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದಲ್ಲಿ ಪ್ಲಾಸ್ಟಿಕ್ ರಹಿತ ಅಭಿಯಾನವನ್ನು ಆರಂಭಿಸಿದೆ. ಮೈಸೂರು ರೈಲ್ವೆ ವಿಭಾಗದ ನಿಲ್ದಾಣಗಳಲ್ಲಿ ಹಾಗೂ ರೈಲುಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಅಭಿಯಾನವನ್ನು ...

Page 34 of 43 1 33 34 35 43
  • Trending
  • Latest
error: Content is protected by Kalpa News!!