Sunday, October 11, 2026
Advertisement
ADVERTISEMENT

Tag: ಸಾಗರ

ಸಾಗರ: ಹಸಿರೀಕರಣ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಸಾಗರ: ಹಸಿರೀಕರಣ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಸಾಗರ: ಕೆಳದಿ ಗ್ರಾ.ಪಂ ವತಿಯಿಂದ ಆಯೋಜಿಸಿದ್ದ "ಹಸಿರೀಕರಣ ಕಾರ್ಯಕ್ರಮ" ದಲ್ಲಿ ಶಾಸಕ ಹೆಚ್. ಹಾಲಪ್ಪ ಪಾಲ್ಗೊಂಡು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆಳದಿ ಗ್ರಾ.ಪಂಗೆ ಸರ್ಕಾರದಿಂದ ಅತಿ ಹೆಚ್ಚು ಅನುದಾನ ಮಂಜೂರು ಮಾಡಿಸಿ, ಗ್ರಾಮದಲ್ಲಿ ...

ಸಾಗರ: ಶತಾಯುಷಿ ರಹೀಂ ಬೀ ನಿಧನ 

ಸಾಗರ: ಶತಾಯುಷಿ ರಹೀಂ ಬೀ ನಿಧನ 

ಕಲ್ಪ ಮೀಡಿಯಾ ಹೌಸ್ ಸಾಗರ: ಇಲ್ಲಿನ ಅಶೋಕ ರಸ್ತೆಯ ನಿವಾಸಿ ಜಫ್ರುಲ್ಲಾ ಅವರ ತಾಯಿ ರಹೀಂ ಬೀ (104) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ 60ರಿಂದ 70ವರ್ಷ ಬದುಕಿದ್ದರೆ ಹೆಚ್ಚು ಎನ್ನುವ ಇಂದಿನ ದಿನಗಳಲ್ಲಿ 100 ವರ್ಷ ಬದುಕುವುದು ಒಂದು ದಾಖಲೆಯೇ ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಸಾಗರ: ಜಾರಿ ಬಿದ್ದ ಪರಿಣಾಮ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ…

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕು ರೈಲು ನಿಲ್ದಾಣದಲ್ಲಿ ತಾಳಗುಪ್ಪ - ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಯುವಕ ಒಂದು ಕಾಲು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ. ಕಾಲು ಕಳೆದುಕೊಂಡಿರುವ ನವೀನ್ (18) ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಚೂರು ಗ್ರಾಮದವರಾಗಿದ್ದು, ...

ವಸತಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಶಾಸಕ ಹಾಲಪ್ಪ ಮನವಿ

ವಸತಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಶಾಸಕ ಹಾಲಪ್ಪ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶಾಸಕ ಹೆಚ್.ಹಾಲಪ್ಪ ಅವರು ಸಾಗರ ನಗರಸಭೆ ನಿಯೋಗದೊಂದಿಗೆ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಲ್ಲಿ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಮಂಜೂರಾದ ಮನೆಗಳಿಗೆ ಅನುದಾನ ಬಿಡುಗಡೆ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಬಾಲಕಿಯ ಅಶ್ಲೀಲ ಫೋಟೋ ಇನ್’ಸ್ಟ್ರಾಗ್ರಾಂನಲ್ಲಿ ಅಪ್’ಲೋಡ್ ಮಾಡಿದ್ದ ಯುವಕನ ಬಂಧನ

ಕಲ್ಪ ಮೀಡಿಯಾ ಹೌಸ್ ಸಾಗರ: ಬಾಲಕಿಯೋರ್ವಳ ಅಶ್ಲೀಲ ಫೋಟೋವನ್ನು ಇನ್’ಸ್ಟ್ರಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದ ಆನಂದಪುರಂ ಯುವಕನೋರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದಪುರಂ ಹೋಬಳಿಯ ಚೆನ್ನಶೆಟ್ಟಿಕೊಪ್ಪದ ಪ್ರದೀಪ್(25) ಎಂಬುವವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಯುವಕ ಹೆಗ್ಗೋಡು ಗ್ರಾಮ ಪಂಚಾಯಿತಿ ...

ಸಾಗರ: ನಿಸರ್ಗ ಯೋಗ ಕೇಂದ್ರದಿಂದ ಅಂತರಾಷ್ಟ್ರೀಯ ಯೋಗ ದಿನದ ಸಂಭ್ರಮ

ಸಾಗರ: ನಿಸರ್ಗ ಯೋಗ ಕೇಂದ್ರದಿಂದ ಅಂತರಾಷ್ಟ್ರೀಯ ಯೋಗ ದಿನದ ಸಂಭ್ರಮ

ಕಲ್ಪ ಮೀಡಿಯಾ ಹೌಸ್ ಸಾಗರ: 7ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ತಾಲೂಕು ಗಾಂಧಿ ನಗರದ ನಿಸರ್ಗ ಯೋಗ ಕೇಂದ್ರದಿಂದ ಆಚರಿಸಲಾಯಿತು. ಪ್ರಸ್ತುತ ಲಾಕ್‌ಡೌನ್ ಹಾಗೂ ಕೊರೋನಾ ಸಂಕಷ್ಟ ಕಾಲದಲ್ಲಿ ಈಗಾಗಲೇ ಎರಡು ತಿಂಗಳಿನಿಂದ ಯೋಗಾಸಕ್ತರಿಗೆ ಮಾನಸಿಕ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ...

ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನಿಂದ ಸಾಗರದಲ್ಲಿ ಆರೋಗ್ಯ ಕಿಟ್ ವಿತರಣೆ

ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನಿಂದ ಸಾಗರದಲ್ಲಿ ಆರೋಗ್ಯ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲ್ಲೂಕಿನ ಬಂದಗದ್ದೆಯಲ್ಲಿರುವ ಕೊರೊನಾ ಕೇರ್ ಸೆಂಟರ್ ನಲ್ಲಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಹಾಗೂ ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಶಿವಗಂಗಾ ಯೋಗ ಕೇಂದ್ರದ  ಲವ ಕುಮಾರ್ ಆರೋಗ್ಯ ಕಿಟ್ ಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಅಭಿರುಚಿ ...

ಸಾಗರ ನಗರಸಭೆ ವತಿಯಿಂದ ಸಂಕಷದಲ್ಲಿರುವವರಿಗೆ ಆಹಾರ ಸಾಮಗ್ರಿ ವಿತರಣೆ

ಸಾಗರ ನಗರಸಭೆ ವತಿಯಿಂದ ಸಂಕಷದಲ್ಲಿರುವವರಿಗೆ ಆಹಾರ ಸಾಮಗ್ರಿ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ನಗರಸಭೆ ವತಿಯಿಂದ ಗಾಂಧಿ ಮೈದಾನದಲ್ಲಿ ಕೊರೋನಾ ಸಂಕಷ್ಟದಲ್ಲಿರುವವರಿಗೆ ಶಾಸಕ ಹಾಲಪ್ಪ ಆಹಾರದ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಸಿವು ಎಲ್ಲರಿಗೂ ಒಂದೆ. ದಾನಿಗಳು ಸಹ ಈ ಸಮಯದಲ್ಲಿ ಮುಂದೆ ಬಂದು ಬಡವರ ...

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜನರಿಂದ ಸುಲಿಗೆ ಮಾಡುತ್ತಿದೆ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜನರಿಂದ ಸುಲಿಗೆ ಮಾಡುತ್ತಿದೆ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನಾ ಸಂಕಷ್ಟದಲ್ಲಿ ಸಾಮಾನ್ಯ ಜನರು ಒಂದೊಂದು ರೂಪಾಯಿಗೂ ಕಷ್ಟಪಡುವಂಥ ಪರಿಸ್ಥಿತಿ ಬಂದಿದೆ. ಇಂತಹ ಸಂದರ್ಭದಲ್ಲಿ ನರೇಂದ್ರ ಮೋದಿಯವರ ಸರ್ಕಾರ ದಿನೇ ದಿನೇ ಪೆಟ್ರೋಲ್, ಡೀಸೆಲ್ ಮತ್ತು ಇಂಧನಗಳ ಬೆಲೆ ಏರಿಕೆ ಮಾಡಿ ಜನರನ್ನು ಸುಲಿಗೆ ಮಾಡುತ್ತಿದೆ. ...

ಸಾಗರ: ಪೌರ ಕಾರ್ಮಿಕರಿಗೆ ಪಡಿತರ ಕಿಟ್ ವಿತರಣೆ

ಸಾಗರ: ಪೌರ ಕಾರ್ಮಿಕರಿಗೆ ಪಡಿತರ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ಸೇವಾ ಭಾರತಿ ಮತ್ತು ಪ್ರೇರಣಾ ಎಜುಕೇಷನ್ ಟ್ರಸ್ಟ್ ಇವರ ವತಿಯಿಂದ ತಾಲೂಕು ನಗರಸಭೆ ಆವರಣದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಹೆಚ್.ಹಾಲಪ್ಪ ಪೌರ ಕಾರ್ಮಿಕರಿಗೆ ಪಡಿತರ ಕಿಟ್ ವಿತರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ...

Page 34 of 48 1 … 33 34 35 … 48
  • Trending
  • Latest
error: Content is protected by Kalpa News!!