Tuesday, September 15, 2026
Advertisement
ADVERTISEMENT

Tag: ಸಾಗರ

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನಾ ಮತ್ತೆ ಎರಡನೇ ಅಲೆ ಪ್ರಾರಂಭಿಸಿದ್ದು, ಇದರ ಹಿನ್ನೆಲೆಯಲ್ಲಿ ತಾಲೂಕಿನ ಆನಂದಪುರ ಸಮೀಪದ ಶಿವಗಂಗೆಯಲ್ಲಿ ಕ್ಯಾನ್ಸರ್ ಪೀಡಿತರಿಗೆ ನೀಡುತ್ತಿದ್ದ ನಾಟಿ ಔಷಧಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದನ್ನು ಅರಿಯದೆ ದೂರದ ಮಹಾರಾಷ್ಟ್ರ, ಕೇರಳ, ತಮಿಳುನಾಡು, ತಿರುಪತಿ ...

ಶಿವಮೊಗ್ಗ-ಸಾಗರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದ್ದು ಏಕೆ?

ಶಿವಮೊಗ್ಗ-ಸಾಗರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದ್ದು ಏಕೆ?

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ಲಾಸ್ಟಿಕ್ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದಲ್ಲಿ ಪ್ಲಾಸ್ಟಿಕ್ ರಹಿತ ಅಭಿಯಾನವನ್ನು ಆರಂಭಿಸಿದೆ. ಮೈಸೂರು ರೈಲ್ವೆ ವಿಭಾಗದ ನಿಲ್ದಾಣಗಳಲ್ಲಿ ಹಾಗೂ ರೈಲುಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಅಭಿಯಾನವನ್ನು ...

ಸಾಗರದ ಅಕ್ಷಯ್ ಪಂಡಿತ್’ಗೆ ಪ್ರತಿಷ್ಠಿತ ‘ಈ ಹೊತ್ತಿಗೆ’ ಕಥಾಪ್ರಶಸ್ತಿ

ಸಾಗರದ ಅಕ್ಷಯ್ ಪಂಡಿತ್’ಗೆ ಪ್ರತಿಷ್ಠಿತ ‘ಈ ಹೊತ್ತಿಗೆ’ ಕಥಾಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ಅಕ್ಷಯ ಪಂಡಿತ್ ಅವರ ಬಯಲಲಿ ತೇಲುತ ತಾನು ಅಪ್ರಕಟಿತ ಕಥಾ ಸಂಕಲನಕ್ಕೆ 2021ರ ಈ ಹೊತ್ತಿಗೆ ಕಥಾಪ್ರಶಸ್ತಿ ಲಭಿಸಿದೆ. ಪ್ರಶಸ್ತಿ 10 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ. ಅಕ್ಷಯ್ ...

ಮಾರ್ಚ್ 20ರಂದು ಶಿವಮೊಗ್ಗದಲ್ಲಿ ಕಿಸಾನ್ ಮಹಾಪಂಚಾಯತ್: ಹೆಚ್.ಬಿ. ರಾಘವೇಂದ್ರ

ಮಾರ್ಚ್ 20ರಂದು ಶಿವಮೊಗ್ಗದಲ್ಲಿ ಕಿಸಾನ್ ಮಹಾಪಂಚಾಯತ್: ಹೆಚ್.ಬಿ. ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಮಾರ್ಚ್ 20ರಂದು ಶಿವಮೊಗ್ಗದಲ್ಲಿ ಕಿಸಾನ್ ಮಹಾಪಂಚಾಯತ್ ರೈತ ಸಮಾವೇಶ ನಡೆಸಲಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಬಿ. ರಾಘವೇಂದ್ರ ಹೇಳಿದರು. ಅವರು ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿ, ದೆಹಲಿಯಲ್ಲಿ ...

ಈಗ ನಾನು ಕಾಂಗ್ರೆಸ್ ಸದಸ್ಯ  ಇದರಲ್ಲಿ ಯಾವುದೇ ಅನುಮಾನ ಬೇಡ: ಮಧು ಬಂಗಾರಪ್ಪ

ಈಗ ನಾನು ಕಾಂಗ್ರೆಸ್ ಸದಸ್ಯ ಇದರಲ್ಲಿ ಯಾವುದೇ ಅನುಮಾನ ಬೇಡ: ಮಧು ಬಂಗಾರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಖಾಸಗಿ ಕಾರ್ಯ ನಿಮಿತ್ತ ತೆರಳುವ ಮಾರ್ಗ ಮಧ್ಯೆ ಇಲ್ಲಿನ ಐಬಿ (ನಿರೀಕ್ಷಣಾ ಮಂದಿರ) ಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರನ್ನು ...

11 ವರ್ಷಗಳ ಸತತ ಪ್ರಯತ್ನ: ನಾಳೆ ಪಟಗುಪ್ಪ ಸೇತುವೆ ಲೋಕಾರ್ಪಣೆ

11 ವರ್ಷಗಳ ಸತತ ಪ್ರಯತ್ನ: ನಾಳೆ ಪಟಗುಪ್ಪ ಸೇತುವೆ ಲೋಕಾರ್ಪಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಮಲೆನಾಡು ಕಂಡ ಅತಿ ಆಕರ್ಷಣೀಯ ಹಾಗೂ ವಿಶೇಷತೆ ಹೊಂದಿರುವ ಪಟಗುಪ್ಪ ಸೇತುವೆ ನಾಳೆ ಲೋಕಾರ್ಪಣೆಗೊಳ್ಳಲಿದ್ದು, 11 ವರ್ಷಗಳ ಹಿಂದೆ ಶಾಸಕ ಹರತಾಳು ಹಾಲಪ್ಪ ಇವರ ನೇತೃತ್ವದ ಆರಂಭವಾದ ಬಹು ನಿರೀಕ್ಷಿತ ಕಾಮಗಾರಿ ಹಲವು ಅಡೆತಡೆಗಳ ...

ಕೊಟ್ಟ ಮಾತು ಈಡೇರಿಸಿದ ಶಾಸಕ ಹಾಲಪ್ಪ: ಕಟ್ಟಿನಕಾರು ಭಾಗಕ್ಕೆ ಸರ್ಕಾರಿ ಬಸ್ ಸಂಚಾರ ಆರಂಭ

ಕೊಟ್ಟ ಮಾತು ಈಡೇರಿಸಿದ ಶಾಸಕ ಹಾಲಪ್ಪ: ಕಟ್ಟಿನಕಾರು ಭಾಗಕ್ಕೆ ಸರ್ಕಾರಿ ಬಸ್ ಸಂಚಾರ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸಾಗರ ತಾ. ಕಟ್ಟಿನಕಾರು ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಶಾಸಕ ಹೆಚ್. ಹಾಲಪ್ಪ ಅವರು, ಬಸ್ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ಸಾರಿಗೆ ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ಮಾರ್ಚ್ 1ರಿಂದ ಬಸ್ ...

ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿ ನಡೆಸಲು ಶಾಸಕ ಹಾಲಪ್ಪ ಸೂಚನೆ

ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿ ನಡೆಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಶಾಸಕ ಹೆಚ್. ಹಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಬಸ್ ವ್ಯವಸ್ಥೆ, ಅರಣ್ಯ ...

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ನಾಳೆ ಎಣ್ಣೆಹೊಳೆಗೆ ನೂತನ ಲಾಂಚ್ ಉದ್ಘಾಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಶಿಗ್ಗಲು-ಕೋಗಾರು ಮಧ್ಯದ ಶರಾವತಿ ಹಿನ್ನೀರಿನ ಎಣ್ಣೆಹೊಳೆಗೆ ನೂತನ ಲಾಂಚ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಉದ್ಘಾಟನೆ ಗೊಳಿಸಲಾಗುವುದು ಎಂದು ಶಾಸಕ ಹೆಚ್. ಹಾಲಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾರ್ವಜನಿಕರು ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು. ...

ಸಾಗರ: ಫೆ.27ರಂದು ನೂತನ ಲಾಂಚ್ ಲೋಕಾರ್ಪಣೆ

ಸಾಗರ: ಫೆ.27ರಂದು ನೂತನ ಲಾಂಚ್ ಲೋಕಾರ್ಪಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಶಾಸಕ ಹೆಚ್. ಹಾಲಪ್ಪ ಅವರು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನೆಡೆಸಿ, ಶಿಗ್ಗಲು-ಕೋಗಾರು ಮಧ್ಯದ ಶರಾವತಿ ಹಿನ್ನೀರಿನ ಎಣ್ಣೆಹೊಳೆಗೆ ನೂತನ ಲಾಂಚ್ ಸಂಪರ್ಕ ಕಲ್ಪಿಸಲಾಗಿದ್ದು. ಸದರಿ ಲಾಂಚ್ ನಿರ್ವಹಣೆಗೆ ನುರಿತ ...

Page 39 of 48 1 38 39 40 48
  • Trending
  • Latest
error: Content is protected by Kalpa News!!