ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Shimoga | Invoking the poetic essence of the Malnad landscape, veteran actor, former minister, and Chairperson...
Read moreDetailsಕಲ್ಪ ಮೀಡಿಯಾ ಹೌಸ್ | ಸಾಗರ | ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶರಾವತಿ ನದಿ #SharavathiRiver ಬಹುತೇಕ ಭರ್ತಿಯಾಗಿದ್ದು, ಇಂದು ಲಿಂಗನಮಕ್ಕಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನುಹೊರಬಿಡಲಾಗುತ್ತದೆ. 1819 ಅಡಿ ಇರುವ ಲಿಂಗನಮಕ್ಕಿ #LinganamakkiDam ಜಲಾಶಯದಿಂದ 1816.15 ಅಡಿ ...
ಕಲ್ಪ ಮೀಡಿಯಾ ಹೌಸ್ | ಸಾಗರ(ಶಿವಮೊಗ್ಗ) | ಭಾರೀ ಮಳೆಯ ಹಿನ್ನೆಲೆಯಲ್ಲಿ ಶರಾವತಿ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಲಿಂಗನಮಕ್ಕಿ ಜಲಾಶಯದಿಂದ ನೀರನ್ನು ಹೊರಕ್ಕೆ ಬಿಡುವ ಸಾಧ್ಯತೆಯಿದೆ. ಈ ಕುರಿತಂತೆ ಜಲಾಶಯದ ಅಧಿಕಾರಿಗಳು ಮೂರನೇ ...
ಕಲ್ಪ ಮೀಡಿಯಾ ಹೌಸ್ | ಐಗಿನ ಬೈಲು(ಸಾಗರ) | ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಲು ಮಕ್ಕಳು ಶ್ರಮಿಸಬೇಕು ಎಂದು ತಾಲೂಕಿನ ಐಗಿನ ಬೈಲು ಶಾಲೆಯ ಆವರಣದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೇರಿಯಪ್ಪ ಕರೆ ನೀಡಿದರು. 79 ನೇ ಸ್ವಾತಂತ್ರೋತ್ಸವದ ...
ಕಲ್ಪ ಮೀಡಿಯಾ ಹೌಸ್ | ಸಾಗರ | ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ಕಾರು ಹಾಗೂ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ಕಾರಿಗೆ, ಆನಂದಪುರದಿಂದ ಸಾಗರದತ್ತ ...
ಕಲ್ಪ ಮೀಡಿಯಾ ಹೌಸ್ | ಸಾಗರ | ಯುವಕನೊಬ್ಬನ ಮೇಲೆ ಐವರು ದುಷ್ಕರ್ಮಿಗಳೂ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಆನಂದಪುರಂ ಬಳಿಯ ಹೆಬ್ಬೇಲು ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಸತೀಶ್(32) ಎಂದು ಗುರುತಿಸಲಾಗಿದೆ. ಐದು ಜನ ದುಷ್ಕರ್ಮಿಗಳು ಸತೀಶ್ ಮೇಲೆ ...
ಕಲ್ಪ ಮೀಡಿಯಾ ಹೌಸ್ | ಸಾಗರ | ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಹತ್ತಿರ ಇಂದು ಬೆಳಗ್ಗೆ ಈ ...
ಕಲ್ಪ ಮೀಡಿಯಾ ಹೌಸ್ | ಸಾಗರ | ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಡಿ. ಬಿ. ಧನಂಜಯ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದ್ದು, ಇದು ಕೇವಲ ಒಂದು ದಿನದ ಮಟ್ಟಿಗೆ ಮಾತ್ರವಾಗಿದೆ. ಹೌದು... ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ 66 ಪೌರಾಯುಕ್ತರನ್ನು ...
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ: ರಾಮಸ್ವಾಮಿ ಕಳಸವಳ್ಳಿ | ಇದು ಅಮೃತ ಗಳಿಗೆ ಎನ್ನಲು ಸಂತೋಷವಾಗುತ್ತಿದೆ. ಸೇತುವೆ ಅನ್ನುವುದು ಹಗಲುಗನಸು ಎಂದುಕೊಂಡಿದ್ದ ಶರಾವತಿ ಹಿನ್ನೀರ ಜನತೆ ತಮ್ಮ ಮೈಯ ಚಿವುಟಿ ನೋಡಿ ಇದು ಕನಸಲ್ಲ ನನಸು ಎಂದುಕೊಳ್ಳುವ ಸಮಯ. ...
ಕಲ್ಪ ಮೀಡಿಯಾ ಹೌಸ್ | ಸಾಗರ | ಕರ್ನಾಟಕ ಮಾತ್ರವಲ್ಲಿ ದಕ್ಷಿಣ ಭಾರತದಲ್ಲಿಯೇ ಒಂದು ಇಂಜಿನಿಯರಿಂಗ್ ಅದ್ಬುತ ಎನ್ನಬಹುದಾದ ಆಧುನಿಕ ತಂತ್ರಜ್ಞಾನ ಸೇತುವೆ ಸಿಗಂಧೂರಿನಲ್ಲಿ ನಿರ್ಮಾಣವಾಗುತ್ತಿರುವುದು ತಿಳಿದಿರುವ ವಿಷಯವೇ. ಇಡೀ ರಾಜ್ಯಕ್ಕೇ ವಿದ್ಯುತ್ ಉತ್ಪಾದನೆ ಮಾಡುವ ಸಲುವಾಗಿ ತಮ್ಮ ಜೀವನವನ್ನೇ ತ್ಯಾಗ ...
ಕಲ್ಪ ಮೀಡಿಯಾ ಹೌಸ್ | ಸಾಗರ | ತುಮರಿ ಸೇತುವೆ ಸಂಪರ್ಕಿಸುವ ಅಂಬಾರಗೋಡ್ಲು, ಮತ್ತೊಂದು ಸಂಪರ್ಕ ರಸ್ತೆ ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ತಿಳಿಸಿದರು. ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ...
Copyright © 2026 Kalpa News. Designed by KIPL