Thursday, January 15, 2026
">
ADVERTISEMENT

Tag: ಸಾಗರ

ಸಾಗರ ಪೊಲೀಸರ ಭರ್ಜರಿ ಬೇಟೆ: ಮಾಲು ಸಹಿತ ಸರಗಳ್ಳರ ಬಂಧನ

ಸಾಗರ ಪೊಲೀಸರ ಭರ್ಜರಿ ಬೇಟೆ: ಮಾಲು ಸಹಿತ ಸರಗಳ್ಳರ ಬಂಧನ

ಸಾಗರ: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಮಾಂಗಲ್ಯ ಸರ ಅಪಹರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಾಲೂಕಿನ ಸೂರನಗದ್ದೆ ನಿವಾಸಿಗಳಾದ ರಮೇಶ್(29), ಸಂದೀಪ್(22) ಎನ್ನಲಾಗಿದೆ. ನಗರದ ಅಣಲೇಕೊಪ್ಪದ ವಾಣಿಜ್ಯ ಕಚೇರಿ ಬಳಿ ಅನುಮಾನಾಸ್ಪದವಾಗಿ ಬೈಕ್’ನಲ್ಲಿ ಓಡಾಡುತ್ತಿದ್ದ ಇಬ್ಬರನ್ನು ...

ಬದಲಾವಣೆ ಬಯಸಿರುವ ಜನ ಮಧು ಬಂಗಾರಪ್ಪರನ್ನು ಗೆಲ್ಲಿಸಲಿದ್ದಾರೆ: ಬೇಳೂರು ವಿಶ್ವಾಸ

ಬದಲಾವಣೆ ಬಯಸಿರುವ ಜನ ಮಧು ಬಂಗಾರಪ್ಪರನ್ನು ಗೆಲ್ಲಿಸಲಿದ್ದಾರೆ: ಬೇಳೂರು ವಿಶ್ವಾಸ

ಸಾಗರ: ಜಿಲ್ಲೆಯಲ್ಲಿ ಬದಲಾವಣೆ ಬಯಸಿರುವ ಮತದಾರರು ಈ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಆವಿನಹಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ...

Breaking: ಸಾಗರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Breaking: ಸಾಗರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಸಾಗರ: ಇಲ್ಲಿನ ಐಗಿನಬೈಲು ಸಮೀಪದಲ್ಲಿ ಇಂದು ನಸುಕಿನಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ಸಾವನ್ನಪ್ಪಿರುವ ಘಟನೆ ನಡೆದಿದೆ. ಐಗಿನಬೈಲಿನ ಕಾಸ್ಪಾಡಿ ಬಳಿ ಘಟನೆ ನಡೆದಿದ್ದು, ಗ್ಯಾಸ್ ಲಾರಿ ಹಾಗೂ ಡಾಂಬರ್ ತುಂಬಿದ ಲಾರಿಗಳ ನಡುವೆ ಡಿಕ್ಕಿ ...

ಶಿವಮೊಗ್ಗ: ಸಾಗರದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಕೋಟಿ ರೂ. ವಶ

ಶಿವಮೊಗ್ಗ: ಸಾಗರದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಕೋಟಿ ರೂ. ವಶ

ಸಾಗರ: ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 2 ಕೋಟಿ ರೂ. ಹಣವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಅಮಟೆಕೊಪ್ಪದ ಬಳಿ ಎರ್ಟಿಗಾ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ ಕೊಂಡೊಯ್ಯುತ್ತಿದ್ದ ವ್ಯಕ್ತಿಗಳನ್ನು ಫ್ಲೈಯಿಂಗ್ ಸ್ಕ್ವಾಡ್ ...

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಸಾಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಬಿಎಸ್’ಎಫ್ ಯೋಧರ ನಗರದಲ್ಲಿ ಪಥಸಂಚಲನ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಜಾಗೃತಿ ಮೂಢಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ಉಪವಿಭಾಗಾಧಿಕಾರಿ ...

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸಾವು

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸಾವು

ಸಾಗರ: ಆನಂದಪುರಂ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಇಲ್ಲಿನ ಬೈರಾಪುರ ಎಂಬಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಟ್ಟೆಯೊಂದರ ನಡುವೆ ಸಿಲುಕಿಕೊಂಡಿದೆ. ಬಾಲ ಸಾಹೇಬ್ ...

ಶಿವಮೊಗ್ಗ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿಸಲು ಸೂಚನೆ

ಶಿವಮೊಗ್ಗ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿಸಲು ಸೂಚನೆ

ಶಿವಮೊಗ್ಗ: ಮಳೆಗಾಲಕ್ಕಿಂತ ಪೂರ್ವದಲ್ಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೆಪ್ಟಂಬರ್ ಮಧ್ಯ ವಾರದಿಂದ ಲಸಿಕೆ ನೀಡುವ ಕಾರ್ಯವನ್ನು ಆರಂಭಿಸಿದರೆ ಮಂಗನ ಕಾಯಿಲೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಿದೆ ಎಂದು ಮಂಗನ ಕಾಯಿಲೆಯನ್ನು ತಡೆಯುವ ಬಗ್ಗೆ ರಚಿಸಲಾದ ವಿಚಾರಣಾ ಸಮಿತಿಯ ಸದಸ್ಯ ನಿವೃತ್ತ ಐಎಎಸ್ ಅಧಿಕಾರಿ ...

ಮಂಗನ ಕಾಯಿಲೆಗೆ ಬಲಿ: ವ್ಯಕ್ತಿಯ ಮಕ್ಕಳ ಶಿಕ್ಷಣಕ್ಕೆ ಕಾಂತೇಶ್ ನೆರವು

ಸಾಗರ: ತಾಲೂಕಿನ ಅರಳಗೋಡು ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆಗೆ ಬಲಿಯಾದ ಪಾಶ್ವನಾಥ್ ಜೈನ್ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಪಂ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಸಾಂತ್ವನ ಹೇಳಿದರು. ಮಂಡವಳಲಿ ಗ್ರಾಮದ ಪಾಶ್ವನಾಥ್ ಅವರ ನಿವಾಸಕ್ಕೆ ಭೇಟಿ ...

Page 42 of 42 1 41 42
  • Trending
  • Latest
error: Content is protected by Kalpa News!!