Thursday, April 16, 2026
Advertisement
ADVERTISEMENT

Tag: ಸಿಎಂ ಬಸವರಾಜ ಬೊಮ್ಮಾಯಿ

ಹೆಣ್ಣು ಗೊತ್ತಾಗಿಲ್ಲ, ನಿಶ್ಚಿತಾರ್ಥವಾಗಿಲ್ಲ, ತಾಳಿ ಕಟ್ಟದೇ ಮುಂದಿನ ಯೋಚನೆ ಏಕೆ? ಕೆಎಸ್‌ಈ ಲೇವಡಿ

ಸಚಿವ ಸ್ಥಾನ ನೀಡದಿದ್ದಕ್ಕೆ ಪಿತೂರಿ ಇದೆ ಎನ್ನಲ್ಲ, ಪಕ್ಷವನ್ನು ಭಾಗ ಮಾಡಲು ಇಷ್ಟವೂ ಇಲ್ಲ: ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನನಗೆ ಮತ್ತೆ ಸಚಿವನಾಗಬೇಕು ಎಂಬ ಹಂಬಲವಿಲ್ಲ. ಆದರೆ, ಕ್ಲೀನ್ ಚಿಟ್ ದೊರೆತರೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ Nalin ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಗುಡ್ ನ್ಯೂಸ್! ಸಿಎಂ ಬೊಮ್ಮಾಯಿ ಸೂಚನೆ ಹಿನ್ನೆಲೆಯಲ್ಲಿ ದರ ಏರಿಕೆ ಹಿಂಪಡೆದ ಕೆಎಂಎಫ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಂದಿನ ಹಾಲು ಹಾಗೂ ಮೊಸರಿನ ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಅವರ ಸೂಚನೆ ಹಿನ್ನೆಲೆಯಲ್ಲಿ ಈ ಆದೇಶವನ್ನು ಕೆಎಂಎಫ್ ಹಿಂಪಡೆದಿದೆ. ನಂದಿನ ಹಾಲು ಹಾಗೂ ...

ನಟ ಪುನೀತ್​ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ನಟ ಪುನೀತ್​ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಟ ಪುನೀತ್​ ರಾಜ್‌ಕುಮಾರ್ Actor Puneeth Rajkumar ಅವರಿಗೆ ಕರ್ನಾಟಕ ರತ್ನ Karnataka Ratna ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತಿಯ ಪರವಾಗಿ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಪ್ರಶಸ್ತಿ  ಸ್ವೀಕರಿಸಿದರು. ವಿಧಾನಸೌಧದ ಆವರಣದಲ್ಲಿ ...

ನಭಕ್ಕೆ ಹಾರಲಿದೆ ಪುನೀತ್ ಸ್ಯಾಟಲೈಟ್: ಸ್ಟೇಷನ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ನಭಕ್ಕೆ ಹಾರಲಿದೆ ಪುನೀತ್ ಸ್ಯಾಟಲೈಟ್: ಸ್ಟೇಷನ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪವರ್ ಸ್ಟಾರ್ ಪುನೀತ್ ರಾಜಕುಮಾರ್ Powerstar Puneeth Rajkumar ಅವರ ಪ್ರಥಮ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಯಾಟಲೈಟ್ ಸ್ಟೇಷನನ್ನು ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಇಂದು ಉದ್ಘಾಟಿಸಿದ್ದಾರೆ. ಮಲ್ಲೇಶ್ವರ ಬಾಲಕರ ...

ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಒಂದೇ ಸಮುದಾಯಕ್ಕೆ ಎಲ್ಲ ಧಾರೆ ಎರೆದು, ಇತರರನ್ನು ಕಡೆಗಣಿಸಿದ್ದಿರಿ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ಕಲ್ಪ ಮೀಡಿಯಾ ಹೌಸ್   |  ವಿಜಯನಗರ  | ಆರೇಳು ದಶಕಗಳ ಕಾಲ ಅಧಿಕಾರ ನಡೆಸಿದ ನೀವುಗಳು ಒಂದು ಸಮುದಾಯವನ್ನು ಓಲೈಸುವ ಸಲುವಾಗಿ ಇತರೆ ಪಂಗಡಗಳನ್ನು ಕಡೆಗಣಿಸಿದ್ದಿರಿ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಕಿಡಿ ಕಾರಿದ್ದಾರೆ. ...

ಪ್ರತಿಪಕ್ಷಗಳ ವಿರುದ್ಧ ಘರ್ಜಿಸುವ ಈಶ್ವರಪ್ಪ ಅಧಿವೇಶನದಿಂದ ದೂರವುಳಿದಿದ್ದೇಕೆ? ಇಲ್ಲಿದೆ ಕಾರಣ

ಕಲ್ಪ ಮೀಡಿಯಾ ಹೌಸ್ |  ವಿಶೇಷ ಲೇಖನ  | ಒಂದೆಡೆ ಸರ್ಕಾರದ ಜನಸ್ಪಂದನ ಕಾರ್ಯಕ್ರಮ ನಡೆದಿದ್ದರೆ, ಇನ್ನೊಂದೆಡೆ ನಿನ್ನೆಯಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದೆ. ಸದನದಲ್ಲಿ ಪ್ರತಿಬಾರಿಯೂ ಸಿದ್ದರಾಮಯ್ಯ ಸೇರಿದಂತೆ ಪ್ರತಿಪಕ್ಷ ನಾಯಕರಿಗೆ ಅಬ್ಬರದಿಂದ ಘರ್ಜಿಸಿ ಟಕ್ಕರ್ ನೀಡುವ ಹಿರಿಯ ನಾಯಕ ...

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ಬೆಂಗಳೂರು ಕೆರೆ, ರಾಜಕಾಲುವೆ ಒತ್ತುವರಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H.D. Kumaraswamy ಅವರು ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಅವರಿಗೆ ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಕ್ಕೆ 5ಲಕ್ಷ ರೂ. ಪರಿಹಾರ – ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಸಾವನ್ನಪ್ಪಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು,  ಇದರ ಬಗ್ಗೆ ಸಂಪೂರ್ಣ ವರದಿ ತರಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಹಾಗೂ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ವಿಮಾನ ನಿಲ್ದಾಣಕ್ಕೆ ನನ್ನ ಬೇಡ ಎಂದು ಸಿಎಂ ಬೊಮ್ಮಾಯಿಗೆ ಯಡಿಯೂರಪ್ಪ ಪತ್ರ ಬರೆದಿದ್ದೇಕೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇರಿಸುವುದು ಸೂಕ್ತವಲ್ಲ. ಬದಲಾಗಿ ನಾಡಿಗೆ ಕೊಡುಗೆ ನೀಡಿದ ಮಹನೀಯರಲ್ಲಿ ಒಬ್ಬರ ಹೆಸರನ್ನು ನಾಮಕರಣ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಕೊರೋನಾ ನಿಯಮ ಉಲ್ಲಂಘನೆ ಆರೋಪ: ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನೋಟಿಸ್ ಜಾರಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆ ಸಂಬಂಧ ಪ್ರತಿಭಟನೆ ವೇಳೆ ಕೊರೋನಾ Corona ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ...

Page 1 of 3 1 2 3
  • Trending
  • Latest
error: Content is protected by Kalpa News!!