Tuesday, January 27, 2026
">
ADVERTISEMENT

Tag: ಸಿಎಂ ಯಡಿಯೂರಪ್ಪ

ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಗರದಲ್ಲಿ ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಸಚಿವರಾದ ಆರ್. ಅಶೋಕ್, ಬಿ.ಎ.ಬಸವರಾಜ, ವಿ.ಸೋಮಣ್ಣ, ಅರವಿಂದ ...

ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಅಭಿಮಾನ ಶಿಸ್ತಿನ ವ್ಯಾಪ್ತಿಯಲ್ಲಿರಲಿ, ಯಾರೂ ನನ್ನ ಪರವಾಗಿ ಪ್ರತಿಭಟನೆ ಮಾಡಬಾರದು: ಬಿಎಸ್‌ವೈ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ...

ವೀರಶೈವ ನಾಯಕರೇ ಮುಖ್ಯಮಂತ್ರಿಯಾಗಬೇಕು: ಕೊಳದ ಮಠದ ಡಾ.ಶಾಂತ ವೀರಸ್ವಾಮೀಜಿ‌

ವೀರಶೈವ ನಾಯಕರೇ ಮುಖ್ಯಮಂತ್ರಿಯಾಗಬೇಕು: ಕೊಳದ ಮಠದ ಡಾ.ಶಾಂತ ವೀರಸ್ವಾಮೀಜಿ‌

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದರೆ, ವೀರಶೈವ ನಾಯಕರೇ ಮುಖ್ಯಮಂತ್ರಿಯಾಗಬೇಕು. ಇಲ್ಲವಾದಲ್ಲಿ ಬಿಜೆಪಿ ನಾಯಕರು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಕೊಳದ ಮಠದ ಡಾ.ಶಾಂತವೀರಸ್ವಾಮೀಜಿ‌ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾವು ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಕೋವಿಡ್ ಸಮರ್ಥ ನಿರ್ವಹಣೆಗೆ ಸಂಘ-ಸಂಸ್ಥೆಗಳ ಸಹಕಾರ ಅಗತ್ಯ: ಸಿಎಂ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕ್ಯಾಪ್‍ಜೆಮಿನಿ ಟೆಕ್ನಾಲಜಿ ಸರ್ವಿಸಸ್ ಇಂಡಿಯಾ ಲಿಮಿಟೆಡ್ ವತಿಯಿಂದ ಇಂದು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ವಿಕ್ಟೋರಿಯಾ ಹಾಗೂ ಚರಕ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ 400 ಎಲ್‍ಎಂಪಿ ಆಕ್ಸಿಜನ್ ಘಟಕಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು. ಈ ...

ಮುಖ್ಯಮಂತ್ರಿ ಹುದ್ದೆ ಅಂಬಾರಿ ಹೊರುವ ಆನೆಯಿದ್ದಂತೆ: ಸಚಿವ ಯೋಗೇಶ್ವರ್

ಮುಖ್ಯಮಂತ್ರಿ ಹುದ್ದೆ ಅಂಬಾರಿ ಹೊರುವ ಆನೆಯಿದ್ದಂತೆ: ಸಚಿವ ಯೋಗೇಶ್ವರ್

ಕಲ್ಪ ಮೀಡಿಯಾ ಹೌಸ್ ಮೈಸೂರು: ಮುಖ್ಯಮಂತ್ರಿ ಹುದ್ದೆ ಅನ್ನೋದು ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ ಅದೇನು ಶಾಶ್ವತ ಅಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಸಿಎಂ ಖುರ್ಚಿಯ ಬಗ್ಗೆ ನಿಗೂಢವಾಗಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಕುರ್ಚಿಯನ್ನು ...

ಕೊರೊನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಕೊರೊನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇದು ಎರಡನೆಯ ಬಾರಿ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಏಪ್ರಿಲ್ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ವಿಷಕಂಠನಂತೆ ಕರ್ತವ್ಯ ನಿರ್ವಹಿಸಿ- ಪೊಲೀಸರಿಗೆ ಬಸವರಾಜ ಬೊಮ್ಮಾಯಿ ಕರೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಅತ್ಯಂತ ಸಂಕೀರ್ಣ ಅಪರಾಧ ಪ್ರಕರಣಗಳ ತನಿಖೆ ಮಾಡುವ ಸಂದರ್ಭದಲ್ಲಿ ಹಲವರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆದರೆ ಈ ಎಲ್ಲ ಅಡ್ಡಿ ಆತಂಕ, ಟೀಕೆ ಟಿಪ್ಪಣಿಗಳನ್ನು ಮೆಟ್ಟಿನಿಂತು ವಿಷಕಂಠನಂತೆ ನ್ಯಾಯ ಸಮ್ಮತವಾಗಿ ತನಿಖೆ ಮಾಡಿ ಟೀಕೆ ಟಿಪ್ಪಣಿ ...

ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಧೂಳಿಪಟ: ಬಿಜೆಪಿ ಗೆಲುವಿನೊಂದಿಗೆ ಬಿ.ವೈ. ವಿಜಯೇಂದ್ರ ಸಾಮರ್ಥ್ಯ ಪ್ರದರ್ಶನ

ಬಿಜೆಪಿ ಪದಾಧಿಕಾರಿಗಳು ನೇಮಕ: ರಾಜ್ಯ ಉಪಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಪಕ್ಷ ಇಂದು ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪದಾಧಿಕಾರಿಗಳ ವಿವರ ಹೀಗಿದೆ: ರಾಜ್ಯ ಉಪಾಧ್ಯಕ್ಷಕರು: ರಾಜ್ಯ ...

  • Trending
  • Latest
error: Content is protected by Kalpa News!!