ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ: ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನಿರ್ಧಾರ-ಸಿದ್ದರಾಮಯ್ಯ
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ...
Read more