ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಮಹಿಳಾ ಸಬಲೀಕರಣಕ್ಕೆ ‘ವೋಕಲ್ ಫಾರ್ ಲೋಕಲ್’, ಒಡಿಒಪಿ ಬಳಕೆಗೆ ಮೋದಿ ಕರೆ
October 10, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಶಿವಮೊಗ್ಗ: ಸಾಹಿತ್ಯಕ್ಕೆ ವ್ಯಕ್ತಿತ್ವವನ್ನೇ ಬದಲಾವಣೆ ಮಾಡುವ ಶಕ್ತಿಯಿದೆ. ಹೀಗಾಗಿ, ಪ್ರತಿಯೊಬ್ಬರೂ ಪುಸ್ತಕ ಹಾಗೂ ಸಾಹಿತ್ಯವನ್ನು ಓದು ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಡಾ.ನಾ. ಡಿಸೋಜಾ ಕರೆ ನೀಡಿದರು. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಿಂದ ಹೊರತಂದಿರುವ ಚರಕ ಮಾಸಿಕ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ...
ಶಿವಮೊಗ್ಗ: ವಿಶ್ವದಲ್ಲಿ ಇಂದು ರಸ್ತೆ ಅಪಘಾತದಲ್ಲಿ ಸಾಯುವವರ ಸಂಖ್ಯೆ ಮೊದಲ ಸ್ಥಾನದಲ್ಲಿದ್ದರೆ ಕ್ಯಾನ್ಸರ್‌ನಿಂದ ಸಾಯುವವರ ಸಂಖ್ಯೆ ಎರಡನೆಯ ಸ್ಥಾನದಲ್ಲಿದೆ ಎಂದು ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಸರ್ಜನ್ ಡಾ. ಬಿ.ಎ. ರೋಷನ್ ಕಳವಳ ವ್ಯಕ್ತಪಡಿಸಿದರು. ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ...
ಹೆಚ್ ಐ ವಿ ಎಂಬುದು ಅಪಾಯಕಾರಿ ವೈರಸ್ ಆಗಿದ್ದು ಇದರಿಂದ ಸೋಂಕಿತರಾದರೆ ದೇಹದ ರೋಗ ನಿರೋಧಕ ಶಕ್ತಿಯು ಕ್ಷೀಣಿಸುತ್ತಾ ಹೋಗುತ್ತದೆ. ಹೆಚ್ ಐ ವಿ ಕೊನೆಯ ಹಂತವನ್ನು ಏಡ್‌ಸ್(ಅರ್ಕ್ವ್ಟೆಡ್ ಇಮ್ಯೂನೋ ಡಿಫೀಶಿಯೆನ್ಸಿ ಸಿಂಡ್ರೋಮ್) ಎಂದು ಕರೆಯುತ್ತಾರೆ. ಈ ರೋಗದಿಂದಾಗಿ ವಿಶ್ವದಾದ್ಯಂತ ಕೋಟ್ಯಾಂತರ ...
Copyright © 2026 Kalpa News. Designed by KIPL