Monday, January 26, 2026
">
ADVERTISEMENT

Tag: ಸುಬ್ರಹ್ಮಣ್ಯ

ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

ಮಂಗಳೂರು-ಸುಬ್ರಹ್ಮಣ್ಯ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ಮಂಗಳೂರು-ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲುಗಳನ್ನು ಪ್ರಾಯೋಗಿಕವಾಗಿ ನೇರಳಕಟ್ಟೆ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗುತ್ತಿದೆ. ಈ ಕುರಿತಂತೆ ನೈಋತ್ಯ ಮಾಹಿತಿ ನೀಡಿದ್ದು, ವಿವರ ಇಂತಿದೆ. 2026ರ ಜನವರಿ 26ರ ಇಂದಿನಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ ...

ಕುಕ್ಕೆ ಸುಬ್ರಹ್ಮಣ್ಯ | ಸ್ನಾನಕ್ಕೆ ಇಳಿದ ಇಬ್ಬರು ಕುಮಾರಧಾರ ನದಿಯಲ್ಲಿ ಮುಳುಗಿ ಸಾವು

ಕುಕ್ಕೆ ಸುಬ್ರಹ್ಮಣ್ಯ | ಸ್ನಾನಕ್ಕೆ ಇಳಿದ ಇಬ್ಬರು ಕುಮಾರಧಾರ ನದಿಯಲ್ಲಿ ಮುಳುಗಿ ಸಾವು

ಕಲ್ಪ ಮೀಡಿಯಾ ಹೌಸ್  |  ಸುಬ್ರಹ್ಮಣ್ಯ  | ಸ್ನಾನಕ್ಕೆಂದು ಕುಮಾರಧಾರ ನದಿಗೆ #Kumaradhara river ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ #Death by drowning ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ ...

ಸುಬ್ರಹ್ಮಣ್ಯ ರೋಡ್ ನಿಲ್ದಾಣ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ ಸರನ್ ಹೇಳಿದ್ದೇನು?

ಸುಬ್ರಹ್ಮಣ್ಯ ರೋಡ್ ನಿಲ್ದಾಣ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ ಸರನ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಸುಬ್ರಹ್ಮಣ್ಯ  | ದಕ್ಷಿಣ ಕನ್ನಡದ #DakshinaKannada ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು, ಅಲ್ಲಿ ನಡೆಯುತ್ತಿರುವ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಕಾರ್ಯಗಳನ್ನು ...

ನವರಾತ್ರಿ | ಐದನೇ ದಿನ ಸ್ಕಂದ ಮಾತಾ ದೇವಿ ಪೂಜೆಯ ವಿಶೇಷತೆಯೇನು?

ನವರಾತ್ರಿ | ಐದನೇ ದಿನ ಸ್ಕಂದ ಮಾತಾ ದೇವಿ ಪೂಜೆಯ ವಿಶೇಷತೆಯೇನು?

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಮ್‌ | ಶುಭದಾಸ್ತು ಸದಾ ದೇವೀ ಸ್ಕಂದ ಮಾತಾ ಯಶಸ್ವಿನಿ || ದೇವಿಯ ಐದನೇ ದಿನ ರೂಪವನ್ನು ಸ್ಕಂದ ಮಾತಾ ಎನ್ನಲಾಗುತ್ತದೆ. ಕುಮಾರ, ಕಾರ್ತೀಕೇಯ, ಸ್ಕಂದ, ಸುಬ್ರಹ್ಮಣ್ಯ ಎಂಬ ಹೆಸರಿನಿಂದ ...

ಹಾಸನ-ಸುಬ್ರಹ್ಮಣ್ಯ-ಬಂಟ್ವಾಳ ರೈಲ್ವೆ ಮಾರ್ಗಗಳ ಪರಿಶೀಲಿಸಿದ ರೈಲ್ವೆ ಎಂಡಿ ಮುದಿತ್ ಮಿತ್ತಲ್

ಹಾಸನ-ಸುಬ್ರಹ್ಮಣ್ಯ-ಬಂಟ್ವಾಳ ರೈಲ್ವೆ ಮಾರ್ಗಗಳ ಪರಿಶೀಲಿಸಿದ ರೈಲ್ವೆ ಎಂಡಿ ಮುದಿತ್ ಮಿತ್ತಲ್

ಕಲ್ಪ ಮೀಡಿಯಾ ಹೌಸ್  |  ಹಾಸನ  | ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಇತ್ತೀಚೆಗೆ ಹಾಸನ-ಸಕಲೇಶಪುರ, ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಮತ್ತು ಸುಬ್ರಹ್ಮಣ್ಯ ರಸ್ತೆ-ಬಂಟ್ವಾಳ ಮಾರ್ಗಗಳವರೆಗೆ ತಪಾಸಣೆ ನಡೆಸಿದರು. ಈ ತಪಾಸಣೆಯ ಉದ್ದೇಶವು ಮಾರ್ಗದ ಮೇಲಿರುವ ಹಳೆಯದಾದ ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇನ್ನು ಮುಂದೆ ಭಕ್ತರಿಗೆ ವಿಶೇಷ ಬೋಜನ ಪ್ರಸಾದ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇನ್ನು ಮುಂದೆ ಭಕ್ತರಿಗೆ ವಿಶೇಷ ಬೋಜನ ಪ್ರಸಾದ

ಕಲ್ಪ ಮೀಡಿಯಾ ಹೌಸ್  |  ಸುಬ್ರಹ್ಮಣ್ಯ  | ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ #Kukke Shri Subramanya Temple ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ...

`ಯಶ್’ ಬಿಗ್ ಅಪ್ಡೇಟ್ | ಟಾಕ್ಸಿಕ್ ಶೂಟಿಂಗ್ ಆರಂಭ | ಸರಳ ಮುಹೂರ್ತ | ಅದ್ದೂರಿ ಸೆಟ್

`ಯಶ್’ ಬಿಗ್ ಅಪ್ಡೇಟ್ | ಟಾಕ್ಸಿಕ್ ಶೂಟಿಂಗ್ ಆರಂಭ | ಸರಳ ಮುಹೂರ್ತ | ಅದ್ದೂರಿ ಸೆಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಧರ್ಮಸ್ಥಳ #Dharmasthala ಹಾಗೂ ಸುಬ್ರಹ್ಮಣ್ಯ #Subrahmanya ದೇವಾಲಯಗಳಿಗೆ ಭೇಟಿ ನೀಡಿದ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ #Rocking Star Yash ಗುಡ್ ನ್ಯೂಸ್ ನೀಡಿದ್ದು, ಇಂದಿನಿಂದ ತಮ್ಮ `ಟಾಕ್ಸಿಕ್' #Taxic ಸಿನಿಮಾ ಶೂಟಿಂಗ್ ...

ಶಿವಮೊಗ್ಗ | ನಾಲಿಗೆಗೆ ತ್ರಿಶೂಲ, ಕೆನ್ನೆಗೆ 6 ಕೆಜಿ ಕಬ್ಬಿಣದ ಸಲಾಕೆ | ಗುಡ್ಡೇಕಲ್ ಜಾತ್ರಾ ವೈಭವ

ಶಿವಮೊಗ್ಗ | ನಾಲಿಗೆಗೆ ತ್ರಿಶೂಲ, ಕೆನ್ನೆಗೆ 6 ಕೆಜಿ ಕಬ್ಬಿಣದ ಸಲಾಕೆ | ಗುಡ್ಡೇಕಲ್ ಜಾತ್ರಾ ವೈಭವ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗುಡ್ಡೇಕಲ್ ಜಾತ್ರೆಯಂದೇ #Guddekal fair ಐತಿಹಾಸಿಕ ಪ್ರಸಿದ್ಧಿ ಪಡೆದಿರುವ ಅಡಿಕೃತಿಕೆ #Adikruthike ಜಾತ್ರೆಗೆ ನಿನ್ನೆಯಿಂದಲೇ ಚಾಲನೆ ನೀಡಲಾಗಿದೆ. ನಿನ್ನೆ ಭಕ್ತರು ಕಾವಡಿಗಳನ್ನು ಹೊತ್ತು ಗುಡ್ಡೆಕಲ್ ಬಾಲಸುಬ್ರಹ್ಮಣ್ಯ ದೇವಸ್ಥಾನದವರೆಗೆ ಸಾಗಿ ಬಂದರೂ. ಹೀಗೆ ಸಾಗಿ ...

ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

ಕಲ್ಪ ಮೀಡಿಯಾ ಹೌಸ್   |  ಸುಬ್ರಹ್ಮಣ್ಯ  | ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 Chandrayaana-3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ...

ಆಟೋ ಪಲ್ಟಿಯಾಗಿ ಚಾಲಕ ಸಾವು: ಇನ್ನೊಬ್ಬರಿಗೆ ಗಂಭೀರ ಗಾಯ

ಆಟೋ ಪಲ್ಟಿಯಾಗಿ ಚಾಲಕ ಸಾವು: ಇನ್ನೊಬ್ಬರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್   |  ಸುಬ್ರಹ್ಮಣ್ಯ  | ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಣಿಲ ಎಂಬಲ್ಲಿ ನಡೆದಿದೆ. ಇಲ್ಲಿನ ವಿಟ್ಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯದ ಪಂಜ ನಿವಾಸಿ ...

Page 1 of 2 1 2
  • Trending
  • Latest
error: Content is protected by Kalpa News!!