ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | New Delhi | 5.56 Lakh Recruitments Done Since 2014 (Up to June 2026), Including 50,485 in...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಮಳೆಯಿಂದಾಗಿ ತುಂಬಿರುವ ನದಿಯಲ್ಲಿ ಮೀನು ಹಿಡಿಯಲು ಯತ್ನಿಸಿದ ವೇಳೆ ವ್ಯಕ್ತಿಯೊಬ್ಬರು ಸುಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಉದ್ರಿ ವಡ್ಡಿಗೇರಿ ಗ್ರಾಮದ ಯಲ್ಲಪ್ಪ(45) ಎಂದು ಗುರುತಿಸಲಾಗಿದೆ. Also ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜಿಲ್ಲೆ ಸೊರಬ ಹಾಗೂ ಸಾಗರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 20ರ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ತಹಶೀಲ್ದಾರ್ ಅವರು, ...
ಕಲ್ಪ ಮೀಡಿಯಾ ಹೌಸ್ | ಸೊರಬ | ಭಾರೀ ಮಳೆಯ #HeavyRain ಪರಿಣಾಮ ಇಲ್ಲಿನ ತವನಂದಿ ಸಮೀಪದ ಆನವಟ್ಟಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು, ವಾಹನ ಸವಾರರು ಪರದಾಡುವಂತಾಯಿತು. ತವನಂದಿ ಸಮೀಪ ಆನವಟ್ಟಿ #Anavatti ರಸ್ತೆಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಸೊರಬ | ರೋಟರಿ ಕ್ಲಬ್ 2024-25ನೇ ಸಾಲಿನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಪಟ್ಟಣದ ಸಿದ್ದಾಪುರ ರಸ್ತೆಯ ಗಿರಿಜಾಶಂಕರ ಸಭಾಭವನದಲ್ಲಿ ಜುಲೈ 20ರ ಸಂಜೆ 5.30 ನಡೆಯಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಈ. ಜ್ಞಾನೇಶ ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 19ರ ಶುಕ್ರವಾರವೂ ಸಹ ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ಹಾಗೂ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಸೊರಬ ಜಿ¯್ಲೆಯಲ್ಲಿ ಕಳೆದ ಬಾರಿಗಿಂತ ಉತ್ತಮ ಮಳೆ ಆಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳು ನಡೆಸಲು ಅನುಕೂಲವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು. ಗುರುವಾರ ತಾಲೂಕಿನ ವರದಾ ನದಿ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಡೆಂಗ್ಯೂ #Dengue ರೋಗವು ಮಾರಕ ಕಾಯಿಲೆಯಾಗಿದ್ದು, ಅದನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಉದ್ರಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಮಹೇಶ ಮೂರ್ತಿ ಹೇಳಿದರು. ಡೆಂಗ್ಯೂ ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲದ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಜನಸಂಖ್ಯೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಣ ಮಾಡದೇ ಇದ್ದರೆ ಪ್ರಕೃತಿಯೇ ಮುಂದಾಗಿ ಸಾಂಕ್ರಾಮಿಕ ರೋಗಗಳು ಬಂದು ಜನಸಂಖ್ಯೆಯನ್ನು ನಿಯಂತ್ರಣ #Population Control ಮಾಡುತ್ತದೆ ಎಂದು ಹಿರಿಯ ವಕೀಲ ವೈ.ಜಿ. ಪುಟ್ಟಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಆರೋಗ್ಯ ಇಲಾಖೆ, ತಾಲೂಕು ...
ಕಲ್ಪ ಮೀಡಿಯಾ ಹೌಸ್ | ಸೊರಬ | ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು ನಡೆದ ರಾಜ್ಯ ಸಮ್ಮೇಳನದಲ್ಲಿ ಮಹತ್ವಪೂರ್ಣ ಹಲವು ನಿರ್ಣಯಗಳು ಸಮಾರೋಪ ಸಮಾರಂಭದಲ್ಲಿ ಮಂಡನೆಯಾಯಿತು. ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ #Anantha Hegade Ashisara ...
ಕಲ್ಪ ಮೀಡಿಯಾ ಹೌಸ್ | ಸೊರಬ | ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮದ ರಭಸಕ್ಕೆ ಎರಡು ದನಗಳು ಸ್ಥಳದಲ್ಲಿ ಅತ್ಯಂತ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಟ್ಟಣದ ಸಾಗರ ರಸ್ತೆಯಲ್ಲಿ #Sagara ನಡೆದಿದೆ. ಪಟ್ಟಣದಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಅಪಘಾತ ...
Copyright © 2026 Kalpa News. Designed by KIPL