Thursday, July 30, 2026
Advertisement
ADVERTISEMENT

Tag: ಸೊರಬ

ಸೊರಬ ಪೊಲೀಸರ ಭರ್ಜರಿ ಕಾರ್ಯಾಚರಣೆ | ನಗದು, ವಾಹನ ಸಹಿತ ಅಡಿಕೆ ಕಳ್ಳ ಅಂದರ್

ಸೊರಬ ಪೊಲೀಸರ ಭರ್ಜರಿ ಕಾರ್ಯಾಚರಣೆ | ನಗದು, ವಾಹನ ಸಹಿತ ಅಡಿಕೆ ಕಳ್ಳ ಅಂದರ್

ಕಲ್ಪ ಮೀಡಿಯಾ ಹೌಸ್  |  ಸೊರಬ  | ಲಕ್ಷಾಂತರ ರೂ. ಮೌಲ್ಯದ ಅಡಿಕೆ ಕದ್ದಿದ್ದ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ಅಪಾರ ಪ್ರಮಾಣದ ಅಡಿಕೆ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ತಾಲೂಕಿನ ಮೂಡುಗೋಡು ಗ್ರಾಮದಲ್ಲಿ ಅಡಿಕೆ ಕಳ್ಳತನವಾಗಿತ್ತು. ಈ ಕುರಿತಂತೆ ದೂರು ...

ಬದಲಿ ಗುಂಪಿನ ರಕ್ತ ಇಂಜೆಕ್ಟ್ | ಬಾಣಂತಿ ಸಾವು | ಮೂರು ಸಿಬ್ಬಂದಿಗಳ ಅಮಾನತು

ಸೊರಬ | ಜೂನ್ 1ರ ನಾಳೆ ಸರ್ಕಾರಿ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ | ಯಾರೆಲ್ಲಾ ಪಾಲ್ಗೊಳ್ಳಬಹುದು?

ಕಲ್ಪ ಮೀಡಿಯಾ ಹೌಸ್  |  ಸೊರಬ  | ತುರ್ತು ಆರೋಗ್ಯ ಸಂದರ್ಭದಲ್ಲಿ ಅವಶ್ಯತೆ ಎದುರಾಗುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜೂನ್ 1ರ ಶನಿವಾರ ಬೃಹತ್ ರಕ್ತದಾನ ಶಿಬಿರ #BloodDonationCamp ಆಯೋಜಿಸಲಾಗಿದೆ. ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದ್ದು, ಬೆಳಗ್ಗೆ 9 ರಿಂದ ...

ಮೋದಿ ಹಾದಿಯಲ್ಲಿರುವ ಡಾ. ಸರ್ಜಿ ಭೋಜೇಗೌಡರನ್ನು ಗೆಲ್ಲಿಸಿ: ಎಂಎಲ್’ಸಿ ಭಾರತಿ ಶೆಟ್ಟಿ ಮನವಿ

ಮೋದಿ ಹಾದಿಯಲ್ಲಿರುವ ಡಾ. ಸರ್ಜಿ ಭೋಜೇಗೌಡರನ್ನು ಗೆಲ್ಲಿಸಿ: ಎಂಎಲ್’ಸಿ ಭಾರತಿ ಶೆಟ್ಟಿ ಮನವಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ರಾಜ್ಯದಲ್ಲಿ ಪದವಿಧೀರರು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ಬಿಜೆಪಿ ಮಾತ್ರ. ಈ ನಿಟ್ಟಿನಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ #Southwestern Graduate Constituency ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಹಾಗೂ ...

ಮತ್ತೊಂದು ದುರಂತ | ಸೊರಬ | ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ಮತ್ತೊಂದು ದುರಂತ | ಸೊರಬ | ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಜಾನುವಾರು ಮೇಯಿಸಲು ತೆರಳಿದ ಬಾಲಕನೋರ್ವ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಕ್ಯಾಸನೂರು ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಸಾತ್ವಿಕ್(14) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗ್ರಾಮದ ಸುರೇಶ್ ಎಂಬುವರ ...

ಸೊರಬ: ಸ್ವಾರ್ಥ ಲಾಲಸೆಗೆ ಅರಣ್ಯ, ನೀರು ದುರ್ಲಭ | ಗ್ರಾಮಸ್ಥರ ಆಕ್ರೋಶ

ಸೊರಬ: ಸ್ವಾರ್ಥ ಲಾಲಸೆಗೆ ಅರಣ್ಯ, ನೀರು ದುರ್ಲಭ | ಗ್ರಾಮಸ್ಥರ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಕಂದಾಯ ಇಲಾಖೆಯ ಅಸಮರ್ಪಕ ನೀತಿ ನಿಯಮಾವಳಿಯಿಂದಾಗಿ ಗ್ರಾಮ ಭೂಮಿಗಳು ಸ್ವಾರ್ಥಿಗಳ ಪಾಲಾಗುತ್ತಿದೆ. ಭೂ ರಹಿತರು ಭೂಮಿ ವಂಚಿತರಾಗಿಯೆ ಉಳಿದಿದ್ದಾರೆ. ಸ್ವಾರ್ಥ ಲಾಲಸೆಗೆ ಕೃಷಿ ಜೀವನಕ್ಕೆ ಅವಶ್ಯ ಬೇಕಾದ ಅರಣ್ಯ, ನೀರು ದುರ್ಲಭವಾಗಿದೆ ಎಂದು ...

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಸೊರಬ: ಬಿರುಗಾಳಿ ಸಹಿತ ಧಾರಾಕಾರ ಮಳೆ | ಜನಜೀವನ ಅಸ್ತವ್ಯಸ್ತ

ಕಲ್ಪ ಮೀಡಿಯಾ ಹೌಸ್ | ಸೊರಬ | ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ ಸುರಿದ ಗುಡುಗು, ಬಿರುಗಾಳಿ ಸಹಿತ ಮಳೆಗೆ ಹಲವು ಬಡಾವಣೆಗಳಲ್ಲಿ ಅನಾಹುತ ಸೃಷ್ಟಿಸಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು. ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಸಂಚಾರಕ್ಕೆ ಧಕ್ಕೆಯಾಯಿತು. ಹೊರವಲಯದ ರಾಜೀವನಗರದಲ್ಲಿ 3 ...

ಶ್ರೀ ರಂಗನಾಥನ ದರ್ಶನಕ್ಕೆ ಭಕ್ತ ಸಾಗರ | ಶ್ರೀ ದೇವರಿಗೆ ವಿಶೇಷ ಅಲಂಕಾರ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ...

ಕಾಂಗ್ರೆಸ್‌ನಿಂದ ಬಂದವರು ಹೇಳಿಕೆಗೆ ವಿಪ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ತಿರುಗೇಟು

ಕಾಂಗ್ರೆಸ್‌ನಿಂದ ಬಂದವರು ಹೇಳಿಕೆಗೆ ವಿಪ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ತಿರುಗೇಟು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಬಾಲ್ಯದಿಂದಲೇ ಆರ್ ಎಸ್ಎಸ್ #RSS ಸ್ವಯಂಸೇವಕನಾದ ನನಗೆ ಸಂಘ ಪರಿವಾರದ ಪರಿಚಯವಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ...

ಸೊರಬ: ವಿದ್ಯುತ್ ಪ್ರವಹಿಸಿ ಎಮ್ಮೆ ಸಾವು

ಸೊರಬ: ವಿದ್ಯುತ್ ಪ್ರವಹಿಸಿ ಎಮ್ಮೆ ಸಾವು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಕುಡಿಯುವ ನೀರಿನ ಸಂಪರ್ಕದ ಮೇನ್ಸ್ ವಯರ್ ತುಳಿದು ವಿದ್ಯುತ್ ಪ್ರವಹಿಸಿ ಎಮ್ಮೆಯೊಂದು ಮೃತಪಟ್ಟ ಘಟನೆ ತಾಲೂಕಿನ ಮಳಲಗದ್ದೆಯಲ್ಲಿ ಮಂಗಳವಾರ ನಡೆದಿದೆ. ಮಳಲಗದ್ದೆ ಗ್ರಾಮದಲ್ಲಿನ ಕುಡಿಯುವ ನೀರಿನ ಡೂಮುಗೆ ಸಂಪರ್ಕ ಕೊಟ್ಟಿರುವ ವಿದ್ಯುತ್ ವೈಯರ್ ...

ಸೊರಬ | ಅವೈಜ್ಞಾನಿಕ ಹೂಳುತೆಗೆದು, ಕೆರೆ ಮಣ್ಣು ಸಾಗಾಣಿಕೆ ತಡೆಯದಿದ್ದರೆ ಅಪಾಯ ನಿಶ್ಚಿತ

ಸೊರಬ | ಅವೈಜ್ಞಾನಿಕ ಹೂಳುತೆಗೆದು, ಕೆರೆ ಮಣ್ಣು ಸಾಗಾಣಿಕೆ ತಡೆಯದಿದ್ದರೆ ಅಪಾಯ ನಿಶ್ಚಿತ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಹಣದಾಸೆಗಾಗಿ ಹೆಣ್ಣು ಹೊನ್ನು ಮಣ್ಣು ಮೂರನ್ನು ಮಾರಿಕೊಳ್ಳುವ ವಿಕೃತ ಜನರ ನಡುವೆ ಬದುಕಿಗೆ ಅವಶ್ಯ ಬೇಕಾದ ನದಿ ಕೆರೆ ಹಳ್ಳಕೊಳ್ಳಗಳ ಮೂಲಕ್ಕೂ ಧಕ್ಕೆ ತರುವ ಕಿರಾತಕರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಸೊರಬ ...

Page 23 of 83 1 22 23 24 83
  • Trending
  • Latest
error: Content is protected by Kalpa News!!