Sunday, March 29, 2026
Advertisement
ADVERTISEMENT

Tag: ಸೊರಬ

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಸೊರಬ ಬಿಜೆಪಿ ಮಂಡಲ ಸಮಿತಿಯ ನೂತನ ಪದಾಧಿಕಾರಗಳ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಂಡಲ ಸಮಿತಿಯ ನೂತನ ಪದಾಧಿಕಾರಿಗಳನ್ನಾಗಿ ಹಾಗೂ ಬಿಜೆಪಿ ವಿವಿಧ ಅಧ್ಯಕ್ಷ ಕಾರ್ಯದರ್ಶಿಗಳ ಆಯ್ಕೆ ಮಾಡಲಾಗಿದೆ. ಮಂಡಲ ಅಧ್ಯಕ್ಷರಾಗಿ ಗುರುಪ್ರಸನ್ನ ಗೌಡ ಬಾಸೂರು, ಉಪಾಧ್ಯಕ್ಷರಾಗಿ ಮಹಾಬಲೇಶ್ವರ ತಡಗಳಲೆ, ಪ್ರಭಾವತಿ ಚಂದ್ರಪ್ಪ- ಸಮನವಳ್ಳಿ, ಕೃಷ್ಣಮೂರ್ತಿ- ಆನವಟ್ಟಿ ಆನಂದಪ್ಪ- ...

ಸೊರಬ ಪುರಸಭೆ ಬಿಜೆಪಿ ತೆಕ್ಕೆಗೆ: ಉಮೇಶ್ ಅಧ್ಯಕ್ಷ, ಮಧುರಾಯ್ ಶೇಟ್ ಉಪಾಧ್ಯಕ್ಷ

ಸೊರಬ ಪುರಸಭೆ ಬಿಜೆಪಿ ತೆಕ್ಕೆಗೆ: ಉಮೇಶ್ ಅಧ್ಯಕ್ಷ, ಮಧುರಾಯ್ ಶೇಟ್ ಉಪಾಧ್ಯಕ್ಷ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪಟ್ಟಣ ಪಂಚಾಯತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ಸೊರಬ ಮೊದಲ ಪುರಸಭೆ ಆಡಳಿತವನ್ನು ಬಿಜೆಪಿ ಹಿಡಿದಿದೆ. ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಸದಸ್ಯ ಎಂ.ಡಿ. ಉಮೇಶ್ ಅಧ್ಯಕ್ಷರಾಗಿ ಬಿಜೆಪಿಯ ಮಧುರಾಯ್ ಜಿ ಶೇಟ್ ...

ಸೊರಬದ ಛತ್ರಹಳ್ಳಿ ದರೋಡೆ ಪ್ರಕರಣದ ಮೂವರು ಆರೋಪಿಗಳ ಬಂಧನ

ಸೊರಬದ ಛತ್ರಹಳ್ಳಿ ದರೋಡೆ ಪ್ರಕರಣದ ಮೂವರು ಆರೋಪಿಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಇಲ್ಲಿನ ಛತ್ರಹಳ್ಳಿ ಗ್ರಾಮದಲ್ಲಿ ದರೋಡೆ ನಡೆಸಿದ್ದ ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಛತ್ರದಳ್ಳಿ ಗ್ರಾಮದ ವಾಸಿ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿರುವ ಸಮಯದಲ್ಲಿ 5 ಜನ ಅಪರಿಚಿತ ವ್ಯಕ್ತಿಗಳು ಅವರ ಮನೆಗೆ ನುಗ್ಗಿ, ಅವರ ...

ಸೊರಬದ ನರ್ಸಿಂಗ್ ಆಫೀಸರ್ ಶಿಲ್ಪಾಗೆ ಪ್ರತಿಷ್ಠಿತ ಫ್ಲಾರೆನ್ಸ್ ನೈಟಿಂಗೆಲ್ ಪ್ರಶಸ್ತಿ

ಸೊರಬದ ನರ್ಸಿಂಗ್ ಆಫೀಸರ್ ಶಿಲ್ಪಾಗೆ ಪ್ರತಿಷ್ಠಿತ ಫ್ಲಾರೆನ್ಸ್ ನೈಟಿಂಗೆಲ್ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿರುವ ಶಿಲ್ಪ ಬೋರ್ಕರ್ (ಶಿಲ್ಪ ವಿನಾಯಕ ಕಾನಡೆ) ಅವರಿಗೆ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ನ್ಯೂಸ್ ಪೇಪರ್ ಅಸೋಸಿಯೇಶನ್ ಆಫ್ ಕರ್ನಾಟಕ ನೀಡುವ ...

ಪ್ರಧಾನಿ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಸೊರಬ ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಪ್ರಧಾನಿ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಸೊರಬ ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಘಟಕದಿಂದ ಗುರುವಾರ ರಕ್ತದಾನ ಶಿಬಿರ ನಡೆಸಲಾಯಿತು. ಸೊರಬ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಯುವ ಮೋರ್ಚಾ ...

ಸೊರಬದಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: 200 ಗಾಂಜಾ ಗಿಡ ವಶ

ಸೊರಬದಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: 200 ಗಾಂಜಾ ಗಿಡ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಅಬಕಾರಿ ಅಧಿಕಾರಿಗಳು ನಡೆಸಿದ ಭರ್ಜರಿ ದಾಳಿಯಲ್ಲಿ 200 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆ ಡಿಸಿ ಕ್ಯಾಪ್ಟನ್ ಅಜಿತ್ ನೇತೃತ್ವದ ತಂಡದಿಂದ ದಾಳಿ ನಡೆಸಿದ್ದು, ಪರಶುರಾಮ್, ಗಂಗಾಧರಪ್ಪ, ಹುಚ್ಚರಾಯಪ್ಪ ಎಂಬುವವರ ಹೊಲದಲ್ಲಿ ಶುಂಠಿ ಹಾಗೂ ...

ಹುಚ್ಚು ನಾಯಿ ಕೊಲ್ಲಲು ಯತ್ನಿಸಿ ತನ್ನ ಪ್ಲಾನ್’ಗೆ ತಾನೇ ಬಲಿಯಾದ ಸೊರಬದ ವ್ಯಕ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಹುಚ್ಚು ನಾಯಿ ಭೀತಿಯಿಂದ ಮನೆ ಮುಂಭಾಗದ ಗೇಟ್‌ಗೆ ಅಡ್ಡಲಾಗಿ ತಂತಿಗೆ ವಿದ್ಯುತ್ ಹರಿಬಿಟ್ಟ ವ್ಯಕ್ತಿ ಅದೇ ತಂತಿಯನ್ನು ತುಳಿದು ಮೃತಪಟ್ಟಿರುವ ಘಟನೆ ಸೊರಬ ಪಟ್ಟಣದ ಕಾನಕೇರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ನಿಂಗಪ್ಪ ಪುಟ್ಟಪ್ಪ (58) ...

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ, ಭಾರೀ ಪ್ರಮಾಣದ ದಂತ ವಶ, ಅಂತಾರಾಜ್ಯ ಸ್ಮಗ್ಲರ್’ಗಳ ಬಂಧನ

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ, ಭಾರೀ ಪ್ರಮಾಣದ ದಂತ ವಶ, ಅಂತಾರಾಜ್ಯ ಸ್ಮಗ್ಲರ್’ಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಹತ್ವದ ಬೆಳವಣಿಗೆಯೊಂದರಲ್ಲಿ ಖಚಿತ ಮಾಹಿತಿ ಆಧರಿಸಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭಾರೀ ಪ್ರಮಾಣದ ಅಕ್ರಮ ದಂತವನ್ನು ವಶಕ್ಕೆ ಪಡೆದು, ಅಂತಾರಾಜ್ಯ ಕಳ್ಳಸಾಗಾಣಿಕೆದಾರರನ್ನು ಬಂಧಿಸಿದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ. ...

ಕೊರೋನಾ ಭೀತಿಯ ನಡುವೆಯೇ ಸೊರಬದಲ್ಲಿ ಗೌರಿ-ಗಣೇಶ ಹಬ್ಬ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಭೀತಿಯ ನಡುವೆಯೂ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸರಳವಾಗಿ ಸಂಪ್ರದಾಯ ಬದ್ಧವಾಗಿ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಗೌರಿ ಪೂಜೆ, ಬಾಗಿನ ವಿನಿಮಯ ಸೇರಿದಂತೆ ಶ್ರದ್ಧಾ ಭಕ್ತಿಯಿಂದ ಪೂಜಾ ಕೈಂಕರ್ಯಗಳು ಜರುಗಿದವು. ...

ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ, ಕಾಂಗ್ರೆಸ್ ಧುರೀಣ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ (89) ಇಂದು ಮಲ್ಲಾಪುರ ಗ್ರಾಮದ ಸ್ವಗೃಹದಲ್ಲಿ ನಿಧನರಾದರು. ಇಬ್ಬರು ಪತ್ನಿಯರು, ಹತ್ತು ಪುತ್ರಿಯರು, ಪುತ್ರ ...

Page 76 of 80 1 75 76 77 80
  • Trending
  • Latest
error: Content is protected by Kalpa News!!