Sunday, January 18, 2026
">
ADVERTISEMENT

Tag: ಸೋಸಲೆ

ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ವಿಷಯದಲ್ಲಿ ತೃಪ್ತಿಯಿರಬಾರದು: ವಿದ್ಯೇಶ ತೀರ್ಥ ಸ್ವಾಮೀಜಿ ಸಲಹೆ

ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ವಿಷಯದಲ್ಲಿ ತೃಪ್ತಿಯಿರಬಾರದು: ವಿದ್ಯೇಶ ತೀರ್ಥ ಸ್ವಾಮೀಜಿ ಸಲಹೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಶಾಸ್ತ್ರ ಜ್ಞಾನ ಕಲಿಕೆಯಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಸ್ಥಾನಕ್ಕೆ ಏರಬಲ್ಲರು ಎಂದು ಉಡುಪಿ ಶ್ರೀ ಭಂಡಾರ ಕೇರಿ ಮಠಾಧ್ಯಕ್ಷ ಶ್ರೀವಿದ್ಯೇಶ ತೀರ್ಥ ಸ್ವಾಮೀಜಿ ಹೇಳಿದರು. ಸೋಸಲೆ ಶ್ರೀ ವ್ಯಾಸರಾಜ ಮಹಾ ಸಂಸ್ಥಾನ ...

ಮೈಸೂರು | ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಪ್ರಥಮ ಸುಧಾಮಂಗಳ ವಿದ್ವತ್ ಸಭೆ ಸಂಪನ್ನ

ಮೈಸೂರು | ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಪ್ರಥಮ ಸುಧಾಮಂಗಳ ವಿದ್ವತ್ ಸಭೆ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಸೋಸಲೆ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ನೇತೃತ್ವದಲ್ಲಿ ನಡೆಯುತ್ತಿರುವ ಶ್ರೀವ್ಯಾಸತೀರ್ಥ ವಿದ್ಯಾಪೀಠದ ಪ್ರಥಮ ಸುಧಾಮಂಗಳ ಮಹೋತ್ಸವದ ಅಂಗವಾಗಿ ಬುಧವಾರ ವಿದ್ವತ್ ಸಭೆ ಸಂಪನ್ನಗೊಂಡಿತು. ವ್ಯಾಸತ್ರಯ ಸಹಿತ ಶ್ರೀಮನ್ ನ್ಯಾಯಸುಧಾ ಪರೀಕ್ಷಾ ಕಾರ್ಯಕ್ರಮವು ಶ್ರೀಮದ್ ಉತ್ತರಾದಿ ...

ಜೂನ್ 2-9 | ಸೋಸಲೆ ಶ್ರೀ ವ್ಯಾಸರಾಜ ಮಠದ ಸುಧಾಮಂಗಳ ಮಹೋತ್ಸವ | ಹಲವು ಮಠಾಧೀಶರು ಸಮಾಗಮ

ಓದಿದ, ಕಲಿತ ವಿಷಯ ಮರೆಯದಿರಲು ಪರಿಹಾರವೇನು? ಸೋಸಲೆ ಶ್ರೀಗಳು ಅದ್ಬುತವಾಗಿ ವಿವರಿಸಿದ್ದಾರೆ ಓದಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಆತುರ ಆತುರವಾಗಿ ಒತ್ತಡದಲ್ಲಿ ಅಧ್ಯಯನ ಮಾಡಿದರೆ, ಪರೀಕ್ಷೆಗೆ ತಾಲೀಮು ಮಾಡಿದರೆ ಆತಂಕ ಹೆಚ್ಚಾಗಿ ಕಲಿತ ಸ್ವಲ್ಪ ವಿಷಯಗಳೂ ಸಹ ಮರೆತು ಹೋಗುತ್ತವೆ ಎಂದು ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ...

ನನಗೂ ಅಧ್ಯಯನದ ಆಸೆ ಚಿಗುರಿದೆ | ಬಾಳಗಾರು ಅಕ್ಷೋಭ್ಯ ರಾಮಪ್ರಿಯ ಸ್ವಾಮೀಜಿ

ನನಗೂ ಅಧ್ಯಯನದ ಆಸೆ ಚಿಗುರಿದೆ | ಬಾಳಗಾರು ಅಕ್ಷೋಭ್ಯ ರಾಮಪ್ರಿಯ ಸ್ವಾಮೀಜಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಈ ನ್ಯಾಯಸುಧಾ ಮಂಗಳದಲ್ಲಿ ಪಂಡಿತರು ಏನೇ ಪ್ರಶ್ನೆ ಕೇಳಿದರೂ ಈ ವಿದ್ಯಾರ್ಥಿಗಳು ಉತ್ತರ ನೀಡುತ್ತಿರುವ ಪರಿ ನೋಡಿದರೆ ನನಗೆ ಇನ್ನಷ್ಟು ಅಧ್ಯಯನ ಮಾಡುವ ಆಸೆ ಚಿಗುರಿದೆ ಎಂದು ಶಿವಮೊಗ್ಗ ಜಿಲ್ಲೆ ಬಾಳಗಾರು ಮಠದ ...

ಶಾಸ್ತ್ರಜ್ಞಾನದ  ಹಸಿವಿದ್ದರೆ ಜೀವನ ಸಾರ್ಥಕ | ಸೋಸಲೆ ವಿದ್ಯಾಶ್ರೀಶ ಸ್ವಾಮೀಜಿ ಅಭಿಮತ

ಶಾಸ್ತ್ರಜ್ಞಾನದ ಹಸಿವಿದ್ದರೆ ಜೀವನ ಸಾರ್ಥಕ | ಸೋಸಲೆ ವಿದ್ಯಾಶ್ರೀಶ ಸ್ವಾಮೀಜಿ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಬದುಕಿನುದ್ದಕ್ಕೂ ವಿದ್ಯಾರ್ಥಿಯಾಗಿದ್ದು, ಭಾರತೀಯ ಪುರಾತನ ಶಾಸ್ತ್ರಜ್ಞಾನ ಪಡೆಯುವ ಹಸಿವು ಇದ್ದರೆ ಜೀವನ ಸಾರ್ಥಕವಾಗುತ್ತದೆ ಎಂದು ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ಶ್ರೀ ವ್ಯಾಸರಾಜ ...

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ | ಮಂತ್ರಾಲಯ ಸುಬುಧೇಂದ್ರ ತೀರ್ಥ ಶ್ರೀ ಸಂದೇಶ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ | ಮಂತ್ರಾಲಯ ಸುಬುಧೇಂದ್ರ ತೀರ್ಥ ಶ್ರೀ ಸಂದೇಶ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ ಇದೆ. ಹಾಗಾಗಿ ವಿದ್ಯಾರ್ಥಿಗಳು ವೇದ ವಿದ್ಯೆ ಸಂಪಾದನೆಗೆ ಶ್ರಮಿಸಬೇಕು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ...

ದೇವತಾರಾಧನೆಗೂ ಮುನ್ನ ಅನುಷ್ಠಾನ ಸನಾತನ ಸಂಪ್ರದಾಯ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

ದೇವತಾರಾಧನೆಗೂ ಮುನ್ನ ಅನುಷ್ಠಾನ ಸನಾತನ ಸಂಪ್ರದಾಯ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ನಾವು ನಿತ್ಯ ಮಾಡುವ ದೇವರ ಪೂಜೆಯ ಸಂದರ್ಭ ಅನುಸಂಧಾನ ಬಹಳ ಮುಖ್ಯ ಎಂದು ಸೋಸಲೆ ಶ್ರೀ ವ್ಯಾಸರಾಜರ ಮಠದ #VyasarajaMutt ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು. ನಗರದ ಕೃಷ್ಣಮೂರ್ತಿಪುರಂನ ಸೋಸಲೆ #Sosale ...

ಮೈಸೂರು | ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಉತ್ಥಾನದ್ವಾದಶಿ ಆಚರಣೆ

ಮೈಸೂರು | ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಉತ್ಥಾನದ್ವಾದಶಿ ಆಚರಣೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಮೈಸೂರಿನ #Mysore ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಶುಕ್ರವಾರ ಉತ್ಥಾನ ದ್ವಾದಶಿ #UttanaDwadashi ಆಚರಣೆ ಸಂಭ್ರಮದಿಂದ ನೆರವೇರಿತು. ದ್ವಾದಶಿ ನಿಮಿತ್ತ ಮುಂಜಾನೆ 5ಕ್ಕೆ ಸುಪ್ರಭಾತ ಸೇವೆಯೊಂದಿಗೆ ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ...

ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಬಲಿಪಾಡ್ಯ ಆಚರಣೆ | ಗೋ ಗ್ರಾಸ ಸಮರ್ಪಣೆ

ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಬಲಿಪಾಡ್ಯ ಆಚರಣೆ | ಗೋ ಗ್ರಾಸ ಸಮರ್ಪಣೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಮೈಸೂರಿನ #Mysore ಕೆ.ಆರ್. ಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಬಲಿಪಾಡ್ಯ ಆಚರಣೆ ಸಡಗರ ಸಂಭ್ರಮದಿಂದ ನೆರವೇರಿತು. ಮುಂಜಾನೆ 60ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸುಪ್ರಭಾತ ಸೇವೆಯಿಂದ ಅರಂಭಗೊಂಡ ವೇದ- ಮಂತ್ರ ಘೋಷ, ಪಾರಾಯಣದಿಂದ ಆರಂಭಗೊಂಡ ...

ಬನಾರಸ್ ಹಿಂದು ವಿವಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಣವಾಚಾರ್ಯಗೆ ಸ್ವರ್ಣ ಪದಕ

ಬನಾರಸ್ ಹಿಂದು ವಿವಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಣವಾಚಾರ್ಯಗೆ ಸ್ವರ್ಣ ಪದಕ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ವಾರಾಣಸಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಸಂಸ್ಕೃತ ವಿವಿಗಳ ರಾಷ್ಟ್ರಮಟ್ಟದ 60ನೇ ಅಖಿಲ ಭಾರತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಮೈಸೂರಿನ ಪ್ರಣವ ಆಚಾರ್ಯಗೆ ಪ್ರಥಮ ಬಹುಮಾನ ಸಹಿತ ಸ್ವರ್ಣ ಪದಕ ಲಭಿಸಿದೆ. ನಗರದ ...

Page 2 of 3 1 2 3
  • Trending
  • Latest
error: Content is protected by Kalpa News!!