ಸಿಬ್ಬಂದಿಯೊಬ್ಬರಿಗೆ ಸ್ವಾಬ್ ಟೆಸ್ಟ್ ಪಾಸಿಟಿವ್: ಭದ್ರಾವತಿ ಸೌತ್ ಇಂಡಿಯನ್ ಬ್ಯಾಂಕ್ ಎರಡು ದಿನ ಬಂದ್
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಾಲಪ್ಪ ಸರ್ಕಲ್’ನಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸ್ವಾಬ್ ಟೆಸ್ಟ್'ನಲ್ಲಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಾಖೆಯನ್ನು ಎರಡು ದಿನ ಮುಚ್ಚಲಾಗಿದೆ. ...
Read more