Thursday, February 12, 2026
">
ADVERTISEMENT

Tag: ಹರಿಕಥಾಮೃತಸಾರ

ನ.10-19 | ರಾಜಾಜಿನಗರ ರಾಯರ ಮಠದಲ್ಲಿ ಹರಿಕಥಾಮೃತಸಾರದ ಪ್ರವಚನ

ನ.10-19 | ರಾಜಾಜಿನಗರ ರಾಯರ ಮಠದಲ್ಲಿ ಹರಿಕಥಾಮೃತಸಾರದ ಪ್ರವಚನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇಲ್ಲಿನ ರಾಜಾಜಿನಗರ ಮೊದಲ ಹಂತದ ಪುಣ್ಯಧಾಮ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದಿನಿಂದ ನ.19ರವರೆಗೂ ಪ್ರತಿನಿತ್ಯ ಹರಿಕಥಾಮೃತಸಾರದ ವಿಶೇಷ ಪ್ರವಚನ ನಡೆಯಲಿದೆ. ನ.10 ಇಂದಿನಿಂದ ನ.19ರವರೆಗೂ ಪ್ರತಿನಿತ್ಯ ಸಂಜೆ 6.45ರಿಂದ 7.45ರವರೆಗೂ ಶ್ರೀಮಠದಲ್ಲಿ ...

ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ | ಮಂತ್ರಾಲಯದ ವಿದ್ವಾನ್ ಅಪ್ಪಣ್ಣ ಆಚಾರ್ಯ ಸಲಹೆ

ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ | ಮಂತ್ರಾಲಯದ ವಿದ್ವಾನ್ ಅಪ್ಪಣ್ಣ ಆಚಾರ್ಯ ಸಲಹೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ #Mantralaya ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ #DasasahityaProject ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ಹೇಳಿದರು‌. ರಾಜಧಾನಿಯ ಗಿರಿನಗರದ ಭಂಡಾರ ಕೇರಿ ಮಠದಲ್ಲಿ ...

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

ಹರಿದಾಸ ಪರಂಪರೆಯಲ್ಲಿ ಅಗ್ರಗಣ್ಯರಾದ ಶ್ರೀಜಗನ್ನಾಥ ದಾಸರ ಆರಾಧನೆಯನ್ನು ಇಂದು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಶ್ರದ್ದಾಭಕ್ತಿಗಳಿಂದ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಜಗನ್ನಾಥದಾಸರ ಸ್ಮರಣಾರ್ಥ ಲೇಖನ. ಸಂತರು, ಯತಿಗಳು ಮತ್ತು ಹರಿದಾಸರು ಭೂಮಿಯಲ್ಲಿ ಅವತಾರ ಮಾಡಿರುವುದು ಮನು ಕುಲದ ಉದ್ಧಾರಕ್ಕೆ, ಸತ್ಯ ಪರಿಪಾಲನೆ ಮತ್ತು ...

ಹರಿಕಥಾಮೃತಸಾರದಲ್ಲಿ ಗಣಪತಿ ಚಿಂತನೆ

ಮಹೇಶಸಂಭವ ರುದ್ರದೇವರಿಂದ ಅವತರಿಸಿದ ಗಣಪತಿ; ವ್ಯಾಸಕರುಣಾಪಾತ್ರ ವೇದವ್ಯಾಸದೇವರ ಕರುಣಾಪಾತ್ರ ಏಕದಂತ -ಏಕದಂತವುಳ್ಳವನು ಇಭೇಂದ್ರಮುಖ ಆನೆಮುಖವುಳ್ಳವನು ವಿಘ್ನರಾಜ ವಿಘ್ನನಾಶಕ ಷಣ್ಮುಖನನುಜ ಷಣ್ಮುಖನ ಅನುಜ ಚಾರುದೇಷ್ಣಾಹ್ವಯ ಚಾರುದೇಷ್ಣನೆಂಬ ಹೆಸರಿನಿಂದ ಅವತರಿಸಿದ; ವಿಶ್ವೋಪಾಸಕ ಪರಮಾತ್ಮನ ವಿಶ್ವರೂಪ ಉಪಾಸಕ ಇಂದುದರ್ಪಹರ ಚಂದ್ರನ ದರ್ಪವನ್ನು ಹೋಗಲಾಡಿಸಿದವನು ಪಾಶಪಾಣಿ ಪಾಶಧರ ...

  • Trending
  • Latest
error: Content is protected by Kalpa News!!