Friday, January 30, 2026
">
ADVERTISEMENT

Tag: ಹರಿಹರ

ಹರಿಹರದಲ್ಲಿ ಲಾಕ್ ಡೌನ್ ವಿಚಾರಕ್ಕಾಗಿ ಕೊರೋನಾ ತಂದ ಜಗಳ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಚೀನಾದಲ್ಲಿ ಜನ್ಮ ತಾಳಿದ ಕೊರೋನಾ ವೈರಸ್ ಇಡೀ ವಿಶ್ವದಾದ್ಯಂತ ಅನೇಕ ಅವಾಂತರಗಳನ್ನು ಸೃಷ್ಟಿ ಮಾಡುತ್ತಿದ್ದು, ಭಾರತದಲ್ಲೂ ಈ ವೈರಸ್ಸಿನ ಅವಾಂತರಗಳು ಒಂದೆರಡಲ್ಲ. ಹೇಳಿ ಕೇಳಿ ಕೊರೋನಾ ಚೀನಾ ರಾಷ್ಟ್ರದ ವೈರಸ್, ಚೀನಾ ರಾಷ್ಟ್ರದಂತೆ ಈ ...

ಬಡತನದಲ್ಲಿ ಅರಳಿದ ಕಾವೇರಿ: ಈಕೆಯ ಸಾಧನೆಗೆ ಹರಿಹರ ತಾಲೂಕು ಹೆಮ್ಮೆ ಪಡುತ್ತಿದೆ

ಬಡತನದಲ್ಲಿ ಅರಳಿದ ಕಾವೇರಿ: ಈಕೆಯ ಸಾಧನೆಗೆ ಹರಿಹರ ತಾಲೂಕು ಹೆಮ್ಮೆ ಪಡುತ್ತಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಕರೋನಾ ಅಗ್ನಿ ಪರೀಕ್ಷೆಯ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಿದ ವಿದ್ಯಾರ್ಥಿಗಳ ಭವಿಷ್ಯದ ಫಲಿತಾಂಶ ಇಂದು ಪ್ರಕಟಗೊಂಡಿದೆ. ಹರಿಹರ ತಾಲೂಕಿನ ಬಿಳಸನೂರು ಗ್ರಾಮದ ಕಾವೇರಿ ಅತ್ಯಂತ ಬಡತನದಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿ ದ್ವಿತೀಯ ಪಿಯುಸಿ ವಿಜ್ಞಾನ ...

ಗಿಡ ನೆಡುವುದು ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು: ಡಿವೈಎಸ್’ಪಿ ನರಸಿಂಹ ತಾಮ್ರದ್ವಜ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಗಿಡ ನೆಡುವುದು ಕೇವಲ ಪರಿಸರ ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು, ನಾವೆಲ್ಲರೂ ಉತ್ತಮ ರೀತಿಯಲ್ಲಿ ಬದುಕಿ ಆರೋಗ್ಯವಂತರಾಗಿ ಇರಬೇಕಾದರೆ, ಪರಿಸರದ ಉಳಿವು ಅಷ್ಟೇ ಪ್ರಮುಖವಾಗಿದೆ ಎಂದು ಡಿವೈಎಸ್’ಪಿ ನರಸಿಂಹ ತಾಮ್ರಧ್ವಜ ಕರೆ ನೀಡಿದರು. ವಿಶ್ವ ಪರಿಸರ ...

ಹರಿಹರದ ಪೊಲೀಸ್ ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಹರಿಹರ ಪೊಲೀಸ್ ಇಲಾಖೆಯಿಂದ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗಿತ್ತು. ಪೊಲೀಸರ ವಸತಿಗೃಹ ಆವರಣದಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಶೈಲಾಶ್ರೀ ಇವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ...

ಹರಿಹರ: ಬೆಳ್ಳೂಡಿಯ ಸೇತುವೆಯ ಮೇಲೆ ಯಮರಾಜ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಯಮಲೋಕದ ಮಹಾರಾಜರು ಭೂ ಲೋಕದ ಕಡೆ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣದ ಮಧ್ಯೆ ಯಮ ರಾಜರಿಗೆ ಬೆಳ್ಳೂಡಿ ರಾಮತೀರ್ಥ ಮಧ್ಯೆ ಇರುವ ಸೇತುವೆಯೂ ಅತ್ಯಾಕರ್ಷಕವಾಗಿ ಕಂಡಿದೆ. ಸೇತುವೆಯ ಆಕರ್ಷಣೆಗೆ ಮನಸೋತು ಯಮ ಮಹಾರಾಜರು ಹಾಗೂ ಚಿತ್ರಗುಪ್ತ ...

ಕೊರೋನಾ ವಾರಿಯರ್ಸ್ ದೇವರ ಪ್ರತಿರೂಪ: ವನಶ್ರೀ ಸಂಸ್ಥೆ ಅಧ್ಯಕ್ಷೆ ಗೀತಾ ನಾಗರಾಜ್ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ದೇಶದಾದ್ಯಂತ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್‌ಗಳು ದೇವರ ಪ್ರತಿರೂಪದಂತೆ ಎಂದು ವನಶ್ರೀ ಸಂಸ್ಥೆ ಅಧ್ಯಕ್ಷೆ ಗೀತಾ ನಾಗರಾಜ್ ಅಭಿಪ್ರಾಯಪಟ್ಟರು. ಬೆಳ್ಳೂಡಿಯ ತಮ್ಮ ಕಚೇರಿ ಆವರಣದಲ್ಲಿ ಕೊರೋನಾ ವಾರಿಯರ್ಸ್‌ಗಳಿಗೆ ಅಗತ್ಯ ಆಹಾರ ವಸ್ತುಗಳ ...

ವಾಸನ ಗ್ರಾಮಸ್ಥರ ವಿರೋಧದ ನಡುವೆಯೂ ಮೊರಾರ್ಜಿ ವಸತಿ ಶಾಲೆಯಲ್ಲಿ ಕೊರೋನಾ ಕ್ವಾರಂಟೈನ್?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಹರಿಹರ ತಾಲ್ಲೂಕು ವಾಚನ ಗ್ರಾಮದಲ್ಲಿರುವ ಮೊರಾಜಿ ವಸತಿ ಶಾಲೆಯಲ್ಲಿ ಕೊರೋನಾ ಶಂಕಿತ ಹದಿಮೂರು ಜನರನ್ನು ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿ ಗ್ರಾಮದ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ನಿಪ್ಪಾಣಿ ಮೂಲದ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ...

ಹರಿಹರದ ಇಂದಿರಾ ಕ್ಯಾಂಟೀನ್ ಜನತೆಗೆ ಉಚಿತ ಕೊರೋನಾ ಭಾಗ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಕೊರೋನಾ ವೈರಸ್ ದಾವಣಗೆರೆ ಜಿಲ್ಲೆಯಲ್ಲಿ ಅಟ್ಟಹಾಸದಿಂದ ಮೆರೆಯುತ್ತಿದೆ. ಗ್ರೀನ್ ವಲಯದಲ್ಲಿ ಇರಬೇಕಾದ ಜಿಲ್ಲೆ ರೆಡ್ ವಲಯಕ್ಕೆ ಬಂದು ನಿಂತಿದ. ಇದುವರೆಗೂ ಅಧಿಕಾರಿಗಳು ಪಟ್ಟ ಶ್ರಮ ಸಮುದ್ರದ ನೀರಿನಲ್ಲಿ ಹೋಮ ನಡೆಸಿದಂತಾಗಿದೆ. ಇದರ ನಡುವೆ ರಾಜ್ಯ ...

ಹರಿಹರ ಕ್ಷೇತ್ರ ಅಭಿವೃದ್ಧಿ ಕಡೆಗಣನೆ: ಇಡಿಯ ವ್ಯವಸ್ಥೆಗೆ ಬೆಂಡೆತ್ತಿದ ಪತ್ರಕರ್ತರೊಬ್ಬರ ಲೇಖನ ಓದಿ

ಹರಿಹರ ಕ್ಷೇತ್ರ ಅಭಿವೃದ್ಧಿ ಕಡೆಗಣನೆ: ಇಡಿಯ ವ್ಯವಸ್ಥೆಗೆ ಬೆಂಡೆತ್ತಿದ ಪತ್ರಕರ್ತರೊಬ್ಬರ ಲೇಖನ ಓದಿ

ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಜನಪ್ರತಿನಿಧಿಗಳು ಕ್ಷೇತ್ರದ ಶಾಸಕರು. ಇವರು ತಮ್ಮ ಕ್ಷೇತ್ರದ ಎಲ್ಲ ಇಲಾಖೆಗಳು ಇವರ ಅಧಿಕಾರದಲ್ಲಿ ಬರುತ್ತವೆ. ಶಾಸಕರು ತಮ್ಮ ಕ್ಷೇತ್ರದಲ್ಲಿ ಆಗುವಂತಹ ಕಾರ್ಯಕ್ರಮಗಳ ಶಂಕುಸ್ಥಾಪನೆಗಳು, ಉದ್ಘಾಟನೆ, ಗುದ್ದಲಿ ಪೂಜೆಗಳು ಅವುಗಳನ್ನಷ್ಟೇ ಮಾಡುತ್ತಾ ಕುಳಿತುಕೊಂಡರೇ ಸಾಲದು. ತಮ್ಮ ಕ್ಷೇತ್ರವನ್ನು ಭ್ರಷ್ಟಾಚಾರ ...

ಹರಿಹರ: ಮುತ್ತಪ್ಪ ರೈ ಜನ್ಮದಿನ ಅರ್ಥಪೂರ್ಣ ಆಚರಣೆ

ಹರಿಹರ: ಮುತ್ತಪ್ಪ ರೈ ಜನ್ಮದಿನ ಅರ್ಥಪೂರ್ಣ ಆಚರಣೆ

ಹರಿಹರ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಜನ್ಮ ದಿನದ ಅಂಗವಾಗಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ರಕ್ತದಾನ ಹಾಗೂ ಅಲ್ಲಿರುವಂತಹ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡುವುದರ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ತಾಲೂಕು ...

Page 2 of 2 1 2
  • Trending
  • Latest
error: Content is protected by Kalpa News!!