ನೇತ್ಯಾತ್ಮಕ ಭಾವನೆಗಳ ಬಡಿದೆಬ್ಬಿಸಿದ ’ಬುದ್ಧ’ನಿಗೆ ಅನಂತಾನಂತ ನಮನಗಳು
ಬೆಳದಿಂಗಳ ತಂಪು, ಆಹ್ಲಾದ, ನಿರ್ಲಿಪ್ತತೆ, ಶಾಂತಿ, ಏಕಾಂತ, ಪ್ರೇಮ, ಪ್ರಶಾಂತತೆ, ತೇಜಸ್ಸು-ಇವೆಲ್ಲಕ್ಕೂ ಸಂಕೇತ. ತನ್ನ ಅಂಗಳದಲ್ಲಿ ಚೆಲ್ಲಿರುವ ಬೆಳದಿಂಗಳು ತನ್ನದೆಂಬಂತೆ ಕಂಡರೂ ಅದು ತನ್ನದಲ್ಲ ಎಂಬುದು ಮನುಷ್ಯರಲ್ಲಿ ...
Read more