Friday, April 3, 2026
Advertisement
ADVERTISEMENT

Tag: ಹುಬ್ಬಳ್ಳಿ

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಇಬ್ಬರು ಪೊಲೀಸರ ತಲೆದಂಡ

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಇಬ್ಬರು ಪೊಲೀಸರ ತಲೆದಂಡ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಇಲ್ಲಿನ ವೀರಾಪುರ ಓಣಿಯ ಅಂಜಲಿ ಎಂಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ನಿರ್ಲಕ್ಷದ ಆರೋಪದಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಕುರಿತಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ...

ಗುಣಮಟ್ಟ, ದರ ಪರಿಶೀಲನೆ ನಂತರ ರ‍್ಯಾಪಿಡ್‌ ರಸ್ತೆ ಪರಿಗಣನೆ: ಸಿಎಂ ಬೊಮ್ಮಾಯಿ

ಗದಗ: ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ ಆರೋಪ

ಕಲ್ಪ ಮೀಡಿಯಾ ಹೌಸ್  |  ಗದಗ  | ಅಂಜಲಿ ಕೊಲೆ #AnjaliMurderCase ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ...

ಆರ್ಟಿಕಲ್ 370 ವಾಪಸ್ ತರಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಆರ್ಟಿಕಲ್ 370 ವಾಪಸ್ ತರಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಜಮ್ಮು ಕಾಶ್ಮೀರದಲ್ಲಿ ರಾಹುಲ್ ಬಾಬಾ ಅಲ್ಲ ಅವರ ತಾತ, ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲು ಆಗಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ #Pralhad Joshi ಹೇಳಿದರು. ಧಾರವಾಡದಲ್ಲಿ ...

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ವೀಡಿಯೋ ಹಿಂದೆ ಯಾರಿದ್ದಾರೆ? ಕುಮಾರಸ್ವಾಮಿ ಹೇಳಿದ ವ್ಯಕ್ತಿ ಯಾರು?

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ವಿವಾದ ಸೃಷ್ಠಿಸಿರುವ ವೀಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ #Prajwal Revanna ಎನ್ನುವುದಕ್ಕೆ ಪುರಾವೆಯೇನು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #H D Kumaraswamy ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವೀಡಿಯೋದಲ್ಲಿ ಪ್ರಜ್ವಲ್ ಮುಖ ...

ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನೇಹಾ-ಫಯಾಜ್ ಫೋಟೋಗಳು ವೈರಲ್ | ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಅನುಮಾನ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ನೇಹಾ ಹಿರೇಮರ್ #Neha Hirematt ಹಾಗೂ ಆರೋಪಿ ಫಯಾಜ್ ಕೊಂಡಿನಕೊಪ್ಪ ಇಬ್ಬರೂ ಇರುವ ಫೋಟೋಗಳನ್ನು ರಾಜ್ಯ ಸರ್ಕಾರವೇ ಉದ್ದೇಶಪೂರ್ವಕವಾಗಿ ಲೀಕ್ ಮಾಡಿದೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ...

ನೇಹಾ ಹತ್ಯೆ ಖಂಡಿಸಿ ಎ.20ರಂದು ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ನೇಹಾ ಹತ್ಯೆ ಖಂಡಿಸಿ ಎ.20ರಂದು ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹುಬ್ಬಳ್ಳಿಯ ಕಾಂಗ್ರೆಸ್ ಪಕ್ಷದ ನಗರಪಾಲಿಕೆ ಸದಸ್ಯ ನಿರಂಜನ್ ಹಿರೇಮಠರ ಪುತ್ರಿ ನೇಹಾ ರವರನ್ನು ಹಾಡು ಹಗಲೇ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಈ ಹತ್ಯೆಯನ್ನು ಖಂಡಿಸಿ ಎ.20ರ ನಾಳೆ ಹಿಂಜಾವೇ ರಾಜ್ಯಾದ್ಯಂತ (ಹಿಂದೂ ಜಾಗರಣ ...

ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಅಮಿತ್ ಷಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ: ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಬಿಜೆಪಿ ವರಿಷ್ಟ ಅಮಿತ್ ಷಾ ಅವರು ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ. ಕುರುಬ ಸಮುದಾಯವನ್ನು ಬಿಜೆಪಿಯಿಂದ ದೂರ ಮಾಡಲು ವಿರೋಧಿಗಳು ಹೂಡಿದ ತಂತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ #Prahlad Joshi ...

ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ...

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ | ಆರೋಪಿಗಳು ಶಿವಮೊಗ್ಗದ ತೀರ್ಥಹಳ್ಳಿ ಮೂಲದವರು!?

ರಾಮೇಶ್ವರಂ ಕೆಫೆ ಬ್ಲಾಸ್ಟ್ | ಶಿವಮೊಗ್ಗ ಸೇರಿ ರಾಜ್ಯ ಮೂರು ಜಿಲ್ಲೆಗಳಲ್ಲಿ ಎನ್’ಐಎ ದಾಳಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ರಾಮೇಶ್ವರಂ ಕೆಫೆ ಸ್ಪೋಟ #RameshwaramCafeBlast ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮೂರು ಜಿಲ್ಲೆಗಳಲ್ಲಿ ಎನ್'ಐಎಎ #NIA ಅಧಿಕಾರಿಗಳು ಇಂದು ಮುಂಜಾನೆಯೇ ದಾಳಿ ನಡೆಸಿ, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಂದು ಬೆಳ್ಳಂಬೆಳಗ್ಗೆಯೇ ಶಿವಮೊಗ್ಗ, ...

ಕೈಯಲ್ಲಿ ಅದೆಷ್ಟು ಶಕ್ತಿ ಇದೆ ತೋರಿಸಿಬಿಡಿ ಒಂದ್ಸಾರಿ | ಕಾಂಗ್ರೆಸ್ ನಾಯಕರಿಗೆ ಪ್ರಹ್ಲಾದ ಜೋಶಿ ಸವಾಲು

ಕೈಯಲ್ಲಿ ಅದೆಷ್ಟು ಶಕ್ತಿ ಇದೆ ತೋರಿಸಿಬಿಡಿ ಒಂದ್ಸಾರಿ | ಕಾಂಗ್ರೆಸ್ ನಾಯಕರಿಗೆ ಪ್ರಹ್ಲಾದ ಜೋಶಿ ಸವಾಲು

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಪ್ರಧಾನಿ ಮೋದಿ ಅವರನ್ನು ದ್ವೇಷಿಸುತ್ತಲೇ ಇದ್ದೀರಿ. ನಿಮ್ಮ ಕೈಯಲ್ಲಿ ಅದೆಷ್ಟು ಶಕ್ತಿ ಇದೆ? ತೋರಿಸಿಬಿಡಿ ಒಂದ್ಸಾರಿ ನೋಡೋಣ! ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. ...

Page 14 of 24 1 13 14 15 24
  • Trending
  • Latest
error: Content is protected by Kalpa News!!