Wednesday, August 26, 2026
Advertisement
ADVERTISEMENT

Tag: ಹುಬ್ಬಳ್ಳಿ

ನೈಋತ್ಯ ರೈಲ್ವೆ | ನಾಲ್ವರು ಉದ್ಯೋಗಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರದ ಗರಿ

ನೈಋತ್ಯ ರೈಲ್ವೆ | ನಾಲ್ವರು ಉದ್ಯೋಗಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರದ ಗರಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ/ಮೈಸೂರು  | ಭಾರತೀಯ ರೈಲ್ವೆ #IndianRailway ತನ್ನ 101 ಉದ್ಯೋಗಿಗಳಿಗೆ ಹಾಗೂ ಅಧಿಕಾರಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರ ನೀಡಲು ನಿರ್ಧರಿಸಿದ್ದು, ಇದರಲ್ಲಿ ನೈಋತ್ಯ ರೈಲ್ವೆಯ #SWR ನಾಲ್ವರಿಗೆ ಈ ಗರಿ ಮೂಡಿದೆ. ನೈಋತ್ಯ ...

ಹುಬ್ಬಳ್ಳಿ ರೈಲ್ವೆ | ಪಿಂಚಣಿ ಅದಾಲತ್ ಆಯೋಜನೆ | ಎಷ್ಟು ಪ್ರಕರಣ ಪರಿಹಾರವಾಯ್ತು?

ಹುಬ್ಬಳ್ಳಿ ರೈಲ್ವೆ | ಪಿಂಚಣಿ ಅದಾಲತ್ ಆಯೋಜನೆ | ಎಷ್ಟು ಪ್ರಕರಣ ಪರಿಹಾರವಾಯ್ತು?

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ವಿಭಾಗೀಯ ರೈಲ್ವೆ #Divisional Railway ವತಿಯಿಂದ ರೈಲ್ವೆ ಆಫೀಸರ್ ಕ್ಲಬ್'ನಲ್ಲಿ #Railway Officer Club ಆಯೋಜಿಸಲಾಗಿದ್ದ ಅಖಿಲ ಭಾರತ ಪಿಂಚಣಿ ಅದಾಲತ್-2024ರಲ್ಲಿ 13 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಮುಖ್ಯ ಕಾರ್ಮಿಕ ಅಧಿಕಾರಿ ಕೆ. ...

ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ

ಗಮನಿಸಿ! ಹುಬ್ಬಳ್ಳಿ-ರಾಮೇಶ್ವರಂ ರೈಲು ಈ ದಿನಗಳು ತಿಪಟೂರಿನಲ್ಲಿ ಸ್ಟಾಪ್ ಕೊಡಲಿದೆ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ/ತಿಪಟೂರು  | ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ-ರಾಮೇಶ್ವರಂ #Rameshwaram ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್'ಪ್ರೆಸ್ ರೈಲುಗಳಿಗೆ ತಿಪಟೂರು #Tiptur ನಿಲ್ದಾಣದಲ್ಲಿ ಮೂರು ಟ್ರಿಪ್'ಗಳಿಗೆ ಹೆಚ್ಚುವರಿ ತಾತ್ಕಾಲಿಕ ನಿಲುಗಡೆ ನೀಡಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ #SWR ...

29ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ | ಮಿಂಚಿದ ನೈಋತ್ಯ ರೈಲ್ವೆ ಸೈಕ್ಲಿಸ್ಟ್’ಗಳು

29ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ | ಮಿಂಚಿದ ನೈಋತ್ಯ ರೈಲ್ವೆ ಸೈಕ್ಲಿಸ್ಟ್’ಗಳು

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ 29 ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್'ನಲ್ಲಿ ನೈಋತ್ಯ ರೈಲ್ವೆ #SWR ಸೈಕ್ಲಿಸ್ಟ್'ಗಳು ಅತ್ಯುತ್ತಮ ಪ್ರದರ್ಶನ ನೀಡಿ, ಚಿನ್ನದ ಪದಕ ಗೆಲ್ಲುವ ಮೂಲಕ ಭರ್ಜರಿ ...

ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ

ಗಮನಿಸಿ! ಬೆಳಗಾವಿಯ ಈ ಎಕ್ಸ್’ಪ್ರೆಸ್ ರೈಲು ಸಂಚಾರ ರದ್ದಾಗಲಿದೆ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಬೆಳಗಾವಿ-ಮಣುಗೂರು ನಿಲ್ದಾಣಗಳ ನಡುವಿನ ವಿಶೇಷ ಎಕ್ಸ್'ಪ್ರೆಸ್ ರೈಲು ಸಂಚಾರವನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ಹುಬ್ಬಳ್ಳಿ ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮಾಹಿತಿ ಪ್ರಕಟಿಸಿದ್ದು, ಡಿ.18ರಿಂದ ಈ ರೈಲು ಸಂಚಾರ ರದ್ದಾಗಲಿದೆ. ಬೆಳಗಾವಿ ...

ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಪಡಿತರ ಚೀಟಿ ಕಡಿತ, ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಸೂಚನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಕಾಂಗ್ರೆಸ್ ಸರ್ಕಾರ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯಾಗಿರುವ ಸೂಚನೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ #Pralhad Joshi ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರಕ್ಕೆ ಸಂವಿಧಾನ, ಸಂಸತ್ತಿನ ಬಗ್ಗೆ ಗೌರವ ಇಲ್ಲ: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ವಕ್ಪ್ #Wakf ಕಾಯ್ದೆ ತಿದ್ದುಪಡಿಗೆ ಸಂವಿಧಾನ ಬದ್ದವಾಗಿ ಸಂಸತ್ತಿನ ಜಂಟಿ ಸದನ ಸಮಿತಿ ರಚನೆಯಾಗಿದ್ದು, ಸಮಿತಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ

ಮುಂದೊಂದು ದಿನ ನಿಂತ ನೆಲ, ಕಟ್ಟಿದ ಮನೆಗಳನ್ನೂ ವಕ್ಫ್ ತನ್ನದು ಎನ್ನಬಹುದು; ಹಿಂದೂಗಳೇ ಎಚ್ಚೆತ್ತುಕೊಳ್ಳಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಭಾರತದಲ್ಲಿ ವಕ್ಫ್ #Waqf ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ" ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ #Pralhad Joshi ಹೇಳಿದರು. ಧಾರವಾಡದಲ್ಲಿ ಇಂದು ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಎನ್ ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ರಾಜ್ಯ ಸರ್ಕಾರ ಹುಬ್ಬಳ್ಳಿಯ ಪೊಲೀಸ್‌ ಸ್ಟೇಷನ್ ಮೇಲೆ ದಾಳಿ ಮಾಡಿರುವ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ವಾಪಸ್‌ ಪಡೆಯುವ ಮೂಲಕ ತುಷ್ಠಿಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ...

ಹುಬ್ಬಳ್ಳಿ | ದರೋಡೆಗೆ ಯತ್ನ | ಸಿನಿಮಿಯಾ ರೀತಿಯಲ್ಲಿ ಪೊಲೀಸ್ ರೈಡ್ | ಕಳ್ಳರ ಮೇಲೆ ಫೈರಿಂಗ್

ಹುಬ್ಬಳ್ಳಿ | ದರೋಡೆಗೆ ಯತ್ನ | ಸಿನಿಮಿಯಾ ರೀತಿಯಲ್ಲಿ ಪೊಲೀಸ್ ರೈಡ್ | ಕಳ್ಳರ ಮೇಲೆ ಫೈರಿಂಗ್

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ದರೋಡೆಕೋರರ ಗುಂಪೊಂದು ಮನೆಗಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ಸಿನಿಮಿಯಾ ರೀತಿಯಲ್ಲಿ ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಇಂದು ನಸುಕಿನಲ್ಲಿ ನಡೆದಿದೆ. ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ...

Page 17 of 29 1 16 17 18 29
  • Trending
  • Latest
error: Content is protected by Kalpa News!!