Friday, June 26, 2026
Advertisement
ADVERTISEMENT

Tag: ಹುಬ್ಬಳ್ಳಿ

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಎಐಸಿಸಿ ಪ್ರದಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ, ಕೆಪಿಸಿಸಿ ಅಧ್ಯಕ್ಷ  ಡಿ. ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳ ಸಮ್ಮುಖದಲ್ಲಿ ಸೊರಬ ಕ್ಷೇತ್ರದ ಮಾಜಿ ಶಾಸಕ ...

ತಂದೆ-ತಾಯಿ ಆಶೀರ್ವಾದ ಎಲ್ಲಕ್ಕೂ ಮಿಗಿಲು: ಸಿಎಂ ಬಸವರಾಜ ಬೊಮ್ಮಾಯಿ

ತಂದೆ-ತಾಯಿ ಆಶೀರ್ವಾದ ಎಲ್ಲಕ್ಕೂ ಮಿಗಿಲು: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ತಾಯಿ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ...

ಎಮ್‌ಎಸ್‌ಐಎಲ್ ಕಟ್ಟಡ ನಿರ್ಮಾಣ:  ಶಾಸಕ ಹಾಲಪ್ಪ, ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸ್ಥಳ ಪರಿಶೀಲನೆ

ಎಮ್‌ಎಸ್‌ಐಎಲ್ ಕಟ್ಟಡ ನಿರ್ಮಾಣ: ಶಾಸಕ ಹಾಲಪ್ಪ, ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸ್ಥಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಎಮ್‌ಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಹೆಚ್.ಹಾಲಪ್ಪ ಅವರು ಇಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರೊಂದಿಗೆ, ಎಮ್‌ಎಸ್‌ಐಎಲ್ ನಿಗಮದ ಸಭೆ ನೆಡೆಸಿ, ಸ್ಥಳ ಪರಿಶೀಲನೆ ನಡೆಸಿದರು. ನಿಗಮವು ಹುಬ್ಬಳ್ಳಿಯಲ್ಲಿ 2 ಎಕರೆ ಜಾಗ ಹೊಂದಿದೆ. ...

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್‌ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಬ್ಲಾಕ್ ಫಂಗಸ್ ಸೊಂಕು ತಡೆಗೆ ಮುಂಜಾಗೃತ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು. ಕಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ...

ಹುಬ್ಬಳ್ಳಿ: ಖಾಸಗಿ ಸಂಸ್ಥೆಗಳಿಂದ ಆಕ್ಸಿಜನ್ ಸಾಂದ್ರಕ ಹಸ್ತಾಂತರ: ಸಚಿವ ಶೆಟ್ಟರ್ ಅಭಿನಂದನೆ

ಹುಬ್ಬಳ್ಳಿ: ಖಾಸಗಿ ಸಂಸ್ಥೆಗಳಿಂದ ಆಕ್ಸಿಜನ್ ಸಾಂದ್ರಕ ಹಸ್ತಾಂತರ: ಸಚಿವ ಶೆಟ್ಟರ್ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ನಗರದ ದೇಶಪಾಂಡೆ ಫೌಂಡೇಷನ್ ಸೇರಿದಂತೆ ಹಲವು ಎನ್‌ಜಿಓಗಳಿಂದ ಇಂದು 70 ಆಕ್ಸಿಜನ್ ಸಾಂದ್ರಕಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಹಾಗೂ ರಾಜ್ಯ ಸರ್ಕಾರದಿಂದ 80 ಆಕ್ಸಿಜನ್ ಸಾಂದ್ರಕಗಳು ಜಿಲ್ಲೆಗೆ ಲಭಿಸಲಿವೆ. ಇವುಗಳನ್ನು ಹೊಸದಾಗಿ ನಿರ್ಮಿಸುವ ...

ಕೆಎಸ್’ಆರ್’ಪಿ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಪೊಲೀಸ್ ಆಗಬೇಕಾದವರು ಈಗ ಕಂಬಿ ಹಿಂದೆ

ಕೆಎಸ್’ಆರ್’ಪಿ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಪೊಲೀಸ್ ಆಗಬೇಕಾದವರು ಈಗ ಕಂಬಿ ಹಿಂದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಸಾಮಾನ್ಯವಾಗಿ ಎಸ್’ಎಸ್’ಎಲ್’ಸಿ, ಪಿಯುಸಿ, ಇತರೆ ಪರೀಕ್ಷೆಗಳಲ್ಲಿ ನಕಲು ಮಾಡಲು ಹೋಗಿ ಡಿಬಾರ್ ಆಗುತ್ತಾರೆ ಎಂಬುದನ್ನು ನೋಡಿದ್ದೀವಿ ಕೇಳಿದ್ದೀವಿ. ಆದರೆ, ಪೊಲೀಸ್ ಆಗಲು ಇಚ್ಛಿಸಿದವರು ನಕಲು ಮಾಡಲು ಹೋಗಿ ಈಗ ಕಂಬಿ ಹಿಂದೆ ನಿಂತಿರುವ ಘಟನೆ ...

ಹುಬ್ಬಳ್ಳಿಯಲ್ಲಿ ಕಿದ್ವಾಯಿ ಸಹಭಾಗಿತ್ವದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಡಾ.ಕೆ. ಸುಧಾಕರ್

ಹುಬ್ಬಳ್ಳಿಯಲ್ಲಿ ಕಿದ್ವಾಯಿ ಸಹಭಾಗಿತ್ವದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಡಾ.ಕೆ. ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹುಬ್ಬಳ್ಳಿ: ನಗರದಲ್ಲಿ ಕ್ಯಾನ್ಸರ್ ಗೆ ಸೂಕ್ತ ಚಿಕಿತ್ಸೆ ನೀಡುವ ಆಸ್ಪತ್ರೆಯೊಂದನ್ನು ನಿರ್ಮಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಹುಬ್ಬಳ್ಳಿ ಕಿಮ್ಸ್ ನಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸೇರಿದಂತೆ ಹೊಸ ಸೌಲಭ್ಯಗಳನ್ನು ಉದ್ಘಾಟಿಸಿ ...

ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಬಸ್ಸುಗಳ ರಾತ್ರಿ ಸಂಚಾರ ಪ್ರಾರಂಭ: ಡಿಸಿಎಂ ಲಕ್ಷ್ಮಣ ಸವದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹುಬ್ಬಳ್ಳಿ: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಸದ್ಯ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸಾರಿಗೆ ಬಸ್ ಸೇವೆ ನೀಡಲಾಗುತ್ತಿದೆ. ದೂರದ ಊರುಗಳ ಪ್ರಯಾಣ ಅವಧಿಯಲ್ಲಿ ಸ್ವಲ್ಪ ಹೆಚ್ಚಳವಾದರೂ ಸೇವೆ ನೀಡಲಾಗುವುದು. ಪ್ರಯಾಣಿಕರ ಲಭ್ಯತೆ ...

ಬಾಗಲಕೋಟೆ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಕೆರೂರ್ ಪಟ್ಟಣದ ಹೆಸ್ಕಾಂ ಕಚೇರಿ ಮುಂಭಾಗದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬದಿಯ ಫುಟ್’ಪಾತ್ ಮೇಲಿನ ಅಂಗಡಿಗಳಿಗೆ ...

Page 26 of 27 1 25 26 27
  • Trending
  • Latest
error: Content is protected by Kalpa News!!