Thursday, February 12, 2026
">
ADVERTISEMENT

Tag: ಹೊಸನಗರ

ಹೊಸನಗರದಲ್ಲಿ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ

ಹೊಸನಗರದಲ್ಲಿ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ

ಕಲ್ಪ ಮೀಡಿಯಾ ಹೌಸ್ ಹೊಸನಗರ: ತಾಲೂಕಿನ ಬಟ್ಟೆಮಲ್ಲಪ್ಪ ಬಸವಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್, ವ್ಯಾಸ ಮಹರ್ಷಿ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಅಂದತ್ವ ನಿವಾರಣಾ ವಿಭಾಗ ಮತ್ತು ಹರಿದ್ರಾವತಿ ...

ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಲು ಮನವಿ

ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಲು ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ವಿಧಾನಸಭಾ ಕ್ಷೇತ್ರವನ್ನು ಮರುಸ್ತಾಪಿಸುವಂತೆ ಒತ್ತಾಯಿಸಿ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲೇ ಅಸ್ತಿತ್ವದಲ್ಲಿದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರು ವಿಂಗಡಣೆಯ ಸಂದರ್ಭದಲ್ಲಿ ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ...

ಮರ ಬಿದ್ದು ಮನೆ ಹಾನಿ: ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ, ಪರಿಹಾರದ ಭರವಸೆ

ಮರ ಬಿದ್ದು ಮನೆ ಹಾನಿ: ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ, ಪರಿಹಾರದ ಭರವಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಾಳೆ ಗ್ರಾಮದಲ್ಲಿ ಮರ ಬಿದ್ದು ಹಾನಿಗೊಳಗಾದ ಮನೆಯ ಪ್ರದೇಶಕ್ಕೆ ಶಾಸಕ ಎಚ್. ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ಪಾರ್ವತಮ್ಮ ವೀರೇಂದ್ರ ಅವರ ಮನೆಯ ಮೇಲೆ ...

ನ್ಯಾಶನಲ್ ಯೂಥ್ ಪಾರ್ಲಿಮೆಂಟ್ ಫೆಸ್ಟಿವಲ್ ರಾಜ್ಯ ಸ್ಪರ್ಧೆಗೆ ಜಿಲ್ಲೆಯ ಕೃತಿ, ಪೂಜಾ ಆಯ್ಕೆ

ನ್ಯಾಶನಲ್ ಯೂಥ್ ಪಾರ್ಲಿಮೆಂಟ್ ಫೆಸ್ಟಿವಲ್ ರಾಜ್ಯ ಸ್ಪರ್ಧೆಗೆ ಜಿಲ್ಲೆಯ ಕೃತಿ, ಪೂಜಾ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೇಂದ್ರ ಸರ್ಕಾರ, ನೆಹರು ಯುವಕೇಂದ್ರ ಹಾಗೂ ಎನ್’ಎಸ್’ಎಸ್ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ನ್ಯಾಶನಲ್ ಯೂಥ್ ಪಾರ್ಲಿಮೆಂಟ್ ಫೆಸ್ಟಿವಲ್ ಸ್ಪರ್ಧೆಗೆ ಜಿಲ್ಲೆಯ ಇಬ್ಬರು ಯುವತಿಯರು ಆಯ್ಕೆಯಾಗಿದ್ದಾರೆ. ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕಲ್ಲು ಗಣಿ ನಿರಾಕ್ಷೇಪಣಾ ಪತ್ರ ನೀಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ: ಡಿಸಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಸನಗರ ತಾಲೂಕಿನ ಹುಂಚಾ ಮತ್ತು ಕುಂಭತ್ತಿ ಗ್ರಾಮಗಳಲ್ಲಿ ರದ್ದಾಗಿರುವ ಕಲ್ಲುಗಣಿ ಗುತ್ತಿಗೆಗಳನ್ನು ನಿಯಮಾನುಸಾರ ವಿಲೇ ಮಾಡಲು ನಿರಾಪೇಕ್ಷಣಾ ಪ್ರಮಾಣಪತ್ರ ನೀಡಿದ ಅಂದಿನ ಅರಣ್ಯಾಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲು ಅರಣ್ಯಾಧಿಕಾರಿಗಳಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ...

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಇತ್ಯರ್ಥಕ್ಕೆ ಅಧಿಕಾರಿಗಳ ನೇಮಕ: ಶಾಸಕ ಹಾಲಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಇತ್ಯರ್ಥಕ್ಕೆ ಅಧಿಕಾರಿಗಳ ನೇಮಕ: ಶಾಸಕ ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಯಾವುದೇ ರೀತಿಯಲ್ಲಿಯೂ ಸಹ ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಅಗತ್ಯಕ್ಕೆ ತಕ್ಕಂತೆ ಮಾತ್ರ ಮರ ಕಡಿಯಿರಿ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಸೂಚನೆ ನೀಡಿದರು. ಮುತ್ತೂರು-ಬ್ರಹ್ಮೇಶ್ವರ ಸಂಪರ್ಕಿಸುವ ರಸ್ತೆಗೆ 485.47 ಲಕ್ಷ ವೆಚ್ಚದಲ್ಲಿ ...

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ: ವಿದ್ಯಾರ್ಥಿಗಳು ಭಾಗವಹಿಸಬಹುದು

ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ: ಯಾರೆಲ್ಲಾ ಅರ್ಹರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ...

ಸರ್ಕಾರದ ಸೌಲಭ್ಯ ಅಲ್ಪಸಂಖ್ಯಾತ ಜೈನರಿಗೆ ತಲುಪಿಸಿ: ಸಿಎಂಗೆ ಹೊಂಬುಜ ಮಠದ ಸ್ವಾಮೀಜಿ ಮನವಿ

ಸರ್ಕಾರದ ಸೌಲಭ್ಯ ಅಲ್ಪಸಂಖ್ಯಾತ ಜೈನರಿಗೆ ತಲುಪಿಸಿ: ಸಿಎಂಗೆ ಹೊಂಬುಜ ಮಠದ ಸ್ವಾಮೀಜಿ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್‌ಪೇಟೆ: ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ನೀಡುವಂತೆ ಹೊಂಬುಜ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸ್ವಾಮೀಜಿಯವರು, ಭಾರತ ದೇಶದಲ್ಲಿ ಅಲ್ಪಸಂಖ್ಯಾತರ ಮೀಸಲಾಯಿತಿಯನ್ನು ...

ಸಿಎಂ, ಸಂಸದರ ಸಹಕಾರದಿಂದ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ: ಶಾಸಕ ಹಾಲಪ್ಪ

ಸಿಎಂ, ಸಂಸದರ ಸಹಕಾರದಿಂದ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ: ಶಾಸಕ ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್’ಪೇಟೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರ ಪೂರ್ಣ ಸಹಕಾರದೊಂದಿಗೆ ತಾಲೂಕಿನ ಸಮಗ್ರ ಅಭಿವೃದ್ಧಿಯ ಪರ್ವ ನಡೆಯುತ್ತಿದೆ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಹೇಳಿದರು. ರಿಪ್ಪನ್’ಪೇಟೆಯಲ್ಲಿ 50 ಲಕ್ಷ ...

ರಿಪ್ಪನ್’ಪೇಟೆ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಎಸಿಬಿ ಬಲೆಗೆ

ರಿಪ್ಪನ್’ಪೇಟೆ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಎಸಿಬಿ ಬಲೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್’ಪೇಟೆ: ಇಲ್ಲಿನ ಲೆಕ್ಕಾಧಿಕಾರಿ ರಾಘವೇಂದ್ರ ಎನ್ನುವವರು ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ. ಹೊಸನಗರ ತಾಲೂಕಿನ ರಿಪ್ಪನ್’ಪೇಟೆಯ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಎನ್ನುವವನು ಕೆದ್ದಲಗುಡ್ಡೆ ಗ್ರಾಮದ ನಿವಾಸಿ ಜೋಸೆಫ್ ಚಾಕೋ ಎನ್ನುವವರಿಂದ ಖಾತೆ ಬದಲಾವಣೆಗೆ ...

Page 9 of 12 1 8 9 10 12
  • Trending
  • Latest
error: Content is protected by Kalpa News!!