ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಭಗತ್ ಸಿಂಗ್ ತ್ಯಾಗ, ಸಾಹಸ ಯುವಕರಿಗೆ ಆದರ್ಶವಾಗಲಿ: ಸುರೇಶ್ ಎನ್. ಋಗ್ವೇದಿ
October 6, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಶರನ್ನವರಾತ್ರಿ ಅಂಗವಾಗಿ ಬೆಂಗಳೂರಿನ ಗಾಂಧಿ ಬಜಾರಿನ ಬೆಣ್ಣೆ ಗೋವಿಂದಪ್ಪ ಛತ್ರದಲ್ಲಿರುವ ಶ್ರೀ ಸೋಸಲೆ #Sosale ವ್ಯಾಸರಾಜರ ಮಹಾ ಸಂಸ್ಥಾನ ಮಠದಲ್ಲಿ ಹಮ್ಮಿಕೊಂಡಿರುವ ಸಂಗೀತೋತ್ಸವದಲ್ಲಿ ಅ. 6ರ ಸಂಜೆ 6ಕ್ಕೆ ಮೈಸೂರಿನ #Mysore ಯುವ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಅಯೋಡಿನ್ ಕೊರತೆಯ #Iodine deficiency ಬಗ್ಗೆ ಗರ್ಭಿಣಿಯರು, ಹಾಲುಣಿಸುವ ತಾಯಂದಿರುವ ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಐಟಿಸಿ ಹಾಗೂ ಇನ್ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್ಮೆಂಟ್ (ಐಜಿಡಿ) ಅವರ ವಿನೂತನ "ಆಶೀರ್ವಾದ್ ಸ್ಮಾರ್ಟ್ ಇಂಡಿಯಾ" ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮುಡಾ ಹಗರಣ #MUDA Scam ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ #CM Siddaramaiah ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಹಲವು ಋಣಗಳಲ್ಲಿ ಆಚಾರ್ಯ ಋಣ ಎನ್ನುವುದು ತನ್ನದೇ ಆದ ಮಹತ್ವವನ್ನು ಪಡೆದಿದೆ ಎಂಬುದನ್ನು ನಾವುಗಳು ಸೂಕ್ಷ್ಮವಾಗಿ ಅರಿತುಕೊಳ್ಳಬೇಕಾಗಿದೆ ಎಂದು ಕನ್ನಡ ವೈದ್ಯ ಬರಹಗಾರ ಡಾ.ನಾ. ಸೋಮೇಶ್ವರ #Dr. Na. Someshwar ಹೇಳಿದರು. ಜಯನಗರದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ತಾನು ಕದ್ದ ಮಾಲನ್ನು ಹಿಂದಿರುಗಿಸಿದ ಕೂಡಲೆ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ ಎಂದು ಸಿಎಂ ಹಾಗೂ ಅವರ ಪತ್ನಿ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ #R Ashok ಟಾಂಗ್ ನೀಡಿದ್ದಾರೆ. ಮೂಡಾ ಹಗರಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದಿAದ ನೊಂದಿರುವ ನನ್ನ ಪತ್ನಿ 14 ನಿವೇಶನಗಳನ್ನು ಮೂಡಾಗೆ ಹಿಂದಿರುಗಿಸುವ ನಿರ್ಧಾರ ಕೈಗೊಂಡಿರುವುದು ನನಗೆ ಅಶ್ಚರ್ಯ ಮೂಡಿಸಿದೆ ಎಂದು ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ. ಮೈಸೂರಿನ ಮುಡಾ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮೂಡಾ ಉರುಳು ಸಿಎಂ ಸಿದ್ದರಾಮಯ್ಯ #CM Siddaramaiah ಅವರಿಗೆ ದಿನದಿಂದ ದಿನಕ್ಕೆ ಬಿಗಿಯಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ತಾವು ಪಡೆದಿದ್ದ 14 ಸೈಟುಗಳನ್ನು ಮೂಡಾಕ್ಕೆ ಹಿಂದಿರುಗಿಸಲು ಹಠಾತ್ ನಿರ್ಧಾರ ಕೈಗೊಂಡಿದ್ದು, ಈ ವಿಚಾರ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತದಲ್ಲಿ ಎಫ್'ಐಆರ್ ದಾಖಲಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ #CM Siddaramaiah ವಿರುದ್ಧ ಜಾರಿ ನಿರ್ದೇಶನಾಲಯದಲ್ಲೂ ಸಹ ಕೇಸ್ ದಾಖಲಿಸಿದ್ದು, ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ನಟ ದರ್ಶನ್ #Actor Darshan ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 4ಕ್ಕೆ ಮುಂದೂಡಲಾಗಿದ್ದು, ಇಂದು ಕೂಡ ದರ್ಶನ್ ಗೆ ಜಾಮೀನು ಭಾಗ್ಯ ದೊರೆತಿಲ್ಲ, ಹೀಗಾಗಿ ಅಲ್ಲಿಯವರೆಗೂ ದರ್ಶನ್ ಜೈಲಿನಲ್ಲೇ ಕಳೆಯಬೇಕಿದೆ. ದರ್ಶನ್ ಪರ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವಿಜಯದಾಸರ ಆರಾಧನಾ ಅಂಗವಾಗಿ ನವಂಬರ್ 9 ರಿಂದ 11ರವರೆಗೆ ಉಡುಪಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಸಹಯೋಗದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಮಾಲೋಚನಾ ಸಭೆ ಬೆಂಗಳೂರು ಬಸವನಗುಡಿ ಪುತ್ತಿಗೆ ...
Copyright © 2026 Kalpa News. Designed by KIPL