Monday, August 3, 2026
Advertisement
ADVERTISEMENT

Tag: ಬೆಂಗಳೂರು

ಪರಾರಿಯಾಗಲು ಯತ್ನಿಸಿದ ಆಸಿಡ್ ದಾಳಿ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು!

ಪರಾರಿಯಾಗಲು ಯತ್ನಿಸಿದ ಆಸಿಡ್ ದಾಳಿ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು!

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಯುವತಿ ಮೇಲೆ ಆಸಿಡ್ ದಾಳಿ Acid Attack ನಡೆಸಿ ಪರಾರಿಯಾಗಿದ್ದ ಆರೋಪಿ ನಾಗನ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹಾರಿಸಿರುವ ಘಟನೆ ಇಂದು ನಡೆದಿದೆ. ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳ ...

ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆ ಜಾರಿ ವಿರುದ್ಧ ಕಾಂಗ್ರೆಸ್ ಜನಾಂದೋಲನ: ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ: ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆ ಬಗ್ಗೆ ಚರ್ಚೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ...

ಕೊರೋನಾ 4ನೆಯ ಅಲೆ ಭೀತಿ ನಡುವೆಯೂ ನಿಗದಿಯಂತೆ ಶಾಲೆಗಳು ಆರಂಭ: ಸಚಿವ ನಾಗೇಶ್

ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಬಿ. ಸಿ. ನಾಗೇಶ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮೌಲ್ಯ ಮಾಪನ ಪ್ರಕ್ರಿಯೆ ಮುಗಿದಿದ್ದು, ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ SSLC Exam Result ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Mninister Nagesh ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...

ದುಡಿಯುವ ವರ್ಗದಿಂದ ದೇಶದ ಆರ್ಥಿಕತೆ ಮುನ್ನಡೆ: ಮುಖ್ಯಮಂತ್ರಿ ಬೊಮ್ಮಾಯಿ

ದುಡಿಯುವ ವರ್ಗದಿಂದ ದೇಶದ ಆರ್ಥಿಕತೆ ಮುನ್ನಡೆ: ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಈ ದೇಶದ ಆರ್ಥಿಕತೆಯನ್ನು ಬಂಡವಾಳಶಾಹಿಗಳು ಮುನ್ನಡೆಸುತ್ತಿಲ್ಲ. ದುಡಿಯುವ ವರ್ಗ ದೇಶದ ಆರ್ಥಿಕತೆಯನ್ನು ಮುನ್ನಡೆಸುತ್ತಿದೆ. ಪಿರಾಮಿಡ್ ನ ತಳಹಂತದಲ್ಲಿರುವವರು ದೇಶವನ್ನು ನೈಜವಾಗಿ ಮುನ್ನಡೆಸುವವರು. ಅದಕ್ಕಾಗಿ ದುಡಿಯುವ ವರ್ಗಕ್ಕೆ ಅತಿ ಹೆಚ್ವಿನ ಕಾರ್ಯಕ್ರಮ ಹಾಗೂ ಅನುದಾನವನ್ನು ...

ದಿ. ಡಾ. ನಾಡಿಗ್ ಕೃಷ್ಣಮೂರ್ತಿ ಪತ್ರಿಕೋದ್ಯಮ, ವಿದ್ಯಾವಾಚಸ್ಪತಿ ಡಾ. ಕವಿತಾಕೃಷ್ಣ ಸಾಹಿತ್ಯ ಪ್ರಶಸ್ತಿ ಪ್ರಕಟ

ದಿ. ಡಾ. ನಾಡಿಗ್ ಕೃಷ್ಣಮೂರ್ತಿ ಪತ್ರಿಕೋದ್ಯಮ, ವಿದ್ಯಾವಾಚಸ್ಪತಿ ಡಾ. ಕವಿತಾಕೃಷ್ಣ ಸಾಹಿತ್ಯ ಪ್ರಶಸ್ತಿ ಪ್ರಕಟ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ತುಮಕೂರಿನ ನಾಡಿಗ್ ಸಾಹಿತ್ಯ ಪ್ರತಿಷ್ಠಾನ ಕೊಡುವ ೨೦೨೦ ಹಾಗೂ 2020-21ನೇ ಸಾಲಿನ ರಾಜ್ಯಮಟ್ಟದ ದಿ.ಡಾ.ನಾಡಿಗ್ ಕೃಷ್ಣಮೂರ್ತಿ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ವಿದ್ಯಾವಾಚಸ್ಪತಿ ಡಾ. ಕವಿತಾಕೃಷ್ಣ ಸಾಹಿತ್ಯ ಪ್ರಶಸ್ತಿ ಪ್ರಕಟವಾಗಿದೆ. ೨೦೨೦ನೇ ಸಾಲಿನ ...

ಕರ್ನಾಟಕದಲ್ಲಿ ಟೊಮ್ಯಾಟೋ ಜ್ವರ ಹರಡುತ್ತಿದೆಯೇ? ಆರೋಗ್ಯ ಸಚಿವರು ಹೇಳಿದ್ದೇನು?

ಕರ್ನಾಟಕದಲ್ಲಿ ಟೊಮ್ಯಾಟೋ ಜ್ವರ ಹರಡುತ್ತಿದೆಯೇ? ಆರೋಗ್ಯ ಸಚಿವರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕೇರಳದ ಕೆಲ ಜಿಲ್ಲೆಗಳಲ್ಲಿ ಕಂಡು ಬಂದಿರುವ ಟೊಮ್ಯಾಟೋ ಜ್ವರಕ್ಕೂ ಕೊರೋನಾಕ್ಕೂ ಯಾವುದೇ ಸಂಬಂಧವಿಲ್ಲ. ಇದು ಕೇವಲ ಕೇರಳದ ಕೆಲ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಜೂನ್ 10ರಂದು ರಾಜ್ಯದ 4 ಸ್ಥಾನಗಳಿಗೆ ರಾಜ್ಯಸಭೆ ಚುನಾವಣೆ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯಸಭೆ ಚುನಾವಣೆಗೆ Rajyasabha Election ದಿನಾಂಕ ಘೋಷಣೆಯಾಗಿದ್ದು, ರಾಜ್ಯದ 4 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದೆ. ಹಾಗೂ ಅಂದೇ (ಜೂನ್ 10) ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ...

ಸ್ಕೇಟಿಂಗ್ ಮೂಲಕ ಕಾರವಾರದಿಂದ ಬೆಂಗಳೂರಿಗೆ ಆಗಮಿಸಿದ ಮಕ್ಕಳು: ಸಚಿವರಿಂದ ಭವ್ಯ ಸ್ವಾಗತ

ಸ್ಕೇಟಿಂಗ್ ಮೂಲಕ ಕಾರವಾರದಿಂದ ಬೆಂಗಳೂರಿಗೆ ಆಗಮಿಸಿದ ಮಕ್ಕಳು: ಸಚಿವರಿಂದ ಭವ್ಯ ಸ್ವಾಗತ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕಾರ್ಮಿಕ ಇಲಾಖೆಯ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಸ್ಕೇಟಿಂಗ್ ಮೂಲಕ ಕಾರವಾರದಿಂದ ಬೆಂಗಳೂರಿಗೆ ಆಗಮಿಸಿದ ಮಕ್ಕಳನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ...

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಧರ್ಮದ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜನರನ್ನು ಪ್ರಶ್ನೆ ಮಾಡಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ...

Page 293 of 425 1 292 293 294 425
  • Trending
  • Latest
error: Content is protected by Kalpa News!!