ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
₹1.10 ಲಕ್ಷ ಮೌಲ್ಯದ ಕೇಬಲ್ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
August 3, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Former CM Yadiyurappa ಅವರಿಗೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಿದ್ದು, ನಾಳೆ ದುಬೈನ ಅಲ್ ಸಫಾದಲ್ಲಿರುವ ಜಿಎಸ್ ಎಸ್ ಶಾಲೆಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆಂಗಳೂರು ಮಹಾನಗರ ಪಾಲಿಕೆ BBMP ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜ Comedian Mohan Juneja ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನವಗ್ರಹ, ಗಣೇಶನ ಗಲಾಟೆ, ಜೋಗಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ Minister Ashwath Narayan ಮತ್ತು ಅವರ ಸಂಭಂದಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ Ananth Kumar ಅವರು ರಾಜ್ಯದ ನೆಲ ಜಲ ವಿಷಯಗಳಲ್ಲಿ ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬಸವಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ Anubhava Mantapa ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಇಂದು ಒಪ್ಪಿಗೆ ನೀಡಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರ ಅಧ್ಯಕ್ಷತೆಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ ಕುಮಾರ್ Anantha Kumar ಅವರ ಆದರ್ಶಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರಚಿಸಲಾಗಿರುವ ಅನಂತ ಪ್ರೇರಣಾ ಹೆಸರಿನ ಮಾಹಿತಿ ಕೇಂದ್ರ ಮೇ 6ರಂದು ಬೆಳಿಗ್ಗೆ 10.30ಕ್ಕೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ Amrutha Narothana Scheme 4ನೇ ಹಂತದಲ್ಲಿ 1519.43 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳನ್ನು ಉತ್ತೇಜಿಸಲು ಪ್ರಮುಖವಾಗಿ ಕಬ್ಬಡ್ಡಿ, ಖೊ- ಖೋ , ಕುಸ್ತಿ, ಎತ್ತಿನಗಾಡಿ ಸ್ಪರ್ಧೆಗಳು ಸೇರಿದಂತೆ ಒಟ್ಟು ಹತ್ತು ಗ್ರಾಮೀಣ ಕ್ರೀಡೆಗಳನ್ನು ಗುರುತಿಸಿ 2-3 ತಿಂಗಳ ಕಾಲ ಖಾಸಗಿ ಪ್ರಾಯೋಜಕತ್ವದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ನಗರದ ಜಯನಗರ 8ನೇ ಬ್ಲಾಕ್‌ನ ಜೆ.ಎಸ್.ಎಸ್ ಆಡಿಟೋರಿಯಂನಲ್ಲಿ ಮೇ 7ರ ಶನಿವಾರ ಸಂಜೆ 5.30ಕ್ಕೆ ಸ್ಫೂರ್ತಿ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಎಲ್. ಶ್ರೀಧರ್ ...
Copyright © 2026 Kalpa News. Designed by KIPL