ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಜೂನ್ 25 ರಂದು ಭುವನೇಶ್ವರದಿಂದ ಬೆಂಗಳೂರಿಗೆ ವಿಶೇಷ ರೈಲು
June 23, 2026
Kalpa Media House | Shikaripura | Kumadvathi Residential Central School (KRCS) conducted its Student Council Election for the academic year...
Read moreDetailsಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವ್ಯಾಪಕವಾಗಿ ಹರಡುತ್ತಿರುವ ಕೊರೋನ ಸೋಂಕು ನಿಯಂತ್ರಣಕ್ಕೆ ರಾಜ್ಯದಾದ್ಯಂತ ಈಗಾಗಲೇ ಜಾರಿಯಲ್ಲಿರುವ ಕಠಿಣ ಲಾಕ್ಡೌನ್ ಅನ್ನು ಜೂನ್ 7ರವರೆಗೂ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಮಹತ್ವದ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಜಾರಿಯಲ್ಲಿರುವ ಲಾಕ್ಡೌನ್ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಪಿಡುಗಿನ ಸಂಕಷ್ಟದ ಸಮಯದಲ್ಲಿ ಜನರ ರಕ್ಷಣೆ ನಮ್ಮ ಕರ್ತವ್ಯ. ಹೀಗಾಗಿ ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೂ, ಸಹಾಯವಾಣಿ, ಆಂಬ್ಯುಲೆನ್ಸ್ ಸೇವೆ, ಆಕ್ಸಿಜನ್ ಪೂರೈಕೆ, ಮೆಡಿಕಲ್ ಕಿಟ್, ಆಹಾರ ಕಿಟ್ ವಿತರಣೆಯಿಂದ ಉಚಿತ ಲಸಿಕೆ ನೀಡಲು ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರೈತ ಸಮುದಾಯದ ಪ್ರಭಾವಿ ನಾಯಕರಾಗಿದ್ದ ಬಾಬುಗೌಡ ಪಾಟೀಲ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ರೈತರ ಪರ ಧ್ವನಿಯಾಗಿ ನಾಡಿನ ಅನ್ನದಾತರ ಕಷ್ಟ- ನಷ್ಟಗಳಿಗೆ ಸದಾ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬು ಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದಲ್ಲಿ ಮುಂಚೂಣಿ ಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರೈತ ನಾಯಕ ಬಾಬಗೌಡ ಪಾಟೀಲರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದು, ಬಾಬಗೌಡರ ಅಗಲಿಕೆ ರೈತ ಚಳವಳಿಗೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ. ಸ್ವಚ್ಛ ರಾಜಕಾರಣಿಯಾಗಿದ್ದ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಒಂದೆಡೆ ಕೋವಿಡ್-19 ಸೋಂಕಿನಿಂದಾಗಿ ಸಾಯುತ್ತಿರುವ ಜನರ ಸಂಸ್ಕಾರಕ್ಕೆ ಸಾಲುಗಟ್ಟಿ ಕಾಯಬೇಕಾದ ಸ್ಥಿತಿಯಿರುವ ಬೆನ್ನಲ್ಲೇ ವಿಲ್ಸನ್ ಗಾರ್ಡನ್ ಚಿತಾಗಾರವನ್ನು 8 ದಿನಗಳ ಕಾಲ ಮುಚ್ಚಲಾಗಿದೆ. ಈ ಕುರಿತಂತೆ ಬಿಬಿಎಂಪಿ ಮಾಹಿತಿ ಪ್ರಕಟಿಸಿದ್ದು, ಇಂದಿನಿಂದ ಮೇ 27ರವರೆಗೂ ಚಿತಾಗಾರದಲ್ಲಿ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್-19 ಹಿನ್ನೆಲೆ ಲಾಕ್ಡೌನ್ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ ಬಡ ಅರ್ಚಕರು, ಪುರೋಹಿತರು ಮತ್ತು ಅಡುಗೆ ಕೆಲಸದವರಿಗೆ ಧನಸಹಾಯ, ದಿನಸಿ ಕಿಟ್ಗಳನ್ನು ಒದಗಿಸಿ ಕೊಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೇಟಿ ಮಾಡಿ, ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೇಂದ್ರ ಸರ್ಕಾರ ಕೂಡ ಮಹತ್ವ ನಿರ್ಧಾರ ತೆಗೆದುಕೊಂಡಿದ್ದು, ರಸಗೊಬ್ಬರದ ಬೆಲೆಯನ್ನು ಮೊದಲಿನಂತೆ ನೀಡುತ್ತಿದೆ. ಪ್ರಧಾನಿ ಮೋದಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ...
Copyright © 2026 Kalpa News. Designed by KIPL