Monday, June 22, 2026
Advertisement
ADVERTISEMENT

Tag: ಬೆಂಗಳೂರು

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಅನಧಿಕೃತ ತರಗತಿ: ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆ ಇಲ್ಲದೇ ಹೋದರೂ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಿಜಾಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿ ಅವರು ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕಾದು ನೋಡಿ: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ನಟ ಶಿವರಾಜ್ ಕುಮಾರ್ ಅವರ ಜತೆ ...

ಬಂಡವಾಳ ಹೂಡಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ: ರಾಜ್ಯಕ್ಕೆ ಪ್ರಥಮ ಸ್ಥಾನ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

ಬಂಡವಾಳ ಹೂಡಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ: ರಾಜ್ಯಕ್ಕೆ ಪ್ರಥಮ ಸ್ಥಾನ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಕ್ರಾಂತ್ರಿಕಾರಕ ಕೈಗಾರಿಕಾ ಸ್ನೇಹೀ ನೀತಿಗಳು ಹಾಗೂ ಕಾನೂನುಗಳ ಸಕಾರಾತ್ಮಕ ಫಲ ನೀಡಲು ತೊಡಗಿವೆ. ಕೋವಿಡ್‌ನಂತಹ ಸಂಕಷ್ಟ ಕಾಲದಲ್ಲೂ ಕೂಡಾ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ...

ಬಿಜೆಪಿಯ ಭವಿಷ್ಯದ ನಾಯಕತ್ವ ಯಾರಿಗೆ ಸಿಗಲಿದೆ? ಸಂಭಾವಿತರ ಪಟ್ಟಿ?

ಬಿಜೆಪಿಯ ಭವಿಷ್ಯದ ನಾಯಕತ್ವ ಯಾರಿಗೆ ಸಿಗಲಿದೆ? ಸಂಭಾವಿತರ ಪಟ್ಟಿ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬಿಜೆಪಿ ಹೈಮಾಂಡ್ ರಾಜ್ಯದಲ್ಲಿ ಸಮರ್ಥ ನಾಯತ್ವದ ಹುಡುಕಾಟ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ನಂತರ ಯಾರು ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದಾರೆ ಎಂಬ ಕುರಿತು ಗಂಭೀರ ಚಿಂತನೆ ಆರಂಭಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಅಧಿಕಾರದಲ್ಲಿರುವ ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಆಗಬಾರದು ಎಂದರೆ ಜನ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಬಗ್ಗೆ ಇನ್ನೂ ಚಿಂತನೆ ಮಾಡಿಲ್ಲ. ಆದರೆ ...

ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಆರೋಗ್ಯ ಸಚಿವ ಸುಧಾಕರ್

ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಆರೋಗ್ಯ ಸಚಿವ ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದರು. ಲಸಿಕೆ ಪಡೆದ ನಂತರ ಮಾತನಾಡಿದ ಸಚಿವರು ಎಲ್ಲ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ...

ಕಾಂಗ್ರೆಸ್‌ಗೆ ಮಧು ಬಂಗಾರಪ್ಪ: ಸ್ವತಃ ಹೇಳಿದ್ದೇನು?

ಕಾಂಗ್ರೆಸ್‌ಗೆ ಮಧು ಬಂಗಾರಪ್ಪ: ಸ್ವತಃ ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಾಂಗ್ರೆಸ್‌ನಲ್ಲಿ ಭವಿಷ್ಯದಲ್ಲಿ ಬೆಳೆಯಲು ಅವಕಾಶವಿರುವುದರಿಂದ ಸ್ವತಃ ಮನಸಾರೆ ಕಾಂಗ್ರೆಸ್ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದು ಸೊರಬ ಮಾಜಿ ಶಾಸಕ ಎಸ್. ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಎಂಬುದು ಒಂದು ರೀತಿಯಲ್ಲಿ ಪರೀಕ್ಷೆಯಿದ್ದಂತೆ.ಈ ...

ಸಂತಾನ ಭಾಗ್ಯ ಕರುಣಿಸುವ ಬೆಂಗಳೂರಿನ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿಗೆ ಕ್ಷಣಗಣನೆ

ಸಂತಾನ ಭಾಗ್ಯ ಕರುಣಿಸುವ ಬೆಂಗಳೂರಿನ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿಗೆ ಕ್ಷಣಗಣನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬೆಂಗಳೂರು ನಗರದ ಜನ ದಟ್ಟಣೆಯ ನಡುವೆಯೂ ಮನಸ್ಸಿಗೊಂದಿಷ್ಟು ಆಹ್ಲಾದ ನೀಡುವ, ಮನದ ಬೇಗೆ ತಣಿಸುವ ದೇಗುಲವೊಂದು ಬನಶಂಕರಿ 3 ನೆಯ ಹಂತದ ಹೊಸಕೆರೆಹಳ್ಳಿಯ ಮೂಕಾಂಬಿಕ ನಗರದ 14ನೆಯ ತಿರುವಿನಲ್ಲಿದೆ. ಬನಶಂಕರಿ 3 ನೆಯ ಹಂತದಲ್ಲಿರುವ ...

ರಾಜ್ಯದಲ್ಲಿ ಸೆಲ್ಫ್ ಡಿಫೆನ್ಸ್ ಆರ್ಮಿ ರಚನೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಸೆಲ್ಫ್ ಡಿಫೆನ್ಸ್ ಆರ್ಮಿ ರಚನೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಸ್ವಯಂ ರಕ್ಷಣೆ ಯೋಧರಪಡೆಯನ್ನು (ಸೆಲ್ಫ್ ಡಿಫೆನ್ಸ್ ಆರ್ಮಿ) ರಚನೆ ಮಾಡಬೇಕಾದ ಅಗತ್ಯವಿದ್ದು, ಈ ಸಂಬಂಧ ರಾಜ್ಯ ಮಟ್ಟದಲ್ಲಿ ಗೃಹ ಇಲಾಖೆಯಿಂದ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ...

Page 379 of 417 1 378 379 380 417
  • Trending
  • Latest
error: Content is protected by Kalpa News!!