Saturday, September 5, 2026
Advertisement
ADVERTISEMENT

Tag: ಬೆಂಗಳೂರು

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ...

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಕ್ಕಳು ಹಾಗೂ ಗರ್ಭಿಣಿಯರಿಗೆ ಏಳು ರೋಗಗಳು ಬಾರದಂತೆ ತಡೆಯಲು ಫೆ.22 ರಿಂದ ಮಾರ್ಚ್ 22ರವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಕೇರಳ, ಮಹಾರಾಷ್ಟ್ರದಿಂದ ಬರುವವರು ನೆಗೆಟಿವ್ ವರದಿ ಹೊಂದಿರಬೇಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ಲಸಿಕೆಯನ್ನು ಎಲ್ಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಪಡೆಯಬೇಕು ಎಂದು ಕೋರಲಾಗಿದೆ. ಇದು ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ...

ಮಾರ್ಚ್ 4ರಿಂದ ಫ್ರೀಡಂ ಪಾರ್ಕ್‌ನಲ್ಲಿ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಧರಣಿ

ಮಾರ್ಚ್ 4ರಿಂದ ಫ್ರೀಡಂ ಪಾರ್ಕ್‌ನಲ್ಲಿ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಧರಣಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾಡಿ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ. ಹೀಗಾಗಿ ಸಮಾವೇಶದ ಬಳಿಕ ಜಯಮೃತ್ಯುಂಜ ಸ್ವಾಮೀಜಿ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮಾರ್ಚ್ 4ರಿಂದ ಧರಣಿ ನಡೆಸಲು ಪಂಚಮಸಾಲಿ ಸ್ವಾಮೀಜಿಗಳು ...

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲೇ ಇಲಾಖೆಯಲ್ಲಿ ಹೊಸ ಸುಧಾರಣೆಗಳನ್ನು ಜಾರಿ ಮಾಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಇದೀಗ ಸಾವಿರಾರು ಜನರಿಗೆ ಆಶ್ರಯ ಒದಗಿಸುವ ಗ್ರಾನೈಟ್ ಕಲ್ಲು ಗಣಿಗುತ್ತಿಗೆಯನ್ನು ಹರಾಜು ...

ಕುರುಬ ಸಮಾಜದ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಕುರುಬ ಸಮಾಜದ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕುರುಬರ ಸಮಾಜಕ್ಕೆ ಐದು ಅಂಶಗಳ ಬೇಡಿಕೆಗಳು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕುರುಬರ ...

ಮಹಿಳಾ ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣವಾಗಲಿ: ವಂದಿತಾ ಶರ್ಮಾ ಅಭಿಮತ

ಮಹಿಳಾ ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣವಾಗಲಿ: ವಂದಿತಾ ಶರ್ಮಾ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಹಿಳೆಯರು ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಬಲವಾಗಿ ಬೇರೂರಲು ಮಹಿಳಾ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಭಿಪ್ರಾಯಪಟ್ಟರು. 'ಉಬುಂಟು' ಮತ್ತು ಗ್ಲೋಬಲ್ ಅಲೈಯನ್ಸ್ ...

ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ವಿರೋಧವಿಲ್ಲ: ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ

ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ವಿರೋಧವಿಲ್ಲ: ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಬೇಕು ಎನ್ನುವ ನಿಲುವು ನಮ್ಮದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಪಿಎಫ್‌ಐ ಸಂಘಟನೆ ವಿರುದ್ಧ ಕಠಿಣ ಕ್ರಮ ಜರುಗಿಸಿ: ಗೃಹ ಸಚಿವ ಬೊಮ್ಮಾಯಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದೇಶ ವಿರೋಧಿ ಮತ್ತು ಅಸಂವಿಧಾನಿಕ ಹೇಳಿಕೆ ನೀಡಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ...

ಬೆಂಗಳೂರು: ಸೂರ್ಯ ಥಾನ್ – ಸಾಮೂಹಿಕ 108 ಸೂರ್ಯ ನಮಸ್ಕಾರ

ಬೆಂಗಳೂರು: ಸೂರ್ಯ ಥಾನ್ – ಸಾಮೂಹಿಕ 108 ಸೂರ್ಯ ನಮಸ್ಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಶಂಕರ ಮಠ ವಾರ್ಡ್‌ನ ಸ್ವಾಮಿ ವಿವೇಕಾನಂದ ಆಟದ ಮೈದಾನದಲ್ಲಿ ಇಂದು ಬೆಳಿಗ್ಗೆ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ಹಾಗೂ ನೆಮ್ಮದಿ ಯೋಗ ಶಾಲೆ ವತಿಯಿಂದ ಸಾಮೂಹಿಕ 108 ಸೂರ್ಯ ...

Page 399 of 433 1 398 399 400 433
  • Trending
  • Latest
error: Content is protected by Kalpa News!!