Saturday, October 3, 2026
Advertisement
ADVERTISEMENT

Tag: ಬೆಂಗಳೂರು

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಸೆಮಿಫೈನಲ್ ತಲುಪಿದ ಕರ್ನಾಟಕದ ಸೋಹಾ ಸಾದಿಕ್

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಸೆಮಿಫೈನಲ್ ತಲುಪಿದ ಕರ್ನಾಟಕದ ಸೋಹಾ ಸಾದಿಕ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನವದೆಹಲಿಯ ಡಿಎಲ್‌ಟಿಎ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ 30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಕರ್ನಾಟಕದ ಸೋಹಾ ಸಾದಿಕ್ ಅವರು ಸೆಮಿಫೈನಲ್ ತಲುಪುವ ಮೂಲಕ ತನ್ನ ಗೆಲುವಿನ ಕುದುರೆ ಸವಾರಿಯನ್ನು ...

ಅ.5 | ‘ನೃತ್ಯ ನೀರಾಜನ’ ಕಿರಿಯರ ನೃತ್ಯೋತ್ಸವ

ಅ.5 | ‘ನೃತ್ಯ ನೀರಾಜನ’ ಕಿರಿಯರ ನೃತ್ಯೋತ್ಸವ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನೃತ್ಯ ದಿಶಾ ಟ್ರಸ್ಟ್ ವತಿಯಿಂದ ಅಕ್ಟೋಬರ್ 5ರ, ಭಾನುವಾರ ಬೆಳಗ್ಗೆ 10-30ಕ್ಕೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು. ಡಾ. ದರ್ಶಿನಿ ಮಂಜುನಾಥ್ ಅವರ ಶಿಷ್ಯೆಯರಾದ ಕು. ಅದಿತಿ ಸುರೇಶ್, ಕು. ...

ನವರಾತ್ರಿ ಉತ್ಸವ | ಅಮೋಘ ನೃತ್ಯ – ಸಂಗೀತ ಪ್ರದರ್ಶನ

ನವರಾತ್ರಿ ಉತ್ಸವ | ಅಮೋಘ ನೃತ್ಯ – ಸಂಗೀತ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರಿನ ಎಲ್ಲೆಡೆ ಸತತವಾಗಿ ನಡೆಯುತ್ತಿರುವ ನವರಾತ್ರಿಯ #Navarathri ಆಚರಣೆ ಕಣ್ಮನಗಳಿಗೆ ಹಬ್ಬವಾಗಿದೆ. ನವರಾತ್ರಿಯು, ಆಧ್ಯಾತ್ಮಿಕ ಬೆಳವಣೆಗೆ,  ಸಾಂಸ್ಕೃತಿಕ ಐಕ್ಯತೆಯನ್ನು ಜನಮನಗಳಲ್ಲಿ ಮೂಡಿಸುವ ವಿಶೇಷ  ಆಚರಣೆ.  ಯಾವುದೇ ಹೊಸ ವಿದ್ಯೆಯನ್ನು ಕಲಿಯಲು ತೊಡಗುವುದಕ್ಕೆ ಈ ...

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಉಸಿರಾಟ ಸಮಸ್ಯೆ | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಅನಾರೋಗ್ಯದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ #Mallikarujuna Kharge ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ...

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

ಬೀದರ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ವಿಶೇಷ ಎಕ್ಸ್'ಪ್ರೆಸ್ ರೈಲು ಸೇವೆಯನ್ನು ಒದಗಿಸುತ್ತಿದೆ. ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ...

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನೈಋತ್ಯ ರೈಲ್ವೆ #SWR ಬೆಂಗಳೂರು ವಿಭಾಗದ ಸುರಕ್ಷತಾ ಶಾಖೆಯ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ಸುರಕ್ಷತಾ ಸೆಮಿನಾರ್ #SafetySeminar ಯಶಸ್ವಿಯಾಗಿ ನಡೆಯಿತು. ಸೆಮಿನಾರನ್ನು ಬೆಂಗಳೂರು #Bengaluru ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಅಶುತೋಷ್ ಕುಮಾರ್ ...

ಜೆಕೆ ಟೈರ್ ರೇಸಿಂಗ್ ಸೀಸನ್ 2025 | ಯುವ ಚಾಲಕರು ಮತ್ತು ಅನುಭವಿಗಳ ರೇಸರ್’ಗಳ ನಡುವೆ ಭರ್ಜರಿ ಪೈಪೋಟಿ!

ಜೆಕೆ ಟೈರ್ ರೇಸಿಂಗ್ ಸೀಸನ್ 2025 | ಯುವ ಚಾಲಕರು ಮತ್ತು ಅನುಭವಿಗಳ ರೇಸರ್’ಗಳ ನಡುವೆ ಭರ್ಜರಿ ಪೈಪೋಟಿ!

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕೊಯಮತ್ತೂರಿನ ಹೊರವಲಯದಲ್ಲಿರುವ ಕರಿ ಮೋಟಾರ್ ಸ್ಪೀಡ್‌ವೇಯಲ್ಲಿ 2025ರ ಜೆಕೆ ಟೈರ್ ರೇಸಿಂಗ್ ಸೀಸನ್‌ 2 ನೇ ಸುತ್ತಿನ ರೇಸಿಂಗ್ ನಡೆಯಿತು. ಅನುಭವಿ ರೇಸರ್‌ಗಳು ಮತ್ತು ಹೊಸ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿ ಮೋಟಾರ್ ...

ಮೆಡಿಕವರ್ ಆಸ್ಪತ್ರೆ – ವರ್ಲ್ಡ್ ಹಾರ್ಟ್ ಡೇ ಅಂಗವಾಗಿ ವಾಕ್‌ಥಾನ್

ಮೆಡಿಕವರ್ ಆಸ್ಪತ್ರೆ – ವರ್ಲ್ಡ್ ಹಾರ್ಟ್ ಡೇ ಅಂಗವಾಗಿ ವಾಕ್‌ಥಾನ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮೆಡಿಕವರ್ ಆಸ್ಪತ್ರೆ, ವೈಟ್‌ಫೀಲ್ಡ್ ನಲ್ಲಿ ವರ್ಲ್ಡ್ ಹಾರ್ಟ್ ಡೇ ಪ್ರಯುಕ್ತ ವಾಕ್‌ಥಾನ್ ಆಯೋಜಿಸಲಾಯಿತು. ಹೃದಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ತಡೆಗಟ್ಟುವ ಜೀವನಶೈಲಿಯನ್ನು ಉತ್ತೇಜಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಬೆಳಿಗ್ಗೆ 6:30 ...

ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಎರ್ನಾಕುಲಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ | ಇಲ್ಲಿದೆ ಡೀಟೇಲ್ಸ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಎರ್ನಾಕುಲಂ ಜಂಕ್ಷನ್'ನಿಂದ ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸೇವೆಗಳನ್ನು ಘೋಷಿಸಲಾಗಿದೆ. ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ವಿವರಗಳು ಹೀಗಿವೆ. 1. ...

ಖ್ಯಾತ ರಂಗಕರ್ಮಿ, ಹಿರಿಯ ನಟ ಯಶವಂತ ಸರದೇಶಪಾಂಡೆ ನಿಧನ

ಖ್ಯಾತ ರಂಗಕರ್ಮಿ, ಹಿರಿಯ ನಟ ಯಶವಂತ ಸರದೇಶಪಾಂಡೆ ನಿಧನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಖ್ಯಾತ ರಂಗಕರ್ಮಿ, ಕಿರುತೆರೆ ಹಾಗೂ ಚಲನಚಿತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಯಶವಂತ ಸರದೇಶಪಾಂಡೆ(50) ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೆ ಒಳಗಾದ ಯಶವಂತ ಅವರ ಇಂದು ಇಹಲೋಕ ತ್ಯಜಿಸಿದ್ದು, ಈ ಮೂಲಕ ತಮ್ಮ ರಂಗಭೂಮಿ, ...

Page 79 of 440 1 … 78 79 80 … 440
  • Trending
  • Latest
error: Content is protected by Kalpa News!!