Sunday, January 18, 2026
">
ADVERTISEMENT

Tag: Accident News

ಚಲಿಸುತ್ತಿದ್ದ ಬಸ್’ನಿಂದ ಹಾರಿದ ಮೂವರು: ಓರ್ವನ ಸ್ಥಿತಿ ಗಂಭೀರ

ಚಲಿಸುತ್ತಿದ್ದ ಬಸ್’ನಿಂದ ಹಾರಿದ ಮೂವರು: ಓರ್ವನ ಸ್ಥಿತಿ ಗಂಭೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಚಲಿಸುತ್ತಿದ್ದ ಬಸ್’ನಿಂದ ಮೂವರು ಪ್ರಯಾಣಿಕರು ಹೊರಕ್ಕೆ ಹಾರಿದ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಸಿರಿವಂತೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಬಸ್’ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡ ಪರಿಣಾಮ ಆತಂಕಗೊಂಡ ಇಬ್ಬರು ಯುವತಿಯರು ...

ಸಾಗರ-ಜೋಗ ರಸ್ತೆಯಲ್ಲಿ ಭೀಕರ ಅಪಘಾತ: ಯುವತಿ ಸಾವು

ಸಾಗರ-ಜೋಗ ರಸ್ತೆಯಲ್ಲಿ ಭೀಕರ ಅಪಘಾತ: ಯುವತಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲ್ಲೂಕಿನ ಜೋಗ ರಸ್ತೆಯ ಆಲಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಉಷಾ ಎಂಬ ಯುವತಿ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದ್ದಾಳೆ. ಎದುರಿಂದ ವೇಗವಾಗಿ ಬಂದ ಕ್ರೂಸರ್ ಗಾಡಿಯನ್ನು ತಪ್ಪಿಸುವ ಭರದಲ್ಲಿ ಎದುರಿದ್ದ ಸ್ವಿಫ್ಟ್‌ ಡಿಜೈರ್ ಕಾರಿಗೆ ...

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಿಎಂಟಿಸಿ ಬಸ್ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಸೂಜಿಮಲ್ಲೇಶ್ವರ ನಗರ ಸಮೀಪ ಬಳ್ಳಾರಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ...

ಭದ್ರಾವತಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಐಟಿಐ ಕಾಲೇಜಿನ ಬಳಿ ಇಂದು ಮಧ್ಯಾಹ್ನ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಶಿವಮೊಗ್ಗದ ಕಡೆ ತೆರಳುತ್ತಿದ್ದ ಮಿನಿ ಲಾರಿಗೆ ಹಾಗೂ ಬೈಕ್ ನಡುವೆ ...

ಸಾಗರ: ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಜೋಗದ ರಿಸರ್ವ್ ಕ್ಯಾಂಪ್ ಬಳಿ ಇಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಪಿಸಿಗೆ ಸೇರಿದ ಬಸ್ ಹಾಗೂ ಬೈಕ್ ನಡುವೆ ಹೆನ್ನಿ ಗ್ರಾಮದ ...

ಚಳ್ಳಕೆರೆ: ಲಾರಿಗಳ ಮುಖಾಮುಖಿ ಡಿಕ್ಕಿ, ಇಬ್ಬರ ಧಾರುಣ ಸಾವು

ಚಳ್ಳಕೆರೆ: ಲಾರಿಗಳ ಮುಖಾಮುಖಿ ಡಿಕ್ಕಿ, ಇಬ್ಬರ ಧಾರುಣ ಸಾವು

ಚಳ್ಳಕೆರೆ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ನಸುಕಿನಲ್ಲಿ ನಡೆದಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಹಳ್ಳಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 150ರಲ್ಲಿ, ತಳಕು ಕಡೆಯಿಂದ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ...

ಶಿವಮೊಗ್ಗ: ಎಸ್’ಪಿ ಕಚೇರಿ ಎದುರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಧಾರುಣ ಸಾವು

ಶಿವಮೊಗ್ಗ: ಎಸ್’ಪಿ ಕಚೇರಿ ಎದುರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಧಾರುಣ ಸಾವು

ಶಿವಮೊಗ್ಗ: ಸಾಗರ ರಸ್ತೆಯಲ್ಲಿರುವ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರಿನಲ್ಲಿ ಇಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ರಾತ್ರಿ ಈ ಘಟನೆ ಸಂಭವಿಸಿದ್ದು, ಕ್ಯಾಂಟರ್’ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ನಂತರ ...

Breaking: ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ಧಾರುಣ ಸಾವು

ಗೌರಿಬಿದನೂರು: ತಾಲೂಕಿನ ಗುಂಡಾಪುರದ ಹೊರವಲಯದಲ್ಲಿ ಭಾನುವಾರ ಸಂಜೆ ಖಾಸಗಿ ಬಸ್ ಹಾಗೂ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದು, ಐದಕ್ಕೂ ಹೆಚ್ಚು ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. ಹಬ್ಬದ ಪ್ರಯುಕ್ತ ಭಾನುವಾರವೂ ಕೂಡ ಗಾರ್ಮೆಂಟ್ಸ್‌'ನಲ್ಲಿ ಕೆಲಸಕ್ಕೆ ತೆರಳಿದ್ದ ...

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಮಂಡ್ಯ: ಭೀಕರ ರಸ್ತೆ ಅಪಘಾತಕ್ಕೆ ನಾಲ್ವರ ದುರ್ಮರಣ

ಮಂಡ್ಯ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮದ್ದೂರು ಪಟ್ಟಣದಲ್ಲಿ ಇಂದು ಮುಂಜಾನೆ ಘಟನೆ ಸಂಭವಿಸಿದ್ದು, ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು ಎನ್ನಲಾಗಿದೆ. ಕಾರು ಮದ್ದೂರು ...

ಭೀಕರ ರಸ್ತೆ ಅಪಘಾತ: 7 ಪ್ರಯಾಣಿಕರ ಸಾವು

ಭೀಕರ ರಸ್ತೆ ಅಪಘಾತ: 7 ಪ್ರಯಾಣಿಕರ ಸಾವು

ಲಖ್ನೋ: ಉತ್ತರ ಪ್ರದೇಶದ ಆಗ್ರಾ-ಲಖ್ನೋ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, 7 ಪ್ರಯಾಣಿಕರು ಸ್ಥಳದಲ್ಲೇ ಅಸುನೀಗಿದ್ದು, 34 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ದುರ್ಘಟನೆ ಸಂಭವಿಸಿದ್ದು, ಟ್ರಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್’ನಲ್ಲಿ ಸುಮಾರು ...

Page 2 of 2 1 2
  • Trending
  • Latest
error: Content is protected by Kalpa News!!