Sunday, January 18, 2026
">
ADVERTISEMENT

Tag: accident

ಚಳ್ಳಕೆರೆ ಬಳಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಚಳ್ಳಕೆರೆ ಬಳಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಬಾಲೇನಹಳ್ಳಿ ಗ್ರಾಮಗಳ ಬಳಿ ...

ಸಾಗರದಲ್ಲಿ ಭೀಕರ ಅಪಘಾತ: ಟಿವಿಎಸ್ ಶೋರೂಂ ಉದ್ಯೋಗಿ ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಇಲ್ಲಿನ ಬಿಎಚ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ರಾತ್ರಿ ನಡೆದಿದೆ. ಇಲ್ಲಿನ ಜನತಾ ಶಾಲೆ ಬಳಿ ನಿಂತಿದ್ದ ಕ್ರೇನ್’ಗೆ ಬೊಲೇನಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಟಿವಿಎಸ್ ...

ವಿದ್ಯಾನಗರದಲ್ಲಿ ಭೀಕರ ಅಪಘಾತ: ಬೈಕ್ ಸವಾರರಿಬ್ಬರ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಮುಂಜಾನೆಯೇ ವಿದ್ಯಾನಗರದ ದುರ್ಗಮ್ಮ ದೇವಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಹಾಗೂ ಲಾರಿ ನಡುವೆ ಅಪಘಾತ ...

ಸಿಗಂಧೂರು ಲಾಂಚ್’ಗಳು ಒಂದಕ್ಕೊಂದು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಸಿಗಂಧೂರು ಲಾಂಚ್’ಗಳು ಒಂದಕ್ಕೊಂದು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಸಿಗಂಧೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂಧೂರು ಲಾಂಚ್’ಗಳು ಇಂದು ಮಧ್ಯಾಹ್ನ ಒಂದಕ್ಕೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಕಳಸವಳ್ಳಿಯಿಂದ ಹೊಳೆಬಾಗಿಲಿಗೆ, ಹೊಳೆಬಾಗಿಲಿನಿಂದ ಕಳಸವಳ್ಳಿಗೆ ಎರಡು ಲಾಂಚ್’ಗಳು ಪರಸ್ಪರ ಎದಿರು ಸಂಚರಿಸುತ್ತಿದ್ದವು. ಈ ವೇಳೆ ...

ಹಲೋ…ಆಟೋ… ಎಂದು ಆಟೋ ಚಾಲಕರನ್ನು ಗೌರವವಿಲ್ಲದೆ ಕರೆಯುವ ಮುನ್ನ ಈ ಲೇಖನ ಓದಿ

ಹಲೋ…ಆಟೋ… ಎಂದು ಆಟೋ ಚಾಲಕರನ್ನು ಗೌರವವಿಲ್ಲದೆ ಕರೆಯುವ ಮುನ್ನ ಈ ಲೇಖನ ಓದಿ

ನಮಸ್ಕಾರ ಸ್ನೇಹಿತರೆ, ಹಲೋ...ಆಟೋ.... ಎನ್ನುವ ಈ ಶಬ್ಧವನ್ನು ಒಮ್ಮೆಯಾದರೂ ನಿಮ್ಮ ಬಾಯಿಂದ ಕರೆಯದಿದ್ದರೂ, ನಿಮ್ಮ ಕಿವಿಯಿಂದ ಕೇಳಿಸಿಕೊಂಡಿರ್ತೀರಿ. ಯಾಕೆ ಹೀಗೆ..? ಹಲೋ..ಆಟೋ.. ಎಂದು ಕರೆದಾಕ್ಷಣ ಚಾಲಕನಿಲ್ಲದ ಆಟೋ ರಿಕ್ಷಾ ತಾನಾಗಿಯೇ ನಿಮ್ಮ ಮುಂದೆ ಬಂದು ನಿಲ್ಲುತ್ತದೆಯೇ? ಅದಕ್ಕೊಬ್ಬರು ಚಾಲಕರ ಅಗತ್ಯ ಇದ್ದೇ ಇರುತ್ತದೆ ...

Breaking: ಕಾಶ್ಮೀರ-ಪ್ರಪಾತಕ್ಕೆ ಬಸ್ ಬಿದ್ದು 34 ಮಂದಿ ದುರ್ಮರಣ

Breaking: ಕಾಶ್ಮೀರ-ಪ್ರಪಾತಕ್ಕೆ ಬಸ್ ಬಿದ್ದು 34 ಮಂದಿ ದುರ್ಮರಣ

ಶ್ರೀನಗರ: ಪ್ರಪಾತಕ್ಕೆ ಮಿನಿ ಬಸ್’ವೊಂದು ಉರುಳಿಬಿದ್ದ ಪರಿಣಾಮ 34 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ. ಕಿಶ್ತ್ವಾರ್ ಜಿಲ್ಲೆಯ ಕೇಶ್ವಾನ್’ನಲ್ಲಿ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇಶ್ವಾನ್’ನಿಂದ ಕಿಶ್ವತ್ತಾರ್’ಗೆ ...

ಶಿವಮೊಗ್ಗ-ಬ್ರೇಕ್ ಫೇಲ್ ಆಗಿ ಡಿವೈಡರ್ ಹತ್ತಿದ ಲಾರಿ: ತಪ್ಪಿದ ಅನಾಹುತ

ಶಿವಮೊಗ್ಗ-ಬ್ರೇಕ್ ಫೇಲ್ ಆಗಿ ಡಿವೈಡರ್ ಹತ್ತಿದ ಲಾರಿ: ತಪ್ಪಿದ ಅನಾಹುತ

ಶಿವಮೊಗ್ಗ: ಬ್ರೇಕ್ ವಿಫಲವಾದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಆಲ್ಕೊಳ ಸಮೀಪದ ಇಳಿಜಾರಿನಲ್ಲಿ ಲಾರಿ ಸಂಚರಿಸುತ್ತಿದ್ದ ವೇಳೆ ಬ್ರೇಕ್ ವಿಫಲವಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್'ಗೆ ಡಿಕ್ಕಿ ಹೊಡೆದು ...

ಹಿಮಾಚಲ ಪ್ರದೇಶದಲ್ಲಿ ಶಾಲಾ ಬಸ್ ಕಂದಕಕ್ಕೆ ಉರುಳಿ 7 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಶಾಲಾ ಬಸ್ ಕಂದಕಕ್ಕೆ ಉರುಳಿ 7 ಮಂದಿ ಸಾವು

ಶಿಮ್ಲಾ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್'ವೊಂದು ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಈ ದುರ್ಘಟನೆ ನಡೆದಿದ್ದು, ಅಪಘಾತಕ್ಕೀಡಾದ ಬಸ್ ಮಕ್ಕಳನ್ನು ಹೊತ್ತು ಇಂದು ಬೆಳಿಗ್ಗೆ 8.30 ರ ಸುಮಾರಿಗೆ ಡಿಎವಿ ...

ಮಂಡ್ಯದಲ್ಲಿ ನಾಲೆಗೆ ಉಳುಳಿದ ಬಸ್: 25 ಮಂದಿ ಸಾವು

ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿದ್ದು, 25ಕ್ಕೂ ಅಧಿಕ ಮಂದಿ ಭೀಕರವಾಗಿ ಸಾವನ್ನಪ್ಪಿದ್ದಾರೆ. ಪಾಂಡವಪುರದಿಂದ ಮಂಡ್ಯ ಕಡೆಗೆ ತೆರಳುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ನಾಲೆಗೆ ಉರುಳಿದೆ ಎಂದು ಪ್ರಾಥಮಿಕ ವರದಿಯಂತೆ ತಿಳಿದು ...

ಪೇಜಾವರ ಶ್ರೀಗಳ ಬೆಂಗಾವಲು ವಾಹನ ಅಪಘಾತ: ದಂಪತಿ ಸಾವು

ಪೇಜಾವರ ಶ್ರೀಗಳ ಬೆಂಗಾವಲು ವಾಹನ ಅಪಘಾತ: ದಂಪತಿ ಸಾವು

ಹೊಸಕೋಟೆ: ಉಡುಪಿ ಪೇಜಾವರ ಮಠದ ಶ್ರೀಗಳಿಗೆ ಭದ್ರತಾ ಕಾರ್ಯದಲ್ಲಿದ್ದ ಬೆಂಗಾವಲು ವಾಹನ ಹಾಗೂ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ದಂಪತಿ ಮೃತರಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸನಿಹ ಈ ಘಟನೆ ನಡೆದಿದ್ದು, ಚಿಂತಾಮಣಿ ಮೂಲಕ ರಾಮಕೃಷ್ಣಯ್ಯ(75) ಹಾಗೂ ...

Page 4 of 4 1 3 4
  • Trending
  • Latest
error: Content is protected by Kalpa News!!