Thursday, February 5, 2026
">
ADVERTISEMENT

Tag: Actor Ambarish

ಹಿರಿಯ ನಟ ಅಂಬರೀಶ್ 3ನೇ ವರ್ಷದ ಪುಣ್ಯ ಸ್ಮರಣೆ: ಕುಟುಂಬಸ್ಥರಿಂದ ವಿಶೇಷ ಪೂಜೆ ಸಲ್ಲಿಕೆ

ಹಿರಿಯ ನಟ ಅಂಬರೀಶ್ 3ನೇ ವರ್ಷದ ಪುಣ್ಯ ಸ್ಮರಣೆ: ಕುಟುಂಬಸ್ಥರಿಂದ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹಿರಿಯ ನಟ ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಹಾಗೂ ಅಭಿಷೇಕ್ ಅವರು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. 🙏🙏🙏 https://t.co/bng6rqu59w — Sumalatha Ambareesh ...

ಸಿಎಂ ಕುಮಾರಸ್ವಾಮಿ ವಿರುದ್ಧ ಆಯೋಗಕ್ಕೆ ಸುಮಲತಾ ದೂರು

ಜೆಡಿಎಸ್ ನಾಯಕರ ವಿರುದ್ಧ ಸಂಸದೆ ಸುಮಲತಾ ವಾಗ್ಧಾಳಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜೆಡಿಎಸ್ ನಾಯಕರು ತನ್ನ ವಿರುದ್ದ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಜನರ ಮುಂದೆ ಅವರ ಬಣ್ಣ ಬಯಲು ಮಾಡಿಕೊಳ್ಳುತ್ತಿದ್ದಾರೆ. ಅಂಬರೀಶ್ ಹೆಸರು ಹೇಳುವ ಯೋಗ್ಯತೆಯಿಲ್ಲದವರು ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಎಂದು ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

ಅಂಬರೀಶ್ ಸ್ಮಾರಕಕ್ಕೆ 34 ಕುಂಟೆ ಭೂಮಿ, ಮೊದಲ ಕಂತು 5 ಕೋಟಿ ರೂ. ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅಂಬರೀಶ್ ಅವರ ಸ್ಮಾರಕಕ್ಕೆ ಸರ್ಕಾರವು ಒಂದು ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಸ್ಮಾರಕಕ್ಕೆ ಈ ವರ್ಷ ಮೊದಲ ಕಂತಾಗಿ ಐದು ಕೋಟಿ ರೂಪಾಯಿ ...

ಅಂಬಿ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಿ: ಭಾ.ಮಾ. ಹರೀಶ್ ಮನವಿ

ಬೆಂಗಳೂರು: ಇತ್ತೀಚೆಗೆ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಹೆಸರನ್ನು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ನಿರ್ಮಾಪಕ, ಫಿಲ್‌ಮ್ ಚೇಂಬರ್ ಕಾರ್ಯದರ್ಶಿ ಭಾ.ಮಾ. ಹರೀಶ್ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ...

ಅಂಬಿಗೆ ನಾಳೆ ಹಾಲು ತುಪ್ಪ, ಕಾವೇರಿಯಲ್ಲಿ ಚಿತಾಭಸ್ಮ ವಿಸರ್ಜನೆ

ಅಂಬಿಗೆ ನಾಳೆ ಹಾಲು ತುಪ್ಪ, ಕಾವೇರಿಯಲ್ಲಿ ಚಿತಾಭಸ್ಮ ವಿಸರ್ಜನೆ

ಬೆಂಗಳೂರು: ಶನಿವಾರ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಹಾಲು ತುಪ್ಪ ಕಾರ್ಯ ನಾಳೆ ನಡೆಯಲಿದ್ದು, ನಾಳೆಯೇ ಅವರ ಚಿತಾಭಸ್ಮವನ್ನು ಕಾವೇರಿಯಲ್ಲಿ ವಿಸರ್ಜಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇಂದು ಮಂಗಳವಾರವಾದ ಹಿನ್ನೆಲೆಯಲ್ಲಿ ನಾಳೆ ಹಾಲುತುಪ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಮಧ್ಯಾಹ್ನದ ನಂತರ ...

ರಾಜಣ್ಣನ ಸಮಾಧಿ ಪಕ್ಕದಿಂದಲೇ ಅಂಬಿ ಪಂಚಭೂತಗಳಲ್ಲಿ ಲೀನ

ರಾಜಣ್ಣನ ಸಮಾಧಿ ಪಕ್ಕದಿಂದಲೇ ಅಂಬಿ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಭಾರತೀಯ ಚಿತ್ರರಂಗ ಕಂಡ ಅದ್ಬುತ ನಟ, ರಾಜಕಾರಣಿ ಅಂಬರೀಶ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಿದ್ದು, ವರನಟ ರಾಜಕುಮಾರ್ ಅವರ ಸ್ಮಾರಕದ ಪಕ್ಕದಿಂದಲೇ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಶನಿವಾರ ನಿಧನರಾದ ಅಂಬರೀಶ್ ಅವರ ಅಂತ್ಯಸಂಸ್ಕಾರ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಸ್ಮಾರಕದ ಬಳಿಯೇ ಇಂದು ...

ಕೆಲವೇ ಕ್ಷಣಗಳಲ್ಲಿ ಅಂಬರೀಶ್ ಅಂತ್ಯಕ್ರಿಯೆ, ಮುಗಿಲು ಮುಟ್ಟಿದ ಆಕ್ರಂದನ

ಬೆಂಗಳೂರು: ಶನಿವಾರ ನಿಧನರಾದ ರಾಜಕಾರಣಿ ಹಾಗೂ ಹಿರಿಯ ನಟ ಅಂಬರೀಶ್ ಅವರ ಅಂತ್ಯಸಂಸ್ಕಾರ ಕೆಲವೇ ಕ್ಷಣಗಳಲ್ಲಿ ನೆರವೇರಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಕುಟುಂಬಸ್ತರ ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದಲ್ಲಿ ಸಾರ್ವಜನಿಕರ ಅಂತಿಮ ದರ್ಶನದ ನಂತರ ಸೇನಾ ವಿಮಾನದಲ್ಲಿ ಎಚ್‌ಎಎಲ್ ಗೆ ...

ಅಂಬರೀಶ್ ನಿಧನ: ನಾಳೆ ಬೆಳಗ್ಗೆ 8 ಗಂಟೆಯಿಂದ ಅಂತಿಮ ದರ್ಶನ

ಆ ಹೋಮವಾಗಿದ್ದರೆ ಅಂಬಿ ಬದುಕುತ್ತಿದ್ದರೇ? ಜ್ಯೋತಿಷಿ ಅಮ್ಮಣ್ಣಾಯ ಹೇಳಿದ್ದೇನು?

ಭಾರತೀಯ ಚಿತ್ರರಂಗ ಕಂಡ ಮೇರು ನಟ, ರಾಜಕಾರಣಿ ಅಂಬರೀಶ್ ನಮ್ಮನ್ನೆಲ್ಲಾ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅಂಬರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಇಹಲೋಕ ತ್ಯಜಿಸಿದ್ದು, ಇಡಿಯ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಆದರೆ, ಎಲ್ಲೋ ಒಂದು ಕಡೆಯಲ್ಲಿ ...

ಅಂಬಿ ಕಂಡು ಗಳಗಳನೆ ಅತ್ತ ಚಿರಂಜೀವಿ, ಮೋಹನ್ ಬಾಬು

ಅಂಬಿ ಕಂಡು ಗಳಗಳನೆ ಅತ್ತ ಚಿರಂಜೀವಿ, ಮೋಹನ್ ಬಾಬು

ಬೆಂಗಳೂರು: ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮೆಗಾಸ್ಟಾರ್ ಚಿರಂಜೀವಿ ಹಾಗೂ ಹಿರಿಯ ನಟ ಮೋಹನ್ ಬಾಬು ಅಕ್ಷರಶಃ ಮಕ್ಕಳಂತೆ ಗಳಗಳನೆ ಅತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಕಂಠೀರವ ಕ್ರೀಡಾಂಗಣಕ್ಕೆ ...

ಅಂಬರೀಶ್ ನಿಧನ: ಗಣ್ಯಾತಿಗಣ್ಯರಿಂದ ಅಂತಿಮ ದರ್ಶನ

ಅಂಬರೀಶ್ ನಿಧನ: ಗಣ್ಯಾತಿಗಣ್ಯರಿಂದ ಅಂತಿಮ ದರ್ಶನ

ಬೆಂಗಳೂರು: ಅನಾರೋಗ್ಯದಿಂದ ನಿನ್ನೆ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ರಾಜಕೀಯ ಹಾಗೂ ಚಿತ್ರರಂಗದ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಮುಂಜಾನೆಯಿಂದಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ...

Page 1 of 2 1 2
  • Trending
  • Latest
error: Content is protected by Kalpa News!!