ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ
April 7, 2026
ಬೆಂಗಳೂರು – ದಾನಾಪುರ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ
April 7, 2026
Kalpa Media House | Ballari | On 06.04.2026, RPF team conducted checking in Train No. 18047 (Ex: SHM–VSKP Express) at...
Read moreDetailsಬೆಂಗಳೂರು: ಶನಿವಾರ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಹಾಲು ತುಪ್ಪ ಕಾರ್ಯ ನಾಳೆ ನಡೆಯಲಿದ್ದು, ನಾಳೆಯೇ ಅವರ ಚಿತಾಭಸ್ಮವನ್ನು ಕಾವೇರಿಯಲ್ಲಿ ವಿಸರ್ಜಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇಂದು ಮಂಗಳವಾರವಾದ ಹಿನ್ನೆಲೆಯಲ್ಲಿ ನಾಳೆ ಹಾಲುತುಪ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಮಧ್ಯಾಹ್ನದ ನಂತರ ...
ಭಾರತೀಯ ಚಿತ್ರರಂಗ ಕಂಡ ಮೇರು ನಟ, ರಾಜಕಾರಣಿ ಅಂಬರೀಶ್ ನಮ್ಮನ್ನೆಲ್ಲಾ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅಂಬರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಇಹಲೋಕ ತ್ಯಜಿಸಿದ್ದು, ಇಡಿಯ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಆದರೆ, ಎಲ್ಲೋ ಒಂದು ಕಡೆಯಲ್ಲಿ ...
ಬೆಂಗಳೂರು: ಹಿರಿಯ ನಟ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯ ಜನರಲ್ಲಿ ಮನವಿ ಮಾಡಿರುವ ಸಿಎಂ, ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡಬೇಡಿ ಎಂದು ಕೋರಿದ್ದಾರೆ. ಈ ಕುರಿತಂತೆ ಮಾತನಾಡಿರುವ ಹಾಗೂ ಟ್ವೀಟ್ ...
ಬೆಂಗಳೂರು: ನಿನ್ನೆ ವಿಧಿವಶರಾದ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಂಡ್ಯ ಜನತೆ ಪಡೆದುಕೊಳ್ಳುವ ಸಲುವಾಗಿ ಸಂಜೆ 4 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೂ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯದಲ್ಲಿ ಹುಟ್ಟಿ ಬೆಳೆದ ...
ಮಂಡ್ಯ: ಮಂಡ್ಯದ ಗಂಡು ಎಂದೇ ಖ್ಯಾತರಾಗಿರುವ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮಂಡ್ಯಕ್ಕೆ ತರಲೇಬೇಕು ಎಂಬ ಒತ್ತಡ ಹೆಚ್ಚಾಗಿದೆ. ಈ ವಿಚಾರದಲ್ಲಿ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುತ್ತಿದ್ದು, ಸಂಜಯ ವೃತ್ತದಲ್ಲಿ ಅಭಿಮಾನಿಗಳು ಮುಷ್ಕರ ನಡೆಸಿ, ...
ಬೆಂಗಳೂರು: ಅನಾರೋಗ್ಯದಿಂದ ನಿನ್ನೆ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಂದು ದಿನ ಪೂರ್ತಿ ಇಡಲಾಗುತ್ತದೆ. ಇಂದು ನಸುಕಿನಿಂದಲೇ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಹಾಗೂ ಗಣ್ಯರ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗಿದ್ದು, ...
ಬೆಂಗಳೂರು: ಕೋಟ್ಯಂತರ ಅಭಿಮಾನಿಗಳನ್ನು ಅಗಲಿ ಬಾರದ ಲೋಕಕ್ಕೆ ತೆರಳಿರುವ ನಟ ಅಂಬರೀಶ್ ಅವರ ಅಂತ್ಯಸಂಸ್ಕಾರವನ್ನು ಸೋಮವಾರ(ನ.26) ನಡೆಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ಕುಟುಂಬಸ್ತರೊಂದಿಗೆ ಚರ್ಚಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಡಿಸಿಪಿ ಅಣ್ಣಾಮಲೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಂಬರೀಶ್ ಅವರ ...
ಕನ್ನಡ ಚಿತ್ರರಂಗಕ್ಕೆ ಜಲೀಲನಾಗಿ ಎಂಟ್ರಿ ಕೊಟ್ಟ ಅಮರನಾಥ್ ಅಲಿಯಾಸ್ ಅಂಬರೀಶ್ ಅಗಲಿಕೆ ಇಡಿಯ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನು ನೀಡಿದೆ. 1972ರಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಚಿತ್ರದಲ್ಲಿ ಡಾ.ವಿಷ್ಣುವರ್ಧನ್ ನಾಯಕ ನಟರಾಗಿದ್ದರು. ನಾಯಕನಟರಾಗಿ ವಿಷ್ಣುಗೂ ಸಹ ಅದು ಮೊದಲ ಚಿತ್ರ. ಇದೇ ...
ಬೆಂಗಳೂರು: ಹಿರಿಯ ನಟ ಅಂಬರೀಶ್ ಅವರ ನಿಧನದ ರಾಜ್ಯದಲ್ಲಿ ಸೂತಕದ ಛಾಯೆ ಮೂಡಿಸಿದ್ದು, ಇವರ ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಸದಾನಂದ ಗೌಡ, ಅಂಬರೀಷ್ ತಮ್ಮ ಒಳ್ಳೆಯತನದಿಂದ ಎಲ್ಲರ ಅಣ್ಣ , ಎಲ್ಲರ ...
ಬೆಂಗಳೂರು: ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಘೋಷಣೆ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅಂಬರೀಶ್ ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ...
Copyright © 2026 Kalpa News. Designed by KIPL