Tuesday, January 27, 2026
">
ADVERTISEMENT

Tag: AICC

ಹಿಂದುಳಿದ ವರ್ಗದವರು ಬಿಜೆಪಿಯನ್ನು ಓಲೈಸುತ್ತಿರುವುದು ಸರಿಯಲ್ಲ: ಬಿ.ಕೆ.ಸಂಗಮೇಶ್

ಹಿಂದುಳಿದ ವರ್ಗದವರು ಬಿಜೆಪಿಯನ್ನು ಓಲೈಸುತ್ತಿರುವುದು ಸರಿಯಲ್ಲ: ಬಿ.ಕೆ.ಸಂಗಮೇಶ್

ಭದ್ರಾವತಿಃ ಚುನಾಯಿತ ಪ್ರತಿನಿಧಿಗಳು ಇಚ್ಛಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿದ್ದಲ್ಲಿ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾದ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ ಹೇಳಿದರು. ಅವರು ಹಳೇನಗರದ ಬಲಿಜ ಸಮುದಾಯ ಭವನದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ...

ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷ ಮಾಡಿ: ಮೋದಿ ಓಪನ್ ಚಾಲೆಂಜ್

ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷ ಮಾಡಿ: ಮೋದಿ ಓಪನ್ ಚಾಲೆಂಜ್

ಛತ್ತೀಸ್‌ಘಡ: ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಟೀಕಾಪ್ರಹಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ನಿಮಗೆ ತಾಕತ್ತಿದ್ದರೆ ಗಾಂಧಿ ಕುಟುಂಬದ ಹೊರಗಿನವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಎಂದು ಬಹಿರಂಗ ಸವಾಲೆಸೆದಿದ್ದಾರೆ. ಛತ್ತೀಸ್‌ಘಡದ ಅಂಬಿಕಾಪುರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬದ ಹೊರತಾಗಿ ...

ನಾನು ರಾಷ್ಟ್ರೀಯವಾದಿ, ನನಗೆ ಬಿಜೆಪಿ ಸರ್ಟಿಫಿಕೇಟ್ ಬೇಕಿಲ್ಲ: ರಾಹುಲ್

ಇಂದೋರ್: ನಾನು ರಾಷ್ಟ್ರೀಯವಾದಿಯಾಗಿದ್ದು ಎಲ್ಲ ಧರ್ಮವನ್ನೂ ಗೌರವಿಸುತ್ತೇನೆ. ಆದರೆ, ನಾನು ಹಿಂದೂವಾದಿಯಲ್ಲ. ಅಲ್ಲದೇ, ನನಗೆ ಬಿಜೆಪಿ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ. ಇಂದೋರ್‌ನಲ್ಲಿ ಆಯ್ದ ಪತ್ರಕರ್ತರೊಂದಿಗೆ ಮಾತ್ರ ಮಾತನಾಡಿದ ರಾಹುಲ್‌ಗಾಂಧಿ, ನಾನು ಪ್ರತಿಯೊಂದೂ ಧರ್ಮಕ್ಕೂ ...

ನಿಮ್ಮ ಗೋತ್ರ ಯಾವುದು ಹೇಳಿ: ರಾಹುಲ್‌ಗೆ ಬಿಜೆಪಿ ಸವಾಲು

ಇಂಧೋರ್: ಚುನಾವಣೆ ಹಿನ್ನೆಲೆಯಲ್ಲಿ ಹಿಂದೂ ದೇವಾಲಗಳಿಗೆ ಎಡತಾಕುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಗೋತ್ರ ಯಾವುದು ಎಂದು ಹೇಳಲಿ ಎಂದು ಬಿಜೆಪಿ ಸವಾಲು ಎಸೆದಿದೆ. ಈ ಕುರಿತಂತೆ ಮಾತನಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ರಾಹುಲ್ ಗಾಂಧಿ ಅವರು ...

ಕಾಂಗ್ರೆಸ್ ಹುಣ್ಣಿಗೆ ಚಿದಂಬರಂ ಹೇಳಿಕೆಯೇ ಕನ್ನಡಿ

ಕಾಂಗ್ರೆಸ್ ಹುಣ್ಣಿಗೆ ಚಿದಂಬರಂ ಹೇಳಿಕೆಯೇ ಕನ್ನಡಿ

ಚೆನ್ನೈ: 2014ರ ಲೋಕಸಭಾ ಚುನಾವಣೆಯ ನಂತರ ಪ್ರತಿ ಚುನಾವಣೆಯಲ್ಲೂ ಸೋತು ಸುಣ್ಣವಾಗಿ, ಐತಿಹಾಸಿಕ ಪಕ್ಷವಾಗಿದ್ದರೂ ಅಸ್ಥಿತ್ವಕ್ಕಾಗಿ ಹೆಣಗುತ್ತಿರುವ ಕಾಂಗ್ರೆಸ್ ಪಕ್ಷದ ಹುಣ್ಣು ಹೇಗಿದೆ ಎನ್ನುದಕ್ಕೆ ಕಾಂಗ್ರೆಸ್ ಹಿರಿಯ ಮುಖಂಡರೇ ಕನ್ನಡಿಯಾಗಿ ಪರಿಣಮಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ...

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್‌ಗಾಂಧಿಗೆ ಆಹ್ವಾನ?

ನವದೆಹಲಿ: ಸೆಪ್ಟೆಂಬರ್ ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಶೇಷ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ರಾಹುಲ್ ಗಾಂಧಿ ಅವರನ್ನು ...

Page 3 of 3 1 2 3
  • Trending
  • Latest
error: Content is protected by Kalpa News!!