Friday, January 30, 2026
">
ADVERTISEMENT

Tag: AIIMS

ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಡಿಕೆಲ ಸುಬ್ಬಯ್ಯ ಟ್ರಸ್ಟ್ ಅಡಿಯ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆಗೆ ಸದಾ ಒತ್ತು ನೀಡುತ್ತಿದ್ದು, ಮುಂದೆಯೂ ಸಹ ಇಂತಹ ಕಾರ್ಯಗಳು ನಮ್ಮ ಸಂಸ್ಥೆಯಿಂದ ನಡೆಯಲು ಪ್ರೋತ್ಸಾಹವಿದೆ ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ...

ಮೊದಲ ಡೋಸ್ ಕೋವಿಡ್19 ವಾಕ್ಸಿನೇಷನ್ ಪಡೆದ ಪ್ರಧಾನಿ ನರೇಂದ್ರ ಮೋದಿ

ಮೊದಲ ಡೋಸ್ ಕೋವಿಡ್19 ವಾಕ್ಸಿನೇಷನ್ ಪಡೆದ ಪ್ರಧಾನಿ ನರೇಂದ್ರ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಮೊದಲ ಹಂತದ ಕೋವಿಡ್19 ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ದೇಶವಾಸಿಗಳಿಗೆ ಮಾದರಿಯಾಗಿದ್ದಾರೆ. ಇಂದು ಮುಂಜಾನೆ ನವದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಮೊದಲ ಡೋಸ್ ವ್ಯಾಕ್ಸಿನೇಷನ್ ಪಡೆದು ಪ್ರಧಾನಿಯವರು ಈ ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಅಸ್ವಸ್ಥ: ಏಮ್ಸ್‌’ಗೆ ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಗೆದ್ದುಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ಅಸ್ವಸ್ಥಗೊಂಡಿದ್ದು ಅವರನ್ನು ಏಮ್ಸ್‌'ಗೆ ದಾಖಲು ಮಾಡಲಾಗಿದೆ. ಎದೆ ಸೋಂಕಿಗೆ ಒಳಗಾಗಿರುವ ಅಮಿತ್ ಶಾ ಅವರು ನಿನ್ನೆ ರಾತ್ರಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ...

Big Breaking: ಬಿಜೆಪಿಯಲ್ಲಿ ಮತ್ತೆ ಸೂತಕ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅಸ್ತಂಗತ

Big Breaking: ಬಿಜೆಪಿಯಲ್ಲಿ ಮತ್ತೆ ಸೂತಕ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅಸ್ತಂಗತ

ನವದೆಹಲಿ: ಸುಷ್ಮಾ ಸ್ವರಾಜ್ ಅವರ ಅಗಲಿಕೆಯ ನೋವಿನಿಂದ ಇನ್ನೂ ಹೊರಬರದ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಇಂದು ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ...

Demonetisation turned India into tax-compliant society: Jaitley

ಅರುಣ್ ಜೇಟ್ಲಿ ಸ್ಥಿತಿ ಗಂಭೀರ, ಕೃತಕ ಉಸಿರಾಟದ ವ್ಯವಸ್ಥೆ: ಆಸ್ಪತ್ರೆಗೆ ರಾಷ್ಟ್ರಪತಿ ಭೇಟಿ

ನವದೆಹಲಿ: ಕೇಂದ್ರ ಮಾಜಿ ಹಣಕಾಸು ಸಚಿವ, ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದಲ್ಲಿದ್ದಾರೆ ಎಂದು ವರದಿಯಾಗಿದೆ. ಜೇಟ್ಲಿ(66) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಕಳೆದ ಕೆಲವು ದಿನಗಳ ಹಿಂದಿನಿಂದಲೇ ಏಮ್ಸ್‌ ...

ಮತ್ತೆ ಮಾತನಾಡುವಂತಾಗಲಿ: ವಾಜಪೇಯಿ ಸೋದರ ಸೊಸೆ ಪ್ರಾರ್ಥನೆ

ನವದೆಹಲಿ: ಇನ್ನೊಂದು ಸರಿಯಾದರೂ ಮಾವನವರ ಜೊತೆಯಲ್ಲಿ ಮಾತನಾಡುವಂತಾಲಿ, ಅವರು ನಮ್ಮನ್ನೆಲ್ಲಾ ನೋಡುವಂತಾಗಲಿ ಎಂದು ನಿರಂತರವಾಗಿ ಪ್ರಾರ್ಥಿಸುತ್ತಿದ್ದೇವೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ ಮನದಾಳದ ಪ್ರಾರ್ಥನೆಯನ್ನು ಹಂಚಿಕೊಂಡಿದ್ದಾರೆ. I have been praying to god ...

ಮಾಜಿ ಪ್ರಧಾನಿ ವಾಜಪೇಯಿ ಸ್ಥಿತಿ ಗಂಭೀರ: ಕೃತಕ ಉಸಿರಾಟದಲ್ಲಿ ಅಜಾತಶತ್ರು

ನವದೆಹಲಿ: ಕಳೆದ ಹಲವು ದಿನಗಳಿಂದ ಅನಾರೋಗ್ಯ ಹಾಗೂ ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಕ್ಷೀಣಿಸಿದೆ. ಈ ಕುರಿತಂತೆ ಎಐಐಎಂಎಸ್ ಆಸ್ಪತ್ರೆ ಅಧಿಕೃತ ಪ್ರಕಟಣೆ ನೀಡಿದ್ದು, ಕಳೆದ 24 ಗಂಟೆಗಳಿಂದ ವಾಜಪೇಯಿ ಅವರ ಆರೋಗ್ಯ ...

ಅಟಲ್ ಜೀ ನೋಡಲು ಭದ್ರತೆ ಇಲ್ಲದೇ ತೆರಳಿದ ಪ್ರಧಾನಿ ಮೋದಿ

ನವದೆಹಲಿ: ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಲು ನಿನ್ನೆ ರಾತ್ರಿ ಏಕಾಏಕಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಿಲ್ಲದೇ ತೆರಳಿದ್ದಾರೆ ಎನ್ನಲಾಗಿದೆ. ಭದ್ರತಾ ನಿಯಮಗಳನ್ನು ಮೀರಿ ಮೋದಿ ನೇರವಾಗಿ ಏಮ್ಸ್ ಆಸ್ಪತ್ರೆಗೆ ತೆರಳಿದ್ದು, ...

ವಾಜಪೇಯಿ ಆರೋಗ್ಯ ಸ್ಥಿರವಾಗಿದೆ: ಆಸ್ಪತ್ರೆ ಅಧಿಕೃತ ಹೇಳಿಕೆ

ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್‌ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕೃತ ಹೇಳಿಕೆ ತಿಳಿಸಿದೆ. ವಾಜಪೇಯಿ ಅವರು ನಾವು ನೀಡುತ್ತಿರುವ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಯಾವುದೇ ...

ಕಿಡ್ನಿ ಸಮಸ್ಯೆ ಹೊಂದಿರುವ ಅಟಲ್ ಜೀ ಡಯಾಲಿಸಿಸ್‌ನಲ್ಲಿದ್ದಾರೆ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಏಮ್‌ಸ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಲಾಗುತ್ತಿದೆ. ಆದರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಈ ಮೊದಲು ನಿಯಮಿತ ತಪಾಸಣೆಗಾಗಿ ಅಟಲ್ ಜೀ ಅವರನ್ನು ...

Page 1 of 2 1 2
  • Trending
  • Latest
error: Content is protected by Kalpa News!!