ಮಾದರಿ ಜಿಲ್ಲೆಯಾಗಿ ಶಿವಮೊಗ್ಗ ಅಭಿವೃದ್ಧಿ, 15 ದಿನದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭ: ಸಿಎಂ ಯಡಿಯೂರಪ್ಪ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ...
Read more







