ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ
April 23, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಅಮರಾವತಿ(ಆಂಧ್ರಪ್ರದೇಶ) | ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ #PawanKalyan ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಜನಸೇನಾ ಪಕ್ಷ #JanaSenaParty ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಬಹಿರಂಗ ಪಡಿಸಿದ್ದು, ಅನಾಮಧೇಯ ...
ಕಲ್ಪ ಮೀಡಿಯಾ ಹೌಸ್ | ಅಮರಾವತಿ | ರಾಜ್ಯದ ಹಿಂದಿನ ವೈಎಸ್'ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿರುಪತಿ ಲಾಡು ತಯಾರಿಸಲು ತುಪ್ಪದ ಬದಲಾಗಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ವತಃ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ...
ಕಲ್ಪ ಮೀಡಿಯಾ ಹೌಸ್ | ಅಮರಾವತಿ | ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು #CM Chandrababu Naidu ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಬಹುತೇಕ ಪೂರ್ಣಗೊಂಡಿದ್ದ ವೈಎಸ್ ಆರ್ ಸಿಪಿ #YSRCP ಕೇಂದ್ರ ಕಚೇರಿಯನ್ನು ಸರ್ವಾಧಿಕಾರಿಯಂತೆ ಯಂತ್ರಗಳು ಮತ್ತು ಬುಲ್ಡೋಜರ್‌ಗಳಿಂದ ಕೆಡವಿದ್ದಾರೆ ಎಂದು ಜಗನ್ ...
ಕಲ್ಪ ಮೀಡಿಯಾ ಹೌಸ್ | ಆಂಧ್ರಪ್ರದೇಶ | ಆಂಧ್ರಪ್ರದೇಶದ #Andrapradesh ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು #Chandrababu Naidu ಅವರು ಅಮರಾವತಿ ರಾಜ್ಯದ ಏಕೈಕ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ. ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಎನ್‌ಡಿಎ ನಾಯಕರಾಗಿ ...
ಕಲ್ಪ ಮೀಡಿಯಾ ಹೌಸ್ | ಅಮರಾವತಿ | ತಾನೇ ಸ್ವತಃ ನಡೆಸುತ್ತಿದ್ದ ಆಶ್ರಮದಲ್ಲಿ ಆಸರೆ ಪಡೆದಿದ್ದ 15 ವರ್ಷದ ವರ್ಷದ ಅನಾಥ ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಸ್ವಾಮೀಜಿ ಪೂರ್ಣಾನಂದ ಸರಸ್ವತಿ ಅವರನ್ನು ...
ಕಲ್ಪ ಮೀಡಿಯಾ ಹೌಸ್ | ಅಮರಾವತಿ | ಮುಂಬರುವ ಭಾನುವಾರ ಲೋಕಾರ್ಪಣೆಗೊಳ್ಳಬೇಕಿರುವ ವಂದೇ ಮಾತರಂ ಎಕ್ಸ್'ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಮೂವರನ್ನು ಬಂಧಿಸಲಾಗಿದೆ. ಚಾಲನೆಗೊಳ್ಳಬೇಕಿರುವ ಹೊಸ ಹೈಸ್ಪೀಡ್ ರೈಲಿನ ಕೋಚ್ ಒಂದಕ್ಕೆ ಬುಧವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ...
ಕಲ್ಪ ಮೀಡಿಯಾ ಹೌಸ್ | ಅಮರಾವತಿ | ಗುಂಟೂರು ನಗರದಲ್ಲಿ ಸಂಕ್ರಾಂತಿ ಕಣ ವಿತರಿಸುತ್ತಿದ್ದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂರು ಮಹಿಳೆಯರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆ ಕುರಿತಂತೆ ಮಾತನಾಡಿರುವ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಸರ್ಕಾರವೇ ...
ಕಲ್ಪ ಮೀಡಿಯಾ ಹೌಸ್ | ಅಮರಾವತಿ | ಆಂಧ್ರಪ್ರದೇಶದ ಅನನಪುರ್ ಜಿಲ್ಲೆಯ ಮುಳಕೇಡು ಗ್ರಾಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು 3 ವರ್ಷದ ಮಗು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಘಟನೆ ...
Copyright © 2026 Kalpa News. Designed by KIPL