Monday, January 26, 2026
">
ADVERTISEMENT

Tag: Ambarish

ಇಂದು ಉಭಯ ನಾಯಕರ ಅಂತ್ಯಸಂಸ್ಕಾರಕ್ಕೆ ಸಿದ್ದತೆ

ಇಂದು ಉಭಯ ನಾಯಕರ ಅಂತ್ಯಸಂಸ್ಕಾರಕ್ಕೆ ಸಿದ್ದತೆ

ಬೆಂಗಳೂರು: ಮೊನ್ನೆ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಹಾಗೂ ನಿನ್ನೆ ಕೊನೆಯುಸಿರೆಳೆದ ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಷರೀಫ್ ಅವರ ಅಂತ್ಯಸಂಸ್ಕಾರಗಳು ಇಂದು ಮಧ್ಯಾಹ್ನ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ಶನಿವಾರ ಕೊನೆಯುಸಿರೆಳೆದ ಅಂಬರೀಶ್ ಅವರ ಪಾರ್ಥಿವ ...

ಗೆಳೆಯನ ಪಾರ್ಥಿವ ಶರೀರ ಕಂಡು ಭಾವುಕರಾದ ರಜನಿಕಾಂತ್

ಗೆಳೆಯನ ಪಾರ್ಥಿವ ಶರೀರ ಕಂಡು ಭಾವುಕರಾದ ರಜನಿಕಾಂತ್

ಬೆಂಗಳೂರು: ನಿನ್ನೆ ನಿಧನರಾದ ಹಿರಿಯ ನಟ ಅಂಬರೀಶ್ ಅವರ ಅಂತಿಮ ದರ್ಶನವನ್ನು ಸೂಪರ್ ಸ್ಟಾರ್ ರಜನಿಕಾಂತ್ ಇಂದು ಪಡೆದುಕೊಂಡರು. ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ರಜನಿ, ಗೆಳೆಯನ ಪಾರ್ಥಿವ ಶರೀರವನ್ನು ಕಂಡು ಭಾವುಕರಾಗಿ ಕಣ್ಣೀರಿಟ್ಟರು. ಹಲವು ನಿಮಿಷಗಳ ಕಾಲ ಅಂಬರೀಶ್ ಮುಖವನ್ನೇ ದಿಟ್ಟಿಸಿ ...

ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತರಲೇಬೇಕು: ಭಾರೀ ಪ್ರತಿಭಟನೆ

ಮಂಡ್ಯ: ಮಂಡ್ಯದ ಗಂಡು ಎಂದೇ ಖ್ಯಾತರಾಗಿರುವ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮಂಡ್ಯಕ್ಕೆ ತರಲೇಬೇಕು ಎಂಬ ಒತ್ತಡ ಹೆಚ್ಚಾಗಿದೆ. ಈ ವಿಚಾರದಲ್ಲಿ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುತ್ತಿದ್ದು, ಸಂಜಯ ವೃತ್ತದಲ್ಲಿ ಅಭಿಮಾನಿಗಳು ಮುಷ್ಕರ ನಡೆಸಿ, ...

ಅಂಬಿ ನಿಧನ: ಇಂದು ದಿನ ಪೂರ್ತಿ ಅಂತಿಮ ದರ್ಶನ, ನಾಳೆ ಅಂತ್ಯಸಂಸ್ಕಾರ

ಅಂಬಿ ನಿಧನ: ಇಂದು ದಿನ ಪೂರ್ತಿ ಅಂತಿಮ ದರ್ಶನ, ನಾಳೆ ಅಂತ್ಯಸಂಸ್ಕಾರ

ಬೆಂಗಳೂರು: ಅನಾರೋಗ್ಯದಿಂದ ನಿನ್ನೆ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಂದು ದಿನ ಪೂರ್ತಿ ಇಡಲಾಗುತ್ತದೆ. ಇಂದು ನಸುಕಿನಿಂದಲೇ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಹಾಗೂ ಗಣ್ಯರ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗಿದ್ದು, ...

ಕನ್ನಡ ಚಿತ್ರರಂಗದ ರೆಬಲ್ ಸ್ಟಾರ್ ಅಂಬರೀಶ್ ವಿಧಿವಶ

ಕನ್ನಡ ಚಿತ್ರರಂಗದ ರೆಬಲ್ ಸ್ಟಾರ್ ಅಂಬರೀಶ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ನಟ, ರೆಬಲ್ ಸ್ಟಾರ್ ಅಂಬರೀಶ್(66) ತೀವ್ರ ಹೃದಯಾಘಾತದಿಂದಾಗಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂಬರೀಶ್ ಇಂದು ಇಹಲೋಕ ತ್ಯಜಿಸಿದ್ದಾರೆ. ಉಸಿರಾಟ ಹಾಗೂ ಶಾಸ್ವಕೋಶ ಸಮಸ್ಯೆಯಿಂದ ಇಂದು ಸಂಜೆ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ...

  • Trending
  • Latest
error: Content is protected by Kalpa News!!