ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು
January 12, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು
January 20, 2026
Kalpa Media House | Bengaluru, Whitefield | Although winter is considered a comfortable season, doctors warn that cold weather can...
Read moreDetailsಕಲ್ಪ ಮೀಡಿಯಾ ಹೌಸ್ | ನವದೆಹಲಿ | ದೇಶವು ನರೇಂದ್ರ ಮೋದಿ Narendra Modi ಅವರು ಮತ್ತೆ ಪ್ರಧಾನಿಯಾಗಬೇಕು ಎಂದು ಬಯಸಿದ್ದು, ಮೋದಿ 3.0ರ ಅವಧಿಯಲ್ಲಿ ಭಾರತವು ಭಯೋತ್ಪಾದನೆ, ಪ್ರತ್ಯೇಕತಾವಾದ ಹಾಗೂ ನಕ್ಸಲಿಸಂನಿಂದ ಸಂಪೂರ್ಣ ಮುಕ್ತವಾಗಲಿದ ಎಂದು ಕೇಂದ್ರ ಗೃಹ ಸಚಿವ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಒಂದು ತಲೆಮಾರಿನಷ್ಟು ಕಾಲ ಬಿಜೆಪಿಯಲ್ಲಿದ್ದು ಈಗ ಕಾಂಗ್ರೆಸ್‍ನವರು ಕೊಟ್ಟ ಹುದ್ದೆಯನ್ನು ಉಳಿಸಿಕೊಳ್ಳಲು ಆಯನೂರು ಮಂಜುನಾಥ್ ಬಿಜೆಪಿ ನಾಯಕರ ಬಗ್ಗೆ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಕೆಸರೆರಾಚಾಟವನ್ನು ಅವರು ನಿಲ್ಲಿಸಲಿ ಎಂದು ಸಂಸದ ಬಿ.ವೈ. ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಲೋಕಸಭಾ ಚುನಾವಣೆಗೂ ಮುನ್ನ ಜಾರಿ ಮಾಡುವುದು ನಿಶ್ಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಸ್ಪಷ್ಟಪಡಿಸಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ಲೋಕಸಭಾ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | 70 ವರ್ಷಗಳಲ್ಲಿ ದೇಶದಲ್ಲಿ ಆದಂತಹ ಲೋಪದೋಷಗಳನ್ನು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಕೇವಲ 10 ವರ್ಷದಲ್ಲಿ ಪರಿಹಾರ ಮಾಡಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ Amith Shah ...
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ | ಪ್ರಧಾನಿ ನರೇಂದ್ರ ಮೋದಿಯವರ PM Narendra Modi ನೇತೃತ್ವದಲ್ಲಿ ಸಂಸತ್ತಿನಲ್ಲಿ ಗುರುವಾರ ಮಂಡಿಸಲಾದ ಕೇಂದ್ರ ಮಧ್ಯಂತರ ಬಜೆಟ್ 2024, ರೈತರು, ಮಹಿಳೆಯರು ಮತ್ತು ಮಧ್ಯಮ ವರ್ಗದವರಿಗೆ ಹೊಸ ಯೋಜನೆಗಳನ್ನು ಪರಿಚಯಿಸಿದೆ ಎಂದು ...
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ | ಪ್ರಧಾನಿ ನರೇಂದ್ರ ಮೋದಿಯವರ PM Narendra Modi ನೇತೃತ್ವದಲ್ಲಿ , ಕಳೆದ 10 ವರ್ಷಗಳಲ್ಲಿ ಸರ್ಕಾರವು 50 ದಶಕಗಳಿಗೂ ಹೆಚ್ಚಿನ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ. ಹೊಸ ಕಾನೂನುಗಳಲ್ಲಿ ತಂತ್ರಜ್ಞಾನದ ಬಳಕೆಯಿಂದ, ನವ ಭಾರತದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಅಸ್ಸಾಂ | ದೇಶದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ನಕ್ಸಲಿಸಂ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith shah ಖಡಕ್ ಮಾತುಗಳನ್ನಾಡಿದ್ದಾರೆ. ಅಸ್ಸಾಂನ ಸಲೋನಿಬರಿಯಲ್ಲಿ ಸಶಸ್ತ್ರ ಸೀಮಾ ಬಾಲ್ 60ನೇ ಪುನರುತ್ಥಾನ ದಿನವನ್ನು ...
ಕಲ್ಪ ಮೀಡಿಯಾ ಹೌಸ್ | ಗೌಹಾಟಿ | ಅಸ್ಸಾಂನಲ್ಲಿ ಶಾಶ್ವತ ಶಾಂತಿ ಸ್ಥಾಪಿಸಿ, ಇಲ್ಲಿನ ಸರ್ವತೋಮುಖ ಅಭಿವೃದ್ಧಿಯೆಡೆಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಬಂಡುಕೋರ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ PMNarendraModi ಹಾಗೂ ಗೃಹ ಸಚಿವ ಅಮಿತ್ ಷಾ Amith Shah ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್ 23 ರಂದು ಅಮಿತ್ ಷಾ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಸ್ವಾತಂತ್ರಾ ನಂತರ ದಶಕಗಳ ಕಾಲ ರಾಜಕೀಯ ಸ್ವಾರ್ಥಕ್ಕಾಗಿ ಕಾಂಗ್ರೆಸ್ ತಡೆಹಿಡಿದಿದ್ದ ಏಕರೂಪ ನಾಗರಿಕ ಸಂಹಿತೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರುವುದು ನಿಶ್ಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ...
Copyright © 2026 Kalpa News. Designed by KIPL