Wednesday, April 1, 2026
Advertisement
ADVERTISEMENT

Tag: Andrapradesh

ತನ್ನ ಆಶ್ರಮದಲ್ಲಿನ 15 ವರ್ಷದ ಅನಾಥ ಬಾಲಕಿ ಮೇಲೆ ಅತ್ಯಾಚಾರ: ಸ್ವಾಮೀಜಿ ಬಂಧನ

ತನ್ನ ಆಶ್ರಮದಲ್ಲಿನ 15 ವರ್ಷದ ಅನಾಥ ಬಾಲಕಿ ಮೇಲೆ ಅತ್ಯಾಚಾರ: ಸ್ವಾಮೀಜಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಅಮರಾವತಿ  | ತಾನೇ ಸ್ವತಃ ನಡೆಸುತ್ತಿದ್ದ ಆಶ್ರಮದಲ್ಲಿ ಆಸರೆ ಪಡೆದಿದ್ದ 15 ವರ್ಷದ ವರ್ಷದ ಅನಾಥ ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಸ್ವಾಮೀಜಿ ಪೂರ್ಣಾನಂದ ಸರಸ್ವತಿ ಅವರನ್ನು ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಉದ್ಘಾಟನೆಗೆ ಸಿದ್ಧವಾಗಿದ್ದ ವಂದೇ ಮಾತರಂ ರೈಲಿಗೆ ಕಲ್ಲು: ಮೂವರ ಬಂಧನ

ಕಲ್ಪ ಮೀಡಿಯಾ ಹೌಸ್   |  ಅಮರಾವತಿ  | ಮುಂಬರುವ ಭಾನುವಾರ ಲೋಕಾರ್ಪಣೆಗೊಳ್ಳಬೇಕಿರುವ ವಂದೇ ಮಾತರಂ ಎಕ್ಸ್'ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಮೂವರನ್ನು ಬಂಧಿಸಲಾಗಿದೆ. ಚಾಲನೆಗೊಳ್ಳಬೇಕಿರುವ ಹೊಸ ಹೈಸ್ಪೀಡ್ ರೈಲಿನ ಕೋಚ್ ಒಂದಕ್ಕೆ ಬುಧವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ತಮ್ಮ ಒಬ್ಬನೇ ಮಗನನ್ನು ಹತ್ಯೆ ಮಾಡಿಸಿದ ಪೋಷಕರು! ಯಾಕೆ ಗೊತ್ತಾ? ಇಲ್ಲಿದೆ ನೋಡಿ

ಕಲ್ಪ ಮೀಡಿಯಾ ಹೌಸ್   |  ಆಂಧ್ರಪ್ರದೇಶ  | ಪೋಷಕರೇ ಸುಪಾರಿ ಕೊಟ್ಟು ತಮ್ಮ ಮಗನನ್ನು ಹತ್ಯೆ ಮಾಡಿಸಿದ ಘಟನೆ ಆಂಧ್ರಪ್ರದೇಶದ ಕಮ್ಮಂನಲ್ಲಿ ನಡೆದಿದೆ. ಸಾಯಿರಾಮ್ (26) ಮೃತಪಟ್ಟ ಯುವಕನಾಗಿದ್ದು, ಈತನ ತಂದೆ ಸರ್ಕಾರಿ ಶಾಲೆಯ ನಿವೃತ್ತ ಪ್ರಾಂಶುಪಾಲ ಕ್ಷತ್ರಿಯ ರಾಮ್ ಸಿಂಗ್ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಏಳು ಸಾವು, 11 ಮಂದಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್   |  ಪಾಲ್ನಾಡು  | ನಿಂತಿದ್ದ ಲಾರಿಗೆ ಮಿನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಲ್ನಾಡು ಜಿಲ್ಲೆಯ ರೆಂಟಚಿಂತಲ ಎಂಬಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ. ರೆಂಟಚಿಂತಲದಿಂದ ಕನಿಷ್ಠ ...

ಅಡುಗೆ ಅನಿಲ ಸ್ಪೋಟ 3 ವರ್ಷದ ಮಗು ಸೇರಿ ನಾಲ್ಕು ಮಂದಿ ಸಾವು

ಅಡುಗೆ ಅನಿಲ ಸ್ಪೋಟ 3 ವರ್ಷದ ಮಗು ಸೇರಿ ನಾಲ್ಕು ಮಂದಿ ಸಾವು

ಕಲ್ಪ ಮೀಡಿಯಾ ಹೌಸ್   |  ಅಮರಾವತಿ  | ಆಂಧ್ರಪ್ರದೇಶದ ಅನನಪುರ್ ಜಿಲ್ಲೆಯ ಮುಳಕೇಡು ಗ್ರಾಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು 3 ವರ್ಷದ ಮಗು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಘಟನೆ ...

Page 2 of 2 1 2
  • Trending
  • Latest
error: Content is protected by Kalpa News!!