ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Manipal | Manipal Institute of Technology (MIT), Manipal, a constituent unit of Manipal Academy of Higher...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ತಮಿಳುನಾಡಿನ ಕೂನೂರು ಬಳಿಯಲ್ಲಿ ಕಳೆದ ವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಭೀಕರ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಹುತಾತ್ಮರಾಗಿದ್ದಾರೆ. ವರುಣ್ ಸಿಂಗ್ ಸಾವನ್ನು ಭಾರತೀಯ ವಾಯುಪಡೆ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ದೊರೆಯಲಿದೆ ಎಂದು ನಿವೃತ್ತ ಬ್ರಿಗೇಡಿಯರ್ ಹೇಮಂತ್ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ ...
ಕಲ್ಪ ಮೀಡಿಯಾ ಹೌಸ್ | ಚೆನ್ನೈ | ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು 12 ಜನ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದರು ಎನ್ನಲಾದ ಹೆಲಿಕಾಪ್ಟರ್ ಹಾರಾಟದ ಕೊನೆಯ ದೃಶ್ಯಾವಳಿಗಳನ್ನು ಸೆರೆ ಹಿಡಿದ್ದ ವ್ಯಕ್ತಿಯ ಮೊಬೈಲನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತಮಿಳುನಾಡಿನ ಕೊನೂರ್ ಬಳಿ ಘಟಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ ಹಿರಿಯ ಸೇನಾಧಿಕಾರಿಗಳು ಮೃತರಾಗಿರುವುದು ಅತ್ಯಂತ ಆಘಾತಕಾರಿ ಹಾಗೂ ಬಹಳ ದುರದೃಷ್ಟಕರ ಎಂದು ಕರ್ನಾಟಕ ರಾಜ್ಯ ...
ಕಲ್ಪ ಮೀಡಿಯಾ ಹೌಸ್ | ಚೆನ್ನೈ | ಇಂದು ಮಧ್ಯಾಹ್ನ ತಮಿಳುನಾಡಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪಥನದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ. ಇಲ್ಲಿನ, ಕೊಯಂಬತ್ತೂರಿನ ಸೇನಾ ಕಾಲೇಜಿನಲ್ಲಿ ಮಧ್ಯಾಹ್ನ 3 ಗಂಟೆಗೆ ಉಪನ್ಯಾಸ ನೀಡುವ ಸಲುವಾಗಿ ...
ಕಲ್ಪ ಮೀಡಿಯಾ ಹೌಸ್ | ಕೂನೂರು | ತಮಿಳುನಾಡಿನ ಕೂನೂರು ಅರಣ್ಯ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಪತನಗೊಂಡ ದುರಂತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸೇರಿ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸೇನಾ ...
ಕಲ್ಪ ಮೀಡಿಯಾ ಹೌಸ್ | ಕೂನೂರು | ಇಂದು ಮಧ್ಯಾಹ್ನ ಪಥನಗೊಂಡ ಸೇನಾ ಹೆಲಿಕಾಪ್ಟರ್’ನಲ್ಲಿದ್ದ 14 ಮಂದಿಯಲ್ಲಿ 11 ಮಂದಿ ಅಧಿಕಾರಿಗಳು ಮೃತರಾಗಿದ್ದಾರೆ. ಈ ಕುರಿತಂತೆ ಅಧಿಕೃತ ಘೋಷಣೆಯಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರೊಂದಿಗೆ ಸಂಚರಿಸುತ್ತಿದ್ದ 13 ಮಂದಿ ...
Copyright © 2026 Kalpa News. Designed by KIPL