Friday, May 1, 2026
Advertisement
ADVERTISEMENT

Tag: Army Helicopter Crash

ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹುತಾತ್ಮ

ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹುತಾತ್ಮ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ತಮಿಳುನಾಡಿನ ಕೂನೂರು ಬಳಿಯಲ್ಲಿ ಕಳೆದ ವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಭೀಕರ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಹುತಾತ್ಮರಾಗಿದ್ದಾರೆ. ವರುಣ್ ಸಿಂಗ್ ಸಾವನ್ನು ಭಾರತೀಯ ವಾಯುಪಡೆ ...

ಬಿಪಿನ್ ರಾವತ್ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ಸಿಗಲಿದೆ: ನಿವೃತ್ತ ಬ್ರಿಗೇಡಿಯರ್ ಹೇಮಂತ್

ಬಿಪಿನ್ ರಾವತ್ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ಸಿಗಲಿದೆ: ನಿವೃತ್ತ ಬ್ರಿಗೇಡಿಯರ್ ಹೇಮಂತ್

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ದೊರೆಯಲಿದೆ ಎಂದು ನಿವೃತ್ತ ಬ್ರಿಗೇಡಿಯರ್ ಹೇಮಂತ್ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ ...

ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ರಾವತ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪಥನ

ಅಪಘಾತಕ್ಕೀಡಾದ ಸೇನಾ ಹೆಲಿಕಾಪ್ಟರ್ ದೃಶ್ಯಾವಳಿ ಸೆರೆ ಹಿಡಿದಿದ್ದ ಮೊಬೈಲ್ ವಿಧಿ ವಿಜ್ಞಾನ ಪರೀಕ್ಷೆಗೆ!

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು 12 ಜನ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದರು ಎನ್ನಲಾದ ಹೆಲಿಕಾಪ್ಟರ್ ಹಾರಾಟದ ಕೊನೆಯ ದೃಶ್ಯಾವಳಿಗಳನ್ನು ಸೆರೆ ಹಿಡಿದ್ದ ವ್ಯಕ್ತಿಯ ಮೊಬೈಲನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ...

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಬಿಪಿನ್ ರಾವತ್ ಸೇರಿ ಹಿರಿಯ ಸೇನಾಧಿಕಾರಿಗಳ ಸಾವು ಅತ್ಯಂತ ಆಘಾತಕಾರಿ : ಎಸ್. ದತ್ತಾತ್ರಿ ಸಂತಾಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ತಮಿಳುನಾಡಿನ ಕೊನೂರ್ ಬಳಿ ಘಟಿಸಿದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ ಹಿರಿಯ ಸೇನಾಧಿಕಾರಿಗಳು ಮೃತರಾಗಿರುವುದು ಅತ್ಯಂತ ಆಘಾತಕಾರಿ ಹಾಗೂ ಬಹಳ ದುರದೃಷ್ಟಕರ ಎಂದು ಕರ್ನಾಟಕ ರಾಜ್ಯ ...

ಸೇನಾ ಹೆಲಿಕಾಪ್ಟರ್ ಪಥನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನ

ಸೇನಾ ಹೆಲಿಕಾಪ್ಟರ್ ಪಥನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಇಂದು ಮಧ್ಯಾಹ್ನ ತಮಿಳುನಾಡಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪಥನದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ. ಇಲ್ಲಿನ, ಕೊಯಂಬತ್ತೂರಿನ ಸೇನಾ ಕಾಲೇಜಿನಲ್ಲಿ ಮಧ್ಯಾಹ್ನ 3 ಗಂಟೆಗೆ ಉಪನ್ಯಾಸ ನೀಡುವ ಸಲುವಾಗಿ ...

ಸೇನಾ ಹೆಲಿಕಾಪ್ಟರ್ ಪತನ: ರಾವತ್ ಪತ್ನಿ ಸೇರಿ ಮೃತರ ಸಂಖ್ಯೆ 13ಕ್ಕೆ ಏರಿಕೆ

ಸೇನಾ ಹೆಲಿಕಾಪ್ಟರ್ ಪತನ: ರಾವತ್ ಪತ್ನಿ ಸೇರಿ ಮೃತರ ಸಂಖ್ಯೆ 13ಕ್ಕೆ ಏರಿಕೆ

ಕಲ್ಪ ಮೀಡಿಯಾ ಹೌಸ್   |  ಕೂನೂರು  | ತಮಿಳುನಾಡಿನ ಕೂನೂರು ಅರಣ್ಯ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಪತನಗೊಂಡ ದುರಂತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸೇರಿ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸೇನಾ ...

ರಕ್ಷಣಾ ಪಡೆ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪಥನಗೊಂಡ ಸ್ಥಳದ ಭೀಕರ ಚಿತ್ರಗಳನ್ನು ನೋಡಿ

ಸೇನಾ ಹೆಲಿಕಾಪ್ಟರ್ ಪಥನ: 14ರಲ್ಲಿ 11 ಮಂದಿ ನಿಧನ, ಬಿಪಿನ್ ರಾವತ್ ಸ್ಥಿತಿ ಚಿಂತಾಜನಕ?

ಕಲ್ಪ ಮೀಡಿಯಾ ಹೌಸ್   |  ಕೂನೂರು  | ಇಂದು ಮಧ್ಯಾಹ್ನ ಪಥನಗೊಂಡ ಸೇನಾ ಹೆಲಿಕಾಪ್ಟರ್’ನಲ್ಲಿದ್ದ 14 ಮಂದಿಯಲ್ಲಿ 11 ಮಂದಿ ಅಧಿಕಾರಿಗಳು ಮೃತರಾಗಿದ್ದಾರೆ. ಈ ಕುರಿತಂತೆ ಅಧಿಕೃತ ಘೋಷಣೆಯಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರೊಂದಿಗೆ ಸಂಚರಿಸುತ್ತಿದ್ದ 13 ಮಂದಿ ...

  • Trending
  • Latest
error: Content is protected by Kalpa News!!